Consumer Rights

ನಿಯಮಗಳನ್ನು ಉಲ್ಲಂಘಿಸಿ ಕಾರ್ಯಾಚರಿಸುವ ಲೇವಾದೇವಿದಾರರ ವಿರುದ್ಧ ದೂರು ನೀಡಲು ಸಹಾಯವಾಣಿ

ಉಡುಪಿ : ಕರ್ನಾಟಕ ಕಿರು ಸಾಲ ಮತ್ತು ಸಣ್ಣ ಸಾಲ(ಬಲವಂತದ ಕ್ರಮಗಳ ಪ್ರತಿಬಂಧಕ) ಅಧ್ಯಾದೇಶಕ್ಕೆ 2025ರ ಕಲಂ 2(ಎಫ್‌)ರನ್ವಯ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಯವರನ್ನು ನೋಂದಣಿ ಪ್ರಾಧಿಕಾರಿಯನ್ನಾಗಿ ನೇಮಿಸಲಾಗಿದೆ. ಅದರಂತೆ ಜಿಲ್ಲಾ ವ್ಯಾಪ್ತಿಯಲ್ಲಿ ಕಾರ್ಯಾಚರಿಸುತ್ತಿರುವಂತಹ ಎಲ್ಲಾ ಲೇವಾದೇವಿದಾರರು ಈ ಆಧ್ಯಾದೇಶ ಪ್ರಾರಂಭವಾದ ದಿನಾಂಕದಿಂದ…

Read more

ಮೆಸ್ಕಾಂ ಎಟಿಪಿ ಬಿಲ್ ಪಾವತಿ ಸೇವೆ ಪುನರಾರಂಭಿಸಿ : ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಆಗ್ರಹ

ಉಡುಪಿ : ಜನವರಿ 1 ರಿಂದ ವಿದ್ಯುತ್ ಬಿಲ್ ಪಾವತಿಸಲು ಎಟಿಪಿ ಸೇವೆ ಸ್ಥಗಿತಗೊಳಿಸಿರುವ ಹಿನ್ನೆಲೆ ಮೆಸ್ಕಾಂ ಕಚೇರಿಯಲ್ಲಿ ಬಿಲ್ ಪಾವತಿಸಲು ಸಾರ್ವಜನಿಕರಿಗೆ ಸಮಸ್ಯೆ ಉಂಟಾಗುತ್ತಿರುವ ಹಿನ್ನಲೆಯಲ್ಲಿ ಮೆಸ್ಕಾಂ ತಕ್ಷಣ ಎಟಿಪಿ ಬಿಲ್ ಪಾವತಿ ಸೇವೆ ಪುನರಾರಂಭ ಮಾಡುವಂತೆ ಉಡುಪಿ ಶಾಸಕ…

Read more

ಬಸ್‌ನಲ್ಲಿ ತಿಗಣೆ ಕಾಟ – ಸಿನಿಮಾ ಕಲಾವಿದನ ಪತ್ನಿಗೆ 1ಲಕ್ಷ ಪರಿಹಾರ ಕೊಡಲು ಬಸ್ ಕಂಪೆನಿಗೆ ಆದೇಶಿಸಿದ ಗ್ರಾಹಕರ ಆಯೋಗ

ಮಂಗಳೂರು : ಮಂಗಳೂರಿನಿಂದ ಬೆಂಗಳೂರಿಗೆ ತೆರಳುವ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ತಿಗಣೆ ಕಾಟದಿಂದಾಗಿ ಅನಾರೋಗ್ಯಕ್ಕೀಡಾದ ತುಳು ಸಿನಿಮಾ, ಕನ್ನಡ ಸೀರಿಯಲ್ ಕಲಾವಿದ ಶೋಭರಾಜ್ ಪತ್ನಿ ದೀಪಿಕಾ ಸುವರ್ಣರಿಗೆ ದಕ್ಷಿಣ ಕನ್ನಡ ಜಿಲ್ಲಾ ಗ್ರಾಹಕರ ವ್ಯಾಜ್ಯ ಆಯೋಗ 1ಲಕ್ಷ ಪರಿಹಾರ ನೀಡಲು ಖಾಸಗಿ…

Read more

“ಸಮಸ್ಯೆ ಬಗೆಹರಿಸದಿದ್ದರೆ ರಾಜ್ಯಾದ್ಯಂತ ಪ್ರತಿಭಟನೆ” – ಆಪಲ್ ಐ ಫೋನ್ ಸರ್ವಿಸ್ ಸೆಂಟರ್ ವಿರುದ್ಧ ಮೊಬೈಲ್ ರಿಟೇಲರ್ಸ್ ಪ್ರತಿಭಟನೆ

ಮಂಗಳೂರು : ಆಪಲ್ ಐ ಫೋನ್ ಸರ್ವಿಸ್ ಸೆಂಟರ್ ವಿರುದ್ಧ ರಿಟೇಲರ್ ಹಾಗೂ ಗ್ರಾಹಕರ ಬೃಹತ್ ಪ್ರತಿಭಟನಾ ಜಾಥಾ ಮಂಗಳವಾರ ನಗರದಲ್ಲಿ ಜರುಗಿತು. ಜ್ಯೋತಿ ಸರ್ಕಲ್‌‌ನ ಆಪಲ್‌ನ ಸರ್ವಿಸ್ ಸೆಂಟರ್ ಮ್ಯಾಪಲ್‌ನ ಎದುರುಗಡೆಯಿಂದ ಕ್ಲಾಕ್ ಟವರ್ ವರಗೆ ಮೆರವಣಿಗೆಯಲ್ಲಿ ಸಾಗಿಬಂದ ಪ್ರತಿಭಟನಾಕಾರರು…

Read more

ಆಪಲ್ ಐ ಫೋನ್ ಸರ್ವಿಸ್ ಸೆಂಟರ್ ವಿರುದ್ಧ ಮೊಬೈಲ್ ರಿಟೇಲರ್ಸ್ ಪ್ರತಿಭಟನೆ

ಮಂಗಳೂರು : “ನಮ್ಮಲ್ಲಿ ಹಾಗು ಬೇರೆ ಕಡೆ ಮೊಬೈಲ್ ಖರೀದಿಸಿದ ಹಲವು ಗ್ರಾಹಕರು ಆಪಲ್ IOS UPDATE ನಂತರ ಮೊಬೈಲ್ ಸ್ಕ್ರೀನ್‌ನಲ್ಲಿ ಲೈನ್ ಅಥವಾ ಸ್ಕ್ರೀನ್ ಬ್ಲ್ಯಾಂಕ್ ಆಗುವಂತಹ ಸಮಸ್ಯೆ ಎದುರಾಗಿದೆ. ಈ ಸಮಸ್ಯೆಯಿಂದ ನೊಂದ ಗ್ರಾಹಕರು ಆಪಲ್‌ನ ಸರ್ವಿಸ್ ಸೆಂಟರ್…

Read more

ಜೋಳ ನೀಡುವುದಾಗಿ 11.5 ಲಕ್ಷ ರೂ. ವಂಚನೆ : ದೂರು ದಾಖಲು

ಕುಂದಾಪುರ : ಜೋಳ ಖರೀದಿಗೆ ಹಣ ನೀಡಿದರೂ 55 ಮೆ.ಟನ್‌ ಜೋಳ ನೀಡದೆ 11.5 ಲಕ್ಷ ರೂ. ವಂಚಿಸಿದ ಕುರಿತು ಆರೀಶ್‌ ಓವರ್‌ಸೀಸ್‌ ಇಂಪೆನ್ಸ್‌ ಎಂಬ ಹೆಸರಿನ ಟ್ರೇಡಿಂಗ್‌ ಆ್ಯಂಡ್‌ ಮರ್ಚಂಟ್‌ ಎಕ್ಸ್‌ಪೋರ್ಟ್‌ ವ್ಯವಹಾರದ ಸತೀಶ್ಚಂದ್ರ ಬಳ್ಕೂರು ದೂರು ನೀಡಿದ್ದಾರೆ. ಅವರಿಗೆ…

Read more

ಕಡಿಮೆ ಬೆಲೆಯಲ್ಲಿ ಚಿನ್ನ ಕೊಡಿಸುವುದಾಗಿ ನಂಬಿಸಿ ಹಲವರಿಗೆ 75 ಲಕ್ಷ ರೂ.ಗಳ ವಂಚನೆ

ಬ್ರಹ್ಮಾವರ : ಫೈನಾನ್ಸಿನಲ್ಲಿ ಹರಾಜಿಗೆ ಬಂದ ಚಿನ್ನವನ್ನು ಕಡಿಮೆ ಬೆಲೆಯಲ್ಲಿ ಕೊಡಿಸುವುದಾಗಿ ನಂಬಿಸಿ ಹಲವರಿಗೆ ಒಟ್ಟು 75 ಲಕ್ಷ ರೂ.ಗಳನ್ನು ವಂಚಿಸಿದ ಘಟನೆಯೊಂದು ಬೆಳಕಿಗೆ ಬಂದಿದೆ. ಸುವಾಸಿನಿ ಹಾಗೂ ಅವರ ಸಹೋದರ ವಾದಿರಾಜ ಎಂಬವರು ನಡೂರಿನ ನಿತ್ಯಾನಂದ ಎಂಬವರಿಗೆ 35 ಲಕ್ಷ…

Read more