Congress Protest

ಶಾಸಕ ಸುನೀಲ್ ಕುಮಾರ್ ಅವರಿಂದ ಹಿಂದೂ‌ ಭಾವನೆಗಳಿಗೆ ದಕ್ಕೆ: ಎಸ್ಐಟಿ ತನಿಖೆಗೆ ಒತ್ತಾಯಿಸಿ ಸಿಎಂಗೆ ಮನವಿ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಟೀಕೆ

ಬೆಂಗಳೂರು : ನಕಲಿ ಪರಶುರಾಮ ಮೂರ್ತಿ ಸ್ಥಾಪಿಸುವ ಮೂಲಕ ಕಾರ್ಕಳ ಕ್ಷೇತ್ರದ ಶಾಸಕ ಸುನೀಲ್ ಕುಮಾರ್‌ ಹಿಂದೂಗಳ ಭಾವನೆಗೆ ದಕ್ಕೆ ಉಂಟು ಮಾಡಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ…

Read more

ಪರಶುರಾಮ ಥೀಮ್ ಪಾರ್ಕ್ ಹಗರಣದ ವಿರುದ್ಧ ಜುಲೈ 23ರಂದು ಬೆಂಗಳೂರಿನಲ್ಲಿ ಕಾಂಗ್ರೆಸ್ ಪ್ರತಿಭಟನೆ

ಕಾರ್ಕಳ ತಾಲೂಕಿನ ಬೈಲೂರು ಎರ್ಲಪಾಡಿ ಉಮ್ಮಿಕಲ್ ಬೆಟ್ಟದ ಪರಶುರಾಮ ಥೀಮ್ ಪಾರ್ಕ್ ಹಾಗೂ ಕಂಚಿನ ಪ್ರತಿಮೆ ನಿರ್ಮಾಣದಲ್ಲಾಗಿರುವ ಹಗರಣದ ವಿರುದ್ಧ ಜುಲೈ 23ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ಬಳಿ ಇರುವ ಮಹಾತ್ಮಾ ಗಾಂಧಿ ಪ್ರತಿಮೆಯ ಮುಂಭಾಗದಲ್ಲಿ ಕಾಂಗ್ರೆಸ್‌ ಬೃಹತ್ ಪ್ರತಿಭಟನೆ ನಡೆಸಲಿದೆ…

Read more

“ಗುಲಾಬಿ ಹೂ” ಪ್ರತಿಭಟನೆ; “ದ್ವೇಷದ ಮಾರುಕಟ್ಟೆಯಲ್ಲಿ ಪ್ರೀತಿಯ ಅಂಗಡಿ ತೆರೆಯೋಣ”

ಕಾರ್ಕಳ : ಜಿಲ್ಲಾಡಳಿತದ ವತಿಯಿಂದ ನಡೆದ ಜನಸ್ಪಂದನ ಸಭೆಯಲ್ಲಿ ಪುರಸಭೆ ಸದಸ್ಯ ಶುಭದ ರಾವ್ ಅವರ ಜತೆ ಅನುಚಿತವಾಗಿ ವರ್ತಿಸಿ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ವತಿಯಿಂದ ಡಿವೈಎಸ್ಪಿ ಅರವಿಂದ ಕಲಗುಜ್ಜಿ ವಿರುದ್ಧ ವಿನೂತನ ಪ್ರತಿಭಟನೆ ನಡೆಯಿತು. ಕಾಂಗ್ರೆಸ್ ಮುಖಂಡ…

Read more

ರಾಹುಲ್ ಗಾಂಧಿ ಕುರಿತು ಪ್ರಚೋದನಕಾರಿ ಹೇಳಿಕೆ : ಶಾಸಕ ಭರತ್ ಶೆಟ್ಟಿಗೆ ನಿರೀಕ್ಷಣಾ ಜಾಮೀನು ಮಂಜೂರು

ಬೆಂಗಳೂರು : ಪ್ರತಿಭಟನೆ ವೇಳೆ ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಭರತ್ ಶೆಟ್ಟಿ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ನಿರೀಕ್ಷಣಾ ಜಾಮೀನು…

Read more

ಶಾಸಕ ಭರತ್ ಶೆಟ್ಟಿಯ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಮಂಗಳೂರು : ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕ ಹಾಗೂ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರನ್ನು ಅವಹೇಳನಗೈದು ಪ್ರಚೋದನಕಾರಿ ಭಾಷಣಗೈದ ಶಾಸಕ ಭರತ್ ಶೆಟ್ಟಿ ಮತ್ತು ಬಿಜೆಪಿಗರ ಕೀಳುಮಟ್ಟದ ರಾಜಕೀಯ ಖಂಡಿಸಿ ಮಂಗಳೂರು ನಗರ ಮತ್ತು ಮಂಗಳೂರು ದಕ್ಷಿಣ ಬ್ಲಾಕ್…

Read more