Crime Awareness

ಮದ್ಯದಲ್ಲಿ ಅಮಲು ಪದಾರ್ಥ ಬೆರೆಸಿ ಆರೋಪಿಗಳಿಂದ ಅತ್ಯಾಚಾರ – ಉಡುಪಿ ಎಸ್ಪಿ ಮಾಹಿತಿ

ಕಾರ್ಕಳ: ಕಾರ್ಕಳ ಠಾಣೆ ವ್ಯಾಪ್ತಿಯಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಹಿತಿ ನೀಡಿರುವ ಉಡುಪಿ ಎಸ್ಪಿ ಡಾ.ಅರುಣ್ ಕುಮಾರ್ ಕೆ. ಆರೋಪಿಗಳ ವಿರುದ್ಧ ಶೀಘ್ರ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಹೇಳಿದ್ದಾರೆ. ಕಾರ್ಕಳ ಠಾಣೆ ವ್ಯಾಪ್ತಿಯಲ್ಲಿ ಯುವತಿಯನ್ನು ಅಪಹರಿಸಿ…

Read more

ಕೊಲೆಯಲ್ಲಿ ಅಂತ್ಯಗೊಂಡ ಗಂಡ-ಹೆಂಡತಿ ಜಗಳ : ಎಸ್ ಪಿ ಡಾ. ಅರುಣ್ ಕುಮಾರ್ ಹೇಳಿಕೆ

ಉಡುಪಿ : ಕೋಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಂಡ-ಹೆಂಡತಿ ಜಗಳ ಕೊಲೆಯಾಗಿ ತಿರುಗಿದ ಘಟನೆ ನಡೆದಿದೆ. ಈ ಕುರಿತು ಉಡುಪಿ ಎಸ್ ಪಿ ಡಾ. ಅರುಣ್ ಕುಮಾರ್ ಮಾಹಿತಿ ನೀಡಿದರು. ಮೃತ ಜಯಶ್ರೀ ಹಾಗೂ ಆರೋಪಿ ಪತಿ ಕಿರಣ್ ಬೀದರ್‌ ಮೂಲದವರು.…

Read more

ಬಾಲಕಿಗೆ ಲೈಂಗಿಕ ಕಿರುಕುಳ : ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

ಬಂಟ್ವಾಳ : ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಅಫೀಕ್ ಯಾನೆ ಮಹಮ್ಮದ್ ಅಫೀಕ್ (19) ಎಂಬಾತನನ್ನು ಬಂಟ್ವಾಳ ಗ್ರಾಮಾಂತರ ಪೋಲೀಸ್ ಇನ್ಸ್‌ಪೆಕ್ಟರ್ ಶಿವಕುಮಾರ್ ನೇತೃತ್ವದಲ್ಲಿ ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಬಾಲಕಿಗೆ ಆಮಿಷ ತೋರಿಸಿ ಪಾರ್ಕ್ ಒಂದಕ್ಕೆ…

Read more

ಮಣಿಪಾಲದ ಲಾಡ್ಜ್ ವೊಂದರಲ್ಲಿ ವೇಶ್ಯಾವಾಟಿಕೆ : ಪ್ರಕರಣ ದಾಖಲು

ಮಣಿಪಾಲ : ಖಾಸಗಿ ಲಾಡ್ಜ್‌ವೊಂದರಲ್ಲಿ ಅಕ್ರಮ, ಲಾಭಕ್ಕಾಗಿ ಬಲವಂತವಾಗಿ ಮಹಿಳೆಯನ್ನು ಇರಿಸಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಘಟನೆ 80 ಬಡಗಬೆಟ್ಟು ಗ್ರಾಮದಲ್ಲಿ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳ ವಿರುದ್ಧ ಮಣಿಪಾಲ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ದಾಳಿಯ ವೇಳೆ ಆರೋಪಿಗಳು ತಪ್ಪಿಸಿಕೊಂಡಿದ್ದು,…

Read more

ಮುಸುಕುಧಾರಿಗಳಿಂದ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ

ಉಡುಪಿ : ನಗರದ ಬ್ರಹ್ಮಗಿರಿ ಪ್ರದೇಶದಲ್ಲಿ ನಾಲ್ವರು ಮುಸುಕುಧಾರಿಗಳು ಕಳ್ಳತನಕ್ಕೆ ಯತ್ನಿಸಿದ ಘಟನೆ ಸಿಸಿ ಕ್ಯಾಮೆರಾದಲ್ಲಿ ದಾಖಲಾಗಿದೆ. ಉಡುಪಿಯ ಬ್ರಹ್ಮಗಿರಿಯ ಅಪಾರ್ಟ್ಮೆಂಟ್ ಒಂದರಲ್ಲಿ, ಆಗಸ್ಟ್ 1ರ ಮುಂಜಾನೆ ನಾಲ್ವರು ಮುಖಕ್ಕೆ ಮುಸುಕು ಧರಿಸಿ, ಕಬ್ಬಿಣದ ಸಲಾಕೆ ಹಿಡಿದು, ಪ್ಲ್ಯಾಟ್ ಬಾಗಿಲು ಒಡೆಯಲು…

Read more