ಮಹಿಳೆಗೆ ಕಟ್ಟಿ ಥಳಿಸಿದ ಪ್ರಕರಣ; ಮತ್ತಿಬ್ಬರು ಆರೋಪಿಗಳಿಗೂ ಹೈಕೋರ್ಟ್ ಜಾಮೀನು
ಮಲ್ಪೆ : ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮಹಿಳೆ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಿಬ್ಬರು ಆರೋಪಿಗಳಾದ ಪಾರ್ವತಿ ಮತ್ತು ಲೀಲಾ ಅವರನ್ನು ಬಿಡುಗಡೆಗೊಳಿಸುವಂತೆ ಹೈಕೋರ್ಟ್ ಆದೇಶಿಸಿದೆ. ಬಂಧನ ಪ್ರಶ್ನಿಸಿ ಆರೋಪಿಗಳು ಸಲ್ಲಿಸಿದ ತಕರಾರು ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಇಬ್ಬರು ಆರೋಪಿಗಳಿಗೆ…