ಸ್ನಾನ ಮಾಡುತ್ತಿದ್ದ ಅಪ್ರಾಪ್ತೆಯ ವೀಡಿಯೊ ಚಿತ್ರೀಕರಿಸಿದ ಅಪರಾಧಿಗೆ ಜೈಲು ಶಿಕ್ಷೆ
ಮಂಗಳೂರು : ಶೌಚಗೃಹದಲ್ಲಿ ಸ್ನಾನ ಮಾಡುತ್ತಿದ್ದ ಅಪ್ರಾಪ್ತೆಯ ವೀಡಿಯೊ ಚಿತ್ರೀಕರಣ ಮಾಡಿರುವ ಆರೋಪ ಸಾಬೀತಾಗಿರುವ ಹಿನ್ನೆಲೆಯಲ್ಲಿ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಪೊಕ್ಸೊ) ಎಫ್‌ಟಿಎಸ್‌ಸಿ-1 ನ್ಯಾಯಾಲಯದ ಕಾಮುಕನಿಗೆ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. 2024ರ ಮಾ.10ರಂದು ಬಜ್ಪೆ…