Court Ruling

ಬುದ್ದಿಮಾಂದ್ಯ ಮಹಿಳೆ ಮೇಲೆ ಅತ್ಯಾಚಾರ ಪ್ರಕರಣ : ಆರೋಪಿ ಖುಲಾಸೆ

ಉಡುಪಿ : ಬುದ್ಧಿಮಾಂದ್ಯ ಮಹಿಳೆಯನ್ನು ನಿರ್ಮಾಣ ಹಂತದ ಕಟ್ಟಡದ ಒಳಗೆ ಎಳೆದೊಯ್ದು ಅತ್ಯಾಚಾರವೆಸಗಿ ಗರ್ಭಿಣಿಯನ್ನಾಗಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಕ್ಕುಂಜೆ ಗ್ರಾಮದ ನಿವಾಸಿ ಭಾಸ್ಕರ ಆಚಾರ್ಯ ಅವರನ್ನು ಖುಲಾಸೆಗೊಳಿಸಿ ಉಡುಪಿಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶಿಸಿದೆ. ಸಂತ್ರಸ್ತೆ ನಿರ್ಮಾಣ ಹಂತದ…

Read more

ಮಂಗಳೂರು ಹೋಂ ಸ್ಟೇ ದಾಳಿ ಪ್ರಕರಣ : ಎಲ್ಲಾ ಆರೋಪಿಗಳು ಖುಲಾಸೆ

ಮಂಗಳೂರು : ಮಂಗಳೂರು ಹೋಂ ಸ್ಟೇ ದಾಳಿ ಪ್ರಕರಣದ ಎಲ್ಲಾ ಆರೋಪಿಗಳು ಖುಲಾಸೆಗೊಂಡಿದ್ದಾರೆ. ಮಂಗಳೂರಿನ ಆರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಪ್ರಕರಣ ನಡೆದು 12 ವರ್ಷಗಳ ಬಳಿಕ ಈ ಮಹತ್ವದ ತೀರ್ಪು ನೀಡಿದೆ. ಪ್ರಕರಣದ ಬಗ್ಗೆ ಸಾಕ್ಷ್ಯಾಧಾರಗಳ ಕೊರತೆಯಿಂದ…

Read more

ಬಾಲಕಿಯ ಅಪಹರಿಸಿ ಲೈಂಗಿಕ ದೌರ್ಜನ್ಯ : ಪೋಕ್ಸೋ ಆರೋಪಿಗೆ 37 ವರ್ಷಗಳ ಕಠಿಣ ಜೈಲು ಶಿಕ್ಷೆ

ಉಡುಪಿ : 2022ರಲ್ಲಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಅಪ್ರಾಪ್ತ ಬಾಲಕಿ ಮೇಲಿನ ಅಪಹರಣ ಮತ್ತು ಲೈಂಗಿಕ ದೌರ್ಜನ್ಯ ಎಸಗಿರುವ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗೆ ಉಡುಪಿ ಹೆಚ್ಚುವರಿ ಜಿಲ್ಲಾ ಪೋಕ್ಸೊ ವಿಶೇಷ ನ್ಯಾಯಾಲಯವು 37 ವರ್ಷಗಳ ಕಾಲ ಜೈಲುಶಿಕ್ಷೆ…

Read more

ಗಾಂಜಾ ಸಾಗಾಟ ಪ್ರಕರಣ : ಆರೋಪಿಗಳಿಗೆ ಶಿಕ್ಷೆ

ಸುಳ್ಯ : ಗಾಂಜಾ ಸಾಗಾಟದ ಪ್ರಕರಣದ ವಿಚಾರಣೆ ನಡೆಸಿ, ನ್ಯಾಯಾಲಯದಲ್ಲಿ ಆರೋಪ ಸಾಬೀತಾಗಿದ್ದು, ಇಬ್ಬರಿಗೆ ಸುಳ್ಯ ನ್ಯಾಯಾಲಯ ಶಿಕ್ಷೆ ವಿಧಿಸಿದೆ. 2018ರ ಮಾರ್ಚ್‌ 28ರಂದು ಸುಳ್ಯ ಗಾಂಧಿನಗರ ಶಾಲಾ ಕ್ರಾಸ್‌ ಬಳಿ ಮೋಟಾರು ಸೈಕಲ್‌ನಲ್ಲಿ ಗಾಂಜಾ ಸಾಗಿಸುತ್ತಿದ್ದುದನ್ನು ಪೊಲೀಸರು ಪತ್ತೆ ಹಚ್ಚಿ…

Read more