Court Decision

ಸುಮೊಟೋ ಕೇಸ್ : ಹಿಂದೂ ಮುಖಂಡರಿಗೆ ಜಾಮೀನು ಮಂಜೂರು

ಉಡುಪಿ : ಧರ್ಮದಂಗಲ್‌ನ ಕಾರಣಕ್ಕೆ ಉಡುಪಿಯಲ್ಲಿ ಸದ್ದು ಮಾಡಿದ್ದ ಪ್ರಕರಣ ಸಂಬಂಧ ಹಿಂದೂ ಮುಖಂಡರಿಗೆ ಜಾಮೀನು ಮಂಜೂರಾಗಿದೆ. ಕಾರ್ಕಳದ ಶ್ರೀ ವೆಂಕಟರಮಣ ದೇವಸ್ಥಾನದ ಲಕ್ಷ ದೀಪೋತ್ಸವ ಸಂದರ್ಭ ಹಿಂದೂ ವ್ಯಾಪಾರಿಗಳಿಗೆ ವ್ಯಾಪಾರ ಮಾಡಲು ಮೊದಲು ಪ್ರಾಶಸ್ಯ ನೀಡಬೇಕು ಎಂದು ಹೇಳಿದ ಕಾರಣಕ್ಕೆ…

Read more

ಅಪ್ರಾಪ್ತ ವಿದ್ಯಾರ್ಥಿ ಮೇಲೆ ಅಸ್ವಾಭಾವಿಕ ಲೈಂಗಿಕ ಕ್ರಿಯೆ ಆರೋಪ – ಉಪನ್ಯಾಸಕ ದೋಷಮುಕ್ತ ಎಂದ ನ್ಯಾಯಾಲಯ

ಮಂಗಳೂರು : ನಗರದ ಕಾಲೇಜೊಂದರ ಅಪ್ರಾಪ್ತ ವಿದ್ಯಾರ್ಥಿ ಮೇಲೆ ಅಸ್ವಾಭಾವಿಕ ಲೈಂಗಿಕ ಕ್ರಿಯೆ ನಡೆಸಿದ್ದಾರೆಂದು ಆರೋಪ ಎದುರಿಸುತ್ತಿದ್ದ ಕಾಲೇಜಿನ ಉಪನ್ಯಾಸಕರನ್ನು ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ತ್ವರಿತ ಗತಿ ವಿಶೇಷ ನ್ಯಾಯಾಲಯ (ಪೊಕ್ಸೊ) ದೋಷಮುಕ್ತ ಗೊಳಿಸಿದೆ. ‘ಕಾಲೇಜಿನ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ…

Read more

ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯನ್ನು ಖುಲಾಸೆಗೊಳಿಸಿದ ಪೋಕ್ಸೋ ನ್ಯಾಯಾಲಯ

ಮಂಗಳೂರು : ಬೆಳ್ತಂಗಡಿಯ ಮಡಂತ್ಯಾರು ಬಳಿ ಇರುವ ಮಾರಿಗುಡಿ ಎಂಬಲ್ಲಿ ಅಪ್ರಾಪ್ತ ಬಾಲಕಿಯ ಅತ್ಯಾಚಾರ ಮಾಡಿದ್ದ ಆರೋಪಿಯನ್ನು ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮತ್ತು ಎರಡನೇ ವಿಶೇಷ ಪೋಕ್ಸೋ ಹೆಚ್ಚುವರಿ ನ್ಯಾಯಾಲಯ ಆರೋಪ ಮುಕ್ತಗೊಳಿಸಿದೆ. ಎರಡನೇ ವಿಶೇಷ ನ್ಯಾಯಾಲಯದ…

Read more

ಲೈಂಗಿಕ ಕಿರುಕುಳ ಪ್ರಕರಣ – ಅರುಣ್ ಕುಮಾರ್ ಪುತ್ತಿಲಗೆ ನಿರೀಕ್ಷಣಾ ಜಾಮೀನು ಮಂಜೂರು

ಮಂಗಳೂರು : ಲೈಂಗಿಕ ಆರೋಪದಲ್ಲಿ ಮಹಿಳೆಯೋರ್ವರು ದೂರು ನೀಡಿದ ಹಿನ್ನಲೆಯಲ್ಲಿ ಪುತ್ತೂರಿನ ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ಅವರಿಗೆ ಸೋಮವಾರ ಪುತ್ತೂರಿನ ಪ್ರಿನ್ಸಿಪಾಲ್ ಸಿವಿಲ್ ಜಡ್ಜ್ ಹಾಗೂ ಜೆಎಂಎಫ್‌ಸಿ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಪುತ್ತೂರು ಮಹಿಳಾ ಪೊಲೀಸ್…

Read more

ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ: ಆರೋಪಿಗೆ 10 ವರ್ಷಗಳ ಕಠಿನ ಕಾರಾಗೃಹ ಶಿಕ್ಷೆ

ಮಂಗಳೂರು : ವಿವಾಹವಾಗುವುದಾಗಿ ನಂಬಿಸಿ ಯುವತಿಯೊಂದಿಗೆ ಬಲವಂತವಾಗಿ ದೈಹಿಕ ಸಂಪರ್ಕ ನಡೆಸಿದ ಆರೋಪಿಗೆ ಮಂಗಳೂರಿನ ಆರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 10 ವರ್ಷಗಳ ಕಠಿನ ಕಾರಾಗೃಹ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಪುತ್ತೂರು ಕಬಕದ ನಿವಾಸಿ ನಿತೇಶ್ (30)…

Read more

ಫಾರ್ಚ್ಯೂನ್ ಗ್ರೂಪ್ ಆಫ್ ಹೋಟೆಲ್ಸ್ ಸಂಸ್ಥೆಗೆ 2.5 ಕೋಟಿ ವಂಚನೆ ಪ್ರಕರಣ; ಆರೋಪಿಗೆ ಮಂಜೂರು ಮಾಡಿದ್ದ ಜಾಮೀನು ರದ್ದು!

ಕುಂದಾಪುರ : ಅನಿವಾಸಿ ಭಾರತೀಯ, ಕುಂದಾಪುರ ಮೂಲದ ಉದ್ಯಮಿ ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟಿಯವರು ಆಡಳಿತ ನಿರ್ದೇಶಕರಾಗಿರುವ ದುಬೈನ ಹೋಟೆಲೊಂದಕ್ಕೆ ಅಕೌಂಟೆಂಟ್ ಆಗಿ ಸೇರಿ ಹಂತಹಂತವಾಗಿ 2.5 ಕೋಟಿಗೂ ಅಧಿಕ ಹಣ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಬಾರ್ಕೂರು‌ ಮೂಲದ ನಾಗೇಶ್…

Read more