Court Proceedings

ಕೊಲೆಯತ್ನ ಪ್ರಕರಣ : ಬಜರಂಗದಳ ಸಂಯೋಜಕ ಅರ್ಜುನ್ ಮಾಡೂರು ಅರೆಸ್ಟ್…

ಮಂಗಳೂರು : ಹಲ್ಲೆಗೆ ಪ್ರತೀಕಾರಕ್ಕೆ ನಡೆದ ತಲವಾರ ದಾಳಿ ನಡೆಸಿದ್ದರೆನ್ನಲಾದ ಪ್ರಕರಣದಲ್ಲಿ ಬಜರಂಗದಳದ ಸಂಯೋಜಕ ಅರ್ಜುನ್ ಮಾಡೂರುನನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ತೊಕ್ಕೊಟ್ಟುವಿನ ಮೇಲ್ಸೇತುವೆಯಲ್ಲಿ ಅ.16ರಂದು ರಾತ್ರಿ ಕುಂಪಲದ ಶರತ್, ಕೇರಳದ ಇಬ್ರಾಹಿಂ ಖಲೀಲ್ ಅವರ ಕಾರುಗಳ ನಡುವೆ ನಡೆದಿದ್ದ ಸಣ್ಣ…

Read more

ನೇಜಾರಿನ ತಾಯಿ ಮತ್ತು ಮೂವರು ಮಕ್ಕಳ ಕೊಲೆ ಪ್ರಕರಣ – ತಮ್ಮ ವಕಾಲತ್ತನ್ನು ವಾಪಾಸು ಪಡೆದ ಆರೋಪಿ ಪ್ರವೀಣ್ ಚೌಗುಲೆ ಪರ ವಕೀಲರು

ಉಡುಪಿ : ಇಲ್ಲಿನ ನೇಜಾರಿನ ತಾಯಿ ಮತ್ತು ಮೂವರು ಮಕ್ಕಳ ಕೊಲೆ ಪ್ರಕರಣದ ಆರೋಪಿ ಪ್ರವೀಣ್ ಚೌಗುಲೆ ಪರ ವಕೀಲರು ತಮ್ಮ ವಕಾಲತ್ತನ್ನು ವಾಪಾಸ್ಸು ಪಡೆದುಕೊಂಡಿದ್ದು, ಈ ಹಿನ್ನೆಲೆಯಲ್ಲಿ ಬುಧವಾರ ಉಡುಪಿಯ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ನಿಗದಿಯಾಗಿದ್ದ…

Read more

ಕಾಪು ಹಿಟ್ ಆಂಡ್ ರನ್ ಪ್ರಕರಣದ ಬಗ್ಗೆ ಮಾಹಿತಿ ನೀಡಿದ ಉಡುಪಿ ಎಸ್‌ಪಿ

ಉಡುಪಿ : ಉಡುಪಿ ಜಿಲ್ಲೆ ಶಿರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಬೆಳಪುವಿನಲ್ಲಿ ನಡೆದ ಕಾಪು ಹಿಟ್ ಆಂಡ್ ರನ್ ಪ್ರಕರಣದ ಬಗ್ಗೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕುಮಾರ್ ಮಾಹಿತಿ ನೀಡಿದ್ದಾರೆ. ನವೆಂಬರ್ 13ರಂದು ಮಹಮ್ನದ್ ಹುಸೇನ್ ಎಂಬ…

Read more

ನಕ್ಸಲ್‌ ಕನ್ಯಾಕುಮಾರಿ, ರಮೇಶ್‌ ಕೋರ್ಟ್‌ಗೆ ಹಾಜರು

ಕಾರ್ಕಳ : ಬೆಂಗಳೂರು ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಕ್ಸಲ್‌ ಸದಸ್ಯರಾದ ಕನ್ಯಾಕುಮಾರಿ ಮತ್ತು ರಮೇಶ್‌ (ಶಿವ ಕುಮಾರ್‌) ಅವರನ್ನು ಪ್ರಕರಣವೊಂದಕ್ಕೆ ಸಂಬಂಧಿಸಿ ಕಾರ್ಕಳ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಬೆಂಗಳೂರು ಪೊಲೀಸರು ಬಿಗು ಭದ್ರತೆಯೊಂದಿಗೆ ಕರೆತಂದು ಕಾರ್ಕಳ ನ್ಯಾಯಾಲಯದ ಮುಂದೆ ಹಾಜರುಪಡಿಸಿದರು.…

Read more

ಕಾರ್ಕಳ ಯುವತಿ ಅತ್ಯಾಚಾರ ಪ್ರಕರಣ : ಮತ್ತಿಬ್ಬರು ಆರೋಪಿಗಳ ಬಂಧನ

ಉಡುಪಿ : ಕಾರ್ಕಳದಲ್ಲಿ ಯುವತಿ ಮೇಲೆ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಮತ್ತಿಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಆಂಧ್ರಪ್ರದೇಶದ ಗೋವಿಂದಪಲ್ಲಿ ನಿವಾಸಿ ಗಿರಿರಾಜು ಜಗಾಧಾಬಿ (31), ಉಡುಪಿ ಜಿಲ್ಲೆ ಕಾಪು ತಾಲ್ಲೂಕಿನ ಶಂಕರಪುರದ ಜಾನ್‌ ನೊರೋನ್ಹಾ (30) ಬಂಧಿತ ಆರೋಪಿಗಳು. ಇವರನ್ನು ನ್ಯಾಯಾಲಯಕ್ಕೆ…

Read more

29 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

ಮಣಿಪಾಲ : 29 ವರ್ಷಗಳ ಹಿಂದಿನ‌ ಪ್ರಕರಣವೊಂದರಲ್ಲಿ ಪೊಲೀಸರಿಗೆ ಬೇಕಾಗಿದ್ದ ಆರೋಪಿಯನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ಕೃಷ್ಣ ಭಂಡಾರಿ ಬಂಧಿತ ಆರೋಪಿ. ಈತ 1995ರಲ್ಲಿ ವ್ಯಕ್ತಿಯೋರ್ವನಿಗೆ ಅಡ್ಡಗಟ್ಟಿ ಕಬ್ಬಿಣದ ಸರಳುಗಳಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದ ಆರೋಪಿಗಳ ಪೈಕಿ ಓರ್ವನಾಗಿದ್ದಾನೆ. ಆರೋಪಿಯನ್ನು ಪೊಲೀಸ್…

Read more