Crash

ನಗರಸಭೆ ಪಂಪ್ ಹೌಸ್‌ಗೆ ನುಗ್ಗಿದ ಕಾರು – ಪ್ರಯಾಣಿಕರು ಪಾರು

ಮಣಿಪಾಲ : ಉಡುಪಿಯ ಮಣಿಪಾಲ ಸಮೀಪ ಈಶ್ವರ ನಗರದಲ್ಲಿರುವ ನಗರಸಭೆಯ ಕುಡಿಯುವ ನೀರಿನ ಪಂಪ ಹೌಸ್‌ನೊಳಗೆ ಏಕಾಏಕಿ ಕಾರು ನುಗ್ಗಿದೆ. ಮಣಿಪಾಲದಿಂದ ಶಿವಮೊಗ್ಗ ಕಡೆಗೆ ಹೊರಟ ಕಾರು ಇದಾಗಿದ್ದು, ಇಲ್ಲಿನ ರಸ್ತೆ ಅವಸ್ಥೆ ಕುರಿತು ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ. ಮಾರುತಿ ಬೆಲೆನೋ…

Read more

ಇನ್ನೋವಾ ಹಾಗೂ ಕ್ಯಾಂಟರ್ ನಡುವೆ ಭೀಕರ ಅಪಘಾತ; ಇಬ್ಬರಿಗೆ ಗಂಭೀರ ಗಾಯ

ಕುಂದಾಪುರ : ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆಯ ದುರ್ಗಾ ಪರಮೇಶ್ವರಿ ದೇವಾಲಯದ ಎದುರು ನವೆಂಬರ್ 19ರಂದು ಇನ್ನೋವಾ ಕಾರು ಹಾಗೂ ಮೀನು ಸಾಗಾಟದ ಕ್ಯಾಂಟರ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ರಿವರ್ಸ್ ತೆಗೆದುಕೊಳ್ಳುತ್ತಿದ್ದ ಇನ್ನೋವಾ ಕಾರಿಗೆ ಹಿಂದಿನಿಂದ ಬರುತ್ತಿದ್ದ ಮೀನು ಸಾಗಾಟದ…

Read more

ನೆಲ್ಯಾಡಿ ಬಳಿ ಭೀಕರ ಅಪಘಾತ : ಮಾರುತಿ ಸ್ವಿಫ್ಟ್ ಕಾರು ಡಿವೈಡರ್ ಜಂಪ್; ಓರ್ವ ಮೃತ್ಯು

ನೆಲ್ಯಾಡಿ : ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಮಣ್ಣಗುಂಡಿ ಎಂಬಲ್ಲಿ ಮಾರುತಿ ಸ್ವಿಫ್ಟ್ ಕಾರೊಂದು ಡಿವೈಡರ್‌ಗೆ ಢಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಪ್ರಯಾಣಿಕರೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ನ.17ರಂದು ಸಂಜೆ ನಡೆದಿದೆ. ಮೃತರನ್ನು ಅರಿಯಡ್ಕ ನಿವಾಸಿ, ಕೂಲಿಕಾರ್ಮಿಕ ರಾಮಣ್ಣ ಪೂಜಾರಿ…

Read more