Crime Against Women

ಮಹಿಳೆಗೆ ಕಟ್ಟಿ ಹಾಕಿ ಥಳಿತ ಪ್ರಕರಣ – ಮತ್ತಿಬ್ಬರ ಬಂಧನ, ಬೀಟ್ ಕಾನ್‌ಸ್ಟೇಬಲ್‌ಗಳ ಅಮಾನತು

ಮಲ್ಪೆ : ಮಲ್ಪೆಯಲ್ಲಿ ಮಹಿಳೆಯನ್ನು ಕಟ್ಟಿ ಹಾಕಿ ಥಳಿಸಿದ ಪ್ರಕರಣದ ತನಿಖೆ ಮುಂದುವರಿದಿದ್ದು, ಮತ್ತಿಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಲೀಲಾ ಮತ್ತು ಪಾರ್ವತಿ ಬಂಧಿತರು. ಈ ಪ್ರಕರಣದಲ್ಲಿ ಒಂದು ಮಹಿಳೆ ಮೇಲೆ ನಡೆದಿರುವ ಅಮಾನುಷ ಕೃತ್ಯವನ್ನು ರಾಜ್ಯ ಮಹಿಳಾ ಆಯೋಗವು ತೀವ್ರವಾಗಿ ಖಂಡಿಸಿದ್ದು…

Read more

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ : ಆರೋಪಿ ಪೊಲೀಸ್ ವಶಕ್ಕೆ

ಕೋಟ : ಕೋಟ ಬನ್ನಾಡಿ ಸಮೀಪದ ಹರೀಶ್ ಪೂಜಾರಿ ಎಂಬಾತ ಸಂಬಂಧಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆಸಿ ಬಾಲಕಿ ಗರ್ಭಿಣಿಯಾದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಬನ್ನಾಡಿ ಹರೀಶ್ ಪೂಜಾರಿ ಎಂಬಾತನನ್ನು ಪೊಲೀಸರು ಪೋಕ್ಸೋ ಕಾಯಿದೆಯಡಿ…

Read more

ಕಾರ್ಕಳ ಅತ್ಯಾಚಾರ ಪ್ರಕರಣದಲ್ಲಿ ಡ್ರಗ್ಸ್ ಪೂರೈಕೆಯಲ್ಲಿ ಹಿಂದೂ ಭಾಗಿ ಎಂಬುದಕ್ಕೆ ಕೇಸ್ ತಿರುಚುವುದು ಬೇಡ

ಮಂಗಳೂರು : ಕಾರ್ಕಳದಲ್ಲಿ ಯುವತಿಯ ಅತ್ಯಾಚಾರ ಪ್ರಕರಣದಲ್ಲಿ ಡ್ರಗ್ಸ್ ಪೂರೈಕೆ ಮಾಡಿರುವ ಅಭಯ್ ಆಗಲಿ, ಅಹಮ್ಮದ್ ಆಗಲಿ ಆತನ ಮೇಲೆ ನಿರ್ದಾಕ್ಷಿಣ್ಯ ಕ್ರಮವಾಗಲಿ. ಅದೇ ರೀತಿ ಡ್ರಗ್ಸ್ ಪೂರೈಕೆ ಮಾಡಿರುವುದು ಹಿಂದೂ ಎಂಬ ಕಾರಣಕ್ಕೆ ಸರಕಾರ ಪ್ರಕರಣವನ್ನು ತಿರುಚುವ ಯತ್ನ ಮಾಡುವುದು…

Read more

ಕಾರ್ಕಳ ಅತ್ಯಾಚಾರ ಪ್ರಕರಣ; ಇದೊಂದು ಹೇಯಕೃತ್ಯ.. ಪೊಲೀಸರಿಂದ ತೀವ್ರ ತನಿಖೆ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ.ಸಂತ್ರಸ್ತೆಗೆ ಜಿಲ್ಲಾಡಳಿತ ಎಲ್ಲ ರೀತಿಯ ನೆರವು – ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಉಡುಪಿ : ಕಾರ್ಕಳದಲ್ಲಿ ನಡೆದ ಯುವತಿಯ ಅಪಹರಣ ಹಾಗೂ ಅತ್ಯಾಚಾರ ಪ್ರಕರಣ ಪೈಶಾಚಿಕ ಕೃತ್ಯವಾಗಿದ್ದು ಅತ್ಯಂತ ಖಂಡನೀಯ. ಘಟನೆ ಬಗ್ಗೆ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಜಿಲ್ಲಾಡಳಿತ ಕಠಿಣ ಕ್ರಮ ಕೈಗೊಳ್ಳಲಿದೆ. ಪೊಲೀಸರೊಂದಿಗೆ ಸತತ ಸಂಪರ್ಕದಲ್ಲಿದ್ದೇನೆ ಎಂದು ಮಹಿಳಾ ಮತ್ತು…

Read more

ಕಿಡ್ನಾಪ್ ಮಾಡಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ : ಆರೋಪಿ ಸೆರೆ

ಕಾರ್ಕಳ : ನಗರ ಠಾಣೆ ವ್ಯಾಪ್ತಿಯಲ್ಲಿ ಯುವತಿಯೋರ್ವಳನ್ನು ಅಪಹರಿಸಿ ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದ್ದು ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಅಲ್ತಾಫ್ ಬಂಧಿತ ಆರೋಪಿ. ಕುಕ್ಕುಂದೂರು ಗ್ರಾಮದ 21ರ ವಯಸ್ಸಿನ ಯುವತಿಗೆ ಅನ್ಯಕೋಮಿನ ಮೂವರು ಯುವಕರು ಅಮಲು ಪದಾರ್ಥ ನೀಡಿ ಆಕೆಯ…

Read more

ಕೊಲ್ಕತ್ತ ವೈದ್ಯಕೀಯ ವಿದ್ಯಾರ್ಥಿನಿ ಅತ್ಯಾಚಾರ ಮತ್ತು ಕೊಲೆ ಪ್ರಕರಣ – ವಿಮಾ ನೌಕರರಿಂದ ಪ್ರತಿಭಟನೆ

ಉಡುಪಿ : ಕೊಲ್ಕತ್ತ ವೈದ್ಯಕೀಯ ವಿದ್ಯಾರ್ಥಿನಿ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ವಿರೋಧಿಸಿ ವಿಮಾ ನೌಕರರು ಮತ್ತು ಅಧಿಕಾರಿಗಳು ಉಡುಪಿ ವಿಭಾಗೀಯ ಕಛೇರಿಯ ಮುಂದೆ ಇಂದು ಮತ ಪ್ರದರ್ಶನ ನಡೆಸಿದರು. ದೇಶದಾದ್ಯಂತ ಕೊಲ್ಕತ್ತದ ಮಹಿಳಾ ವೈದ್ಯೆಯ ಅತ್ಯಾಚಾರ ಮತ್ತು ಕೊಲೆಯ ವಿರುದ್ಧ…

Read more