ಆನೆಗುಡ್ಡೆ ಶ್ರೀ ವಿನಾಯಕ ದೇಗುಲಕ್ಕೆ ಭೇಟಿ ನೀಡಿದ ವಿ. ವಿ. ಎಸ್. ಲಕ್ಷ್ಮಣ್
ಕುಂಭಾಶಿ : ಕುಂಭಾಶಿಯ ಆನೆಗುಡ್ಡೆ ಶ್ರೀ ವಿನಾಯಕ ದೇಗುಲಕ್ಕೆ ಹೈದರಾಬಾದ್‌ನ, ಶ್ರೇಷ್ಠ ಕ್ರಿಕೆಟಿಗ ವಿ. ವಿ. ಎಸ್. ಲಕ್ಷ್ಮಣ್ ಹಾಗೂ ಕುಟುಂಬದವರು ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ದೇಗುಲದ ಆಡಳಿತ ಧರ್ಮದರ್ಶಿಗಳಾದ ಶ್ರೀಯುತ ಕೆ. ಶ್ರೀರಮಣ ಉಪಾಧ್ಯಾಯರು ವಿ. ವಿ.…