Consumer Awareness

ಪೆಟ್ರೋಲ್ ಬಂಕ್ ಮೇಲ್ವಿಚಾರಕನಿಂದ ವಂಚನೆ ಆರೋಪ; ದೂರು ದಾಖಲು

ಮಂಗಳೂರು : ಪೆಟ್ರೋಲ್ ಬಂಕ್‌ನ ಸೂಪರ್ವೈಸರ್ನೊಬ್ಬ ವೈಯಕ್ತಿಕ ಖಾತೆಯ ಕ್ಯುಆರ್ ಕೋಡ್‌ನ್ನು ಹಾಕಿ 58.85 ಲಕ್ಷ ರೂ. ವಂಚಿಸಿರುವ ಬಗ್ಗೆ ದೂರು ನೀಡಲಾಗಿದೆ. ಬಂಗ್ರಕೂಳೂರಿನ ರಿಲಯನ್ಸ್ ಔಟ್ಲೆಟ್ ಫ್ಯುಯೆಲ್ ಬಂಕ್‌ನ‌ಲ್ಲಿ ಸೂಪರ್‌ವೈಸರ್ ಆಗಿದ್ದ ಮೋಹನದಾಸ್ ಎಂಬಾತ ಬಂಕ್‌ನ ಹಣಕಾಸು ವ್ಯವಹಾರ ನಿರ್ವಹಣೆಯ…

Read more

ಲಕ್ಕಿ ಡ್ರಾ ಬಹುಮಾನ ನಂಬಿ ಹಣ ಕಳೆದುಕೊಂಡ ಕೂಲಿ‌ ಕಾರ್ಮಿಕ

ಪುತ್ತೂರು : ಲಕ್ಕಿ ಡ್ರಾದಲ್ಲಿ ಮೊಬೈಲ್ ಬಹುಮಾನವಿದೆ ಎಂಬ ಅಪರಿಚಿತನ ಮಾತನ್ನು ನಂಬಿ ಪುಣಚದ ಕೂಲಿ ಕಾರ್ಮಿಕರೊಬ್ಬರು ಹಣವನ್ನು ಕಳೆದುಕೊಂಡ ಘಟನೆ ನಡೆದಿದೆ. ಸಂತ್ರಸ್ತ ಕೂಲಿ ಕಾರ್ಮಿಕರ ಮೊಬೈಲ್‌ಗೆ ಅಪರಿಚಿತನೊಬ್ಬ ಕರೆ ಮಾಡಿ ತಮ್ಮ ಮೊಬೈಲ್‌ ನಂಬರ್‌‌ ಲಕ್ಕಿ ಡ್ರಾದಲ್ಲಿ ಆಯ್ಕೆಯಾಗಿದ್ದು,…

Read more

ನಕಲಿ ಚಿನ್ನ ಕೊಟ್ಟು ಅಸಲಿ ಚಿನ್ನ ಪಡೆದು ಅಂಗಡಿ ಮಾಲೀಕನಿಗೆ ವಂಚನೆ

ಕುಂದಾಪುರ : ಕುಂದಾಪುರದ ಅಪೂರ್ವ ಚಿನ್ನದ ಅಂಗಡಿಗೆ ಮಹಿಳೆಯರಿಬ್ಬರು ಗ್ರಾಹಕರಂತೆ ಬಂದು ಹಳೆಯ ಚಿನ್ನ ಇದೆ ಎಂದು ಅದನ್ನು ಕೊಟ್ಟು ಹೊಸ ಚಿನ್ನ ಖರೀದಿ ಮಾಡಲು ಇದೆ ಎಂದು ಹೇಳಿ ಸುಮಾರು 2,50,000 ಲಕ್ಷ ರೂ. ವಂಚಿಸಿ ಪರಾರಿಯಾದ ಘಟನೆ ಕುಂದಾಪುರದಲ್ಲಿ…

Read more

ಬ್ಯಾಂಕ್‌ ಹೆಸರಿನಲ್ಲಿ ಕರೆಮಾಡಿ ವ್ಯಕ್ತಿಗೆ 76,000 ರೂ. ವಂಚನೆ

ಕಾರ್ಕಳ : ಬ್ಯಾಂಕ್‌ ಸಮಸ್ಯೆಯನ್ನು ನಿವಾರಿಸುವುದಕ್ಕಾಗಿ ಕರೆ ಮಾಡಿ ವ್ಯಕ್ತಿಯೋರ್ವರಿಗೆ 76,000 ರೂ. ವಂಚನೆ ಮಾಡಿರುವ ಘಟನೆ ಕಾರ್ಕಳದಲ್ಲಿ ನಡೆದಿದೆ. ಕಸಬಾ ಗ್ರಾಮದ ಬಾಲಚಂದ್ರ ಎಂಬವರು ಆಕ್ಸಿಸ್‌ ಬ್ಯಾಂಕ್‌ ಹಾಗೂ ಐಡಿಎಫ್‌ಸಿ ಬ್ಯಾಂಕಿನಲ್ಲಿ ಕ್ರೆಡಿಟ್‌ ಕಾರ್ಡ್‌ನ್ನು ಹೊಂದಿದ್ದು, ಸೆ. 30ರಂದು ಅವರಿಗೆ…

Read more