Corporate Social Responsibility

ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ವತಿಯಿಂದ 328 ವಿದ್ಯಾರ್ಥಿನಿಯರಿಗೆ 28 ಲಕ್ಷ ರೂ. ಮೊತ್ತದ ವಿದ್ಯಾರ್ಥಿ ವೇತನ ವಿತರಣೆ

ಉಡುಪಿ : ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಸಂಸ್ಥೆಯ ಮಲಬಾರ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಜಿಲ್ಲೆಯ ಸರಕಾರಿ ಹಾಗೂ ಅನುದಾನಿತ 45 ಕಾಲೇಜುಗಳ 328 ಅರ್ಹ ವಿದ್ಯಾರ್ಥಿನಿ‌ಯರಿಗೆ 28 ಲಕ್ಷ ರೂ. ಮೊತ್ತದ ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮವು ಅಜ್ಜರಕಾಡು…

Read more

ತ್ಯಾಜ್ಯ ಸಂಗ್ರಹಕ್ಕಾಗಿ ಜಿ.ಪಂಗೆ 6 ಎಲೆಕ್ಟ್ರಿಕ್ ಆಟೋ ರಿಕ್ಷಾಗಳ ಹಸ್ತಾಂತರ

ಉಡುಪಿ : ಉಡುಪಿಯ ಐಟಿ ಕಂಪನಿ ರೋಬೋಸೋಫ್ಟ್ ಟೆಕ್ನಾಲಜೀಸ್ ಇದರ ಸಿಎಸ್‌ಆರ್ ಕಾರ್ಯಕ್ರಮದಡಿಯಲ್ಲಿ ಉಡುಪಿ ಜಿಲ್ಲಾ ಪಂಚಾಯತ್‌ಗೆ ತ್ಯಾಜ್ಯ ಸಂಗ್ರಹಕ್ಕಾಗಿ ಬಳಸಲು 6 ಎಲೆಕ್ಟ್ರಿಕ್ ಆಟೋ ರಿಕ್ಷಾಗಳನ್ನು ಟೆಕ್ನಾಲಜೀಸ್ ಕಂಪನಿಯ ಕಚೇರಿಯಲ್ಲಿ ಹಸ್ತಾಂತರಿಸಲಾಯಿತು. ಉಡುಪಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ, ಜಿಲ್ಲಾ ಪಂಚಾಯತ್ ಮುಖ್ಯ…

Read more

ಹೊಸಬದುಕು ಆಶ್ರಮದ ನಿವಾಸಿಗಳಿಗೆ ಅಗತ್ಯ ವಸ್ತುಗಳ ಹಸ್ತಾಂತರ

ಉಡುಪಿ : ನಿರ್ಗತಿಕರ ಸೇವಾ ಕೈಂಕರ್ಯದಲ್ಲಿ ನಿರತರಾಗಿರುವ ಕೋರ್ಟ್ ರಸ್ತೆಯ ಹೊಸಬದುಕು ಆಶ್ರಮಕ್ಕೆ ದಾನಿಗಳು ಅಗತ್ಯ ವಸ್ತುಗಳನ್ನು ನೀಡಿ ಪ್ರೋತ್ಸಾಹಿಸಿದರು. ಉದ್ಯಮಿ ಮಹಮ್ಮದ್ ಆಸಿಫ್ ಇಕ್ಬಾಲ್ ಅವರು 100 ಊಟದ ತಟ್ಟೆಯದೊಂದಿಗೆ, 100 ಲೋಟವನ್ನು ನೀಡಿದರು. ಹಾಗೂ ಹಾಸಿಗೆಗಳನ್ನು ಉದ್ಯಮಿಗಳಾದ ಮುರಳೀಧರ…

Read more

“ಸಾಮಾಜಿಕ ಬದಲಾವಣೆಗಾಗಿ ಶೈಕ್ಷಣಿಕ ಮತ್ತು ಕಾರ್ಪೊರೇಟ್ ಸ್ವಯಂಸೇವಕರನ್ನು ಒಗ್ಗೂಡಿಸುವುವುದು” ಎಂಬ ವಿಷಯದ ಕುರಿತು ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್‌ನಿಂದ 5ನೇ ರಾಷ್ಟ್ರೀಯ ಸಮ್ಮೇಳನ

ಮಣಿಪಾಲ : ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (MAHE) ವತಿಯಿಂದ ಇಂದು ಡಾ.ಟಿ.ಎಂ.ಎ ಪೈ ಸಭಾಂಗಣದಲ್ಲಿ ನಡೆದ ಸಾಮಾಜಿಕ ಬದಲಾವಣೆಯಲ್ಲಿ ಯುವಜನತೆ ಪಾತ್ರ ಕುರಿತು 5ನೇ ರಾಷ್ಟ್ರೀಯ ಸಮ್ಮೇಳನವು ಯಶಸ್ವಿಯಾಗಿ ಮುಕ್ತಾಯಗೊಂಡಿತು. ಸಮ್ಮೇಳನದಲ್ಲಿ 600 ಕ್ಕೂ ಹೆಚ್ಚು ಭಾಗವಹಿಸಿದ್ದರು, 20ಕ್ಕೂ…

Read more

ಬ್ಯಾಂಕ್ ಆಫ್ ಬರೋಡ ಸಂಸ್ಥೆಯ 117ನೇ ವರ್ಷದ ಸಂಭ್ರಮದ ಪ್ರಯುಕ್ತ ವಿಜೇತ ವಿಶೇಷ ಶಾಲೆಗೆ 30 ಚೇರ್ ಹಸ್ತಾಂತರ

ಕಾರ್ಕಳ : ಬ್ಯಾಂಕ್ ಆಫ್ ಬರೋಡ ಸಂಸ್ಥೆಯ 117ನೇ ವರ್ಷದ ಸಂಭ್ರಮದ ಪ್ರಯುಕ್ತ ವಿಜೇತ ವಿಶೇಷ ಶಾಲೆಗೆ 30 ಚೇರ್ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಬ್ಯಾಂಕ್ ಆಫ್ ಬರೋಡ ಕುಕ್ಕುಂದೂರು ಬ್ರಾಂಚ್‌ನ ಮ್ಯಾನೇಜರ್ ಶ್ರೀ ಪ್ರವೀಣ್ ಕುಮಾರ್ ಡಿ.ಬಿ, ಬ್ಯಾಂಕ್ ಆಫ್…

Read more