ಭವಿಷ್ಯದ ಇಂಜಿನಿಯರ್, ವೈದ್ಯಕೀಯ ಸೇವೆಯ ಕನಸು ಹೊತ್ತು ಸಿಇಟಿ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಗಳ ಜನಿವಾರ ಕತ್ತರಿಸಿದ ಸಿಬ್ಬಂದಿ : ಯಶ್‌ಪಾಲ್ ಸುವರ್ಣ ಆಕ್ರೋಶ
ಉಡುಪಿ : ವಿದ್ಯಾರ್ಥಿ ಜೀವನದಲ್ಲಿ ಕಠಿಣ ಪರಿಶ್ರಮ, ಪೂರ್ವ ಸಿದ್ಧತೆ ನಡೆಸಿ ಭವಿಷ್ಯದಲ್ಲಿ ಇಂಜಿನಿಯರ್, ವೈದ್ಯರಾಗಬೇಕೆಂಬ ಮಹತ್ವಾಕಾಂಕ್ಷೆಯಿಂದ ಸಿಇಟಿ ಪರೀಕ್ಷೆ ಬರೆಯಲು ಪರೀಕ್ಷಾ ಕೇಂದ್ರಕ್ಕೆ ಆಗಮಿಸಿದ ಜನಿವಾರ ಧರಿಸಿದ ಬ್ರಾಹ್ಮಣ ಹಾಗೂ ವಿವಿಧ ಸಮಾಜದ ವಿದ್ಯಾರ್ಥಿಗಳಿಗೆ ಅವಕಾಶ ನೀಡದೆ ವಿದ್ಯಾರ್ಥಿಗಳಿಂದ ಜನಿವಾರವನ್ನು…