Consumer Protection

ಬಸ್‌ನಲ್ಲಿ ತಿಗಣೆ ಕಾಟ – ಸಿನಿಮಾ ಕಲಾವಿದನ ಪತ್ನಿಗೆ 1ಲಕ್ಷ ಪರಿಹಾರ ಕೊಡಲು ಬಸ್ ಕಂಪೆನಿಗೆ ಆದೇಶಿಸಿದ ಗ್ರಾಹಕರ ಆಯೋಗ

ಮಂಗಳೂರು : ಮಂಗಳೂರಿನಿಂದ ಬೆಂಗಳೂರಿಗೆ ತೆರಳುವ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ತಿಗಣೆ ಕಾಟದಿಂದಾಗಿ ಅನಾರೋಗ್ಯಕ್ಕೀಡಾದ ತುಳು ಸಿನಿಮಾ, ಕನ್ನಡ ಸೀರಿಯಲ್ ಕಲಾವಿದ ಶೋಭರಾಜ್ ಪತ್ನಿ ದೀಪಿಕಾ ಸುವರ್ಣರಿಗೆ ದಕ್ಷಿಣ ಕನ್ನಡ ಜಿಲ್ಲಾ ಗ್ರಾಹಕರ ವ್ಯಾಜ್ಯ ಆಯೋಗ 1ಲಕ್ಷ ಪರಿಹಾರ ನೀಡಲು ಖಾಸಗಿ…

Read more

ಹೂಡಿಕೆಯಿಂದ ಅಧಿಕ ಲಾಭದ ಆಮಿಷ; ವ್ಯಕ್ತಿಯೊಬ್ಬರಿಗೆ ಬರೋಬ್ಬರಿ 43 ಲಕ್ಷ ಪಂಗನಾಮ

ಮಂಗಳೂರು : ಕಂಪೆನಿಯಲ್ಲಿ ಹೂಡಿಕೆ ಮಾಡುವಂತೆ ಪ್ರೇರೆಪಿಸಿ ಲಕ್ಷಾಂತರ ವಂಚಿಸಿದ ಆರೋಪದ ಮೇಲೆ ಆನ್‌ಲೈನ್ ಖದೀಮರ ವಿರುದ್ಧ ನಗರದ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಯಾರೋ ಅಪರಿಚತ ವ್ಯಕ್ತಿ ಮಂಜು ಪಚಿಸಿಯಾ ಎಂಬ ಹೆಸರಿನಿಂದ ವಾಟ್ಸ್ಆಪ್ ಮುಖಾಂತರ ಪರಿಚಯಿಸಿಕೊಂಡು ತಾನು…

Read more

ನಕಲಿ ಚಿನ್ನ ಕೊಟ್ಟು ಅಸಲಿ ಚಿನ್ನ ಪಡೆದು ಅಂಗಡಿ ಮಾಲೀಕನಿಗೆ ವಂಚನೆ

ಕುಂದಾಪುರ : ಕುಂದಾಪುರದ ಅಪೂರ್ವ ಚಿನ್ನದ ಅಂಗಡಿಗೆ ಮಹಿಳೆಯರಿಬ್ಬರು ಗ್ರಾಹಕರಂತೆ ಬಂದು ಹಳೆಯ ಚಿನ್ನ ಇದೆ ಎಂದು ಅದನ್ನು ಕೊಟ್ಟು ಹೊಸ ಚಿನ್ನ ಖರೀದಿ ಮಾಡಲು ಇದೆ ಎಂದು ಹೇಳಿ ಸುಮಾರು 2,50,000 ಲಕ್ಷ ರೂ. ವಂಚಿಸಿ ಪರಾರಿಯಾದ ಘಟನೆ ಕುಂದಾಪುರದಲ್ಲಿ…

Read more

ಎಟಿಎಂ ಬದಲಾಯಿಸಿ 70ಸಾವಿರ ರೂ. ವಂಚನೆ : ಪ್ರಕರಣ ದಾಖಲು

ಕಾರ್ಕಳ : ಮಹಿಳೆಯೊಬ್ಬರ ಎಟಿಎಂ ಬದಲಾಯಿಸಿ ಸಾವಿರಾರು ರೂ. ವಂಚಿಸಿರುವ ಬಗ್ಗೆ ಕಾರ್ಕಳ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕುಕ್ಕುಂದೂರು ಗ್ರಾಮದ ರಫೀಕ್ ಆಹ್ಮದ್ ಎಂಬವರ ಪತ್ನಿ ಸಮೀನಾ ಬೇಗಂ ಸೆ.16ರಂದು ಎಟಿಎಂನಿಂದ ಹಣ ಪಡೆಯಲು ಕುಕ್ಕುಂದೂರು ಜೋಡುರಸ್ತೆ ಎಂಬಲ್ಲಿಯ…

Read more

ಬ್ಯಾಂಕ್‌ನ ಕಸ್ಟಮರ್‌ ಕೇರ್‌ ಎಂದು ನಂಬಿಸಿ ಖಾತೆಯಿಂದ ಹಣ ವರ್ಗಾವಣೆ – ದೂರು ದಾಖಲು

ಮಣಿಪಾಲ : ಬ್ಯಾಂಕ್‌ನ ಕಸ್ಟಮರ್‌ ಕೇರ್‌ ಎಂದು ನಂಬಿಸಿ ಮಾಹಿತಿ ಪಡೆದು ವ್ಯಕ್ತಿಯೊಬ್ಬರ ಖಾತೆಯಿಂದ ಸಾವಿರಾರು ರೂ. ಹಣವನ್ನು ವರ್ಗಾವಣೆ ಮಾಡಿರುವ ಘಟನೆ ಸಂಭವಿಸಿದೆ. ಮಣಿಪಾಲದ ಶೇಖ್‌ ಅಬ್ದುಲ್‌ ಖಾದರ್‌ ಅವರು ಅಮೆಜಾನ್‌ ಐಸಿಐಸಿಐ ಬ್ಯಾಂಕ್‌ ಕ್ರೆಡಿಟ್‌ ಕಾರ್ಡ್‌ ಹೊಂದಿದ್ದು, ಅವರ…

Read more