ಮಂಗಳೂರು ಪೊಲೀಸ್ ಕಮೀಷನರ್ ಅನುಪಮ್ ಅಗರ್ವಾಲ್ ವರ್ಗಾವಣೆಗೆ ಆಗ್ರಹಿಸಿ ಪ್ರತಿಭಟನೆ
ಉಡುಪಿ : ಜನ ವಿರೋಧಿ, ಸರ್ವಾಧಿಕಾರಿ ಧೋರಣೆಯ ಮಂಗಳೂರು ಪೋಲಿಸ್ ಕಮೀಷನರ್ ಅನುಪಮ್ ಅಗರ್ವಾಲ್ ವರ್ಗಾವಣೆಗೊಳಿಸುವಂತೆ ಒತ್ತಾಯಿಸಿ ಸಿಪಿಐಎಂ, ದಲಿತ ಸಂಘರ್ಷ ಸಮಿತಿ ಹಾಗೂ ಸಮಾನ ಮನಸ್ಕ ಸಂಘಟನೆಗಳಿಂದ ಅಜ್ಜರಕಾಡಿನ ಹುತಾತ್ಮ ಸ್ಮಾರಕದ ಎದುರು ಪ್ರತಿಭಟನೆ ನಡೆಯಿತು. ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಸಿಪಿಐಎಂ…