Cow Slaughter

ಆಟೋ ರಿಕ್ಷಾದಲ್ಲಿ ಅಕ್ರಮ ಗೋಮಾಂಸ ಸಾಗಾಟ : 300 ಕೆಜಿಗೂ ಅಧಿಕ ಗೋಮಾಂಸ ಪತ್ತೆ

ಮಂಗಳೂರು : ಭಜರಂಗದಳ ಕಾರ್ಯಕರ್ತರು ಅಕ್ರಮ ಗೋಮಾಂಸ ಸಾಗಾಟವನ್ನು ನಗರದ ಪಡೀಲ್ ಬಳಿ ಪತ್ತೆ ಹಚ್ಚಿದ್ದಾರೆ. ಮಾರ್ಚ್ 19‌ರ ಬುಧವಾರ ಆರೋಪಿಗಳು ಆಟೋರಿಕ್ಷಾದಲ್ಲಿ ಅಕ್ರಮವಾಗಿ ಗೋಮಾಂಸವನ್ನು ಸಾಗಿಸುತ್ತಿದ್ದರು. ಭಜರಂಗದಳ ಕಾರ್ಯಕರ್ತರು ಆಟೋರಿಕ್ಷಾವನ್ನು ತಡೆದು ಪರಿಶೀಲನೆ ನಡೆಸಿದಾಗ ಸುಮಾರು 300 ಕೆಜಿಗೂ ಅಧಿಕ…

Read more

ನಡುರಸ್ತೆಯಲ್ಲೇ ಗೋವಿನ ರುಂಡ, ದೇಹದ ಭಾಗಗಳು ಪತ್ತೆ : ಸ್ಥಳೀಯರಿಂದ ಆಕ್ರೋಶ

ಬೈಂದೂರು : ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಜಡ್ಕಲ್ ಸಮೀಪ ನಡುರಸ್ತೆಯಲ್ಲಿ ಗೋವಿನ ರುಂಡಗಳು, ಮತ್ತು ದೇಹದ ಭಾಗಗಳು ಪತ್ತೆಯಾಗಿವೆ. ಬೈಂದೂರು ಶಾಸಕ ಗುರುರಾಜ್‌ ಗಂಟಿಹೊಳೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬೈಂದೂರು ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ…

Read more

ಧರ್ಮಸ್ಥಳ ನೇತ್ರಾವತಿಯ ಉಪನದಿಗೆ ಗೋಮಾಂಸ ತ್ಯಾಜ್ಯ ಎಸೆದ ಕಿಡಿಗೇಡಿಗಳು : ಕೂಡಲೇ ತಪ್ಪಿತಸ್ಥರನ್ನು ಬಂಧಿಸದಿದ್ದಲ್ಲಿ ಉಗ್ರ ಹೋರಾಟದ ಎಚ್ಚರಿಕೆ

ಬೆಳ್ತಂಗಡಿ : ಕರಾವಳಿಯ ಪುಣ್ಯಕ್ಷೇತ್ರ ಧರ್ಮಸ್ಥಳದ ಪವಿತ್ರ ನದಿ ನೇತ್ರಾವತಿಯನ್ನು ಸೇರುವ ಉಪನದಿ ಮೃತ್ಯುಂಜಯ ಹೊಳೆಗೆ ಕಿಡಿಗೇಡಿಗಳು ಗೋ ಮಾಂಸದ ತ್ಯಾಜ್ಯವನ್ನು ಎಸೆದಿದ್ದಾರೆ ಎನ್ನುವ ಗಂಭೀರ ಆರೋಪ ಕೇಳಿಬಂದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ಅನ್ನಾರ್ ಎಂಬಲ್ಲಿ…

Read more

ಜಿಲ್ಲೆಯಲ್ಲಿ ಅಕ್ರಮ ಗೋ ಸಾಗಾಟ, ಗೋ ಕಳ್ಳತನ ಮತ್ತು ಗೋ ಹತ್ಯೆ ವಿರುದ್ಧ ಕಟ್ಟು ನಿಟ್ಟಿನ ಕ್ರಮಕೈಗೊಳ್ಳಿ : ದಿನೇಶ್ ಮೆಂಡನ್

ಉಡುಪಿ : ರಾಜ್ಯದಲ್ಲಿ ಗೋ ಹತ್ಯೆ ನಿಷೇಧ ಕಾನೂನು ಜಾರಿಯಲ್ಲಿದ್ದು ಕರ್ನಾಟಕ ರಾಜ್ಯ ಜಾನುವಾರು ಹತ್ಯೆ ಪ್ರತಿಬಂಧಕ ಹಾಗೂ ಸಂರಕ್ಷಣಾ ಕಾಯಿದೆ ಜಾರಿಯಲ್ಲಿದ್ದು ಅದರ ಪ್ರಕಾರ ಕುರ್ಬಾನಿಗೆ (ಯಾವುದೇ ರೀತಿಯ ಹತ್ಯೆ) ನಿಷೇಧವಿದೆ. ಹಾಗೂ ಕುರ್ಬಾನಿಗೆ ಜಾನುವಾರು ಸಾಗಾಟವೂ ಶಿಕ್ಷಾರ್ಹ ಅಪರಾಧವಾಗಿದೆ.…

Read more