ಮೀನು ಕದ್ದ ಮಹಿಳೆಗೆ ಮರಕ್ಕೆ ಕಟ್ಟಿ ಧರ್ಮದೇಟು ನೀಡಿದ ಪ್ರಕರಣ – ನಾಲ್ವರ ಬಂಧನ
ಮಲ್ಪೆ : ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮೀನು ಕದ್ದ ಮಹಿಳೆಯನ್ನು ಮರಕ್ಕೆ ಕಟ್ಟಿ ಧರ್ಮದೇಟು ನೀಡಿದ ನಾಲ್ಬರನ್ನು ಪೊಲೀಸರು ಬಂಧಿಸಿದ್ದಾರೆ. ವಿಜಯನಗರ ಜಿಲ್ಲೆಯ ಮಹಿಳೆ ಬಂದರಿನಲ್ಲಿ ಬೋಟ್‌ನಿಂದ ಮೀನು ಕದ್ದಿದ್ದಾರೆ ಎಂದು ಆರೋಪಿಸಿ ಸ್ಥಳೀಯ ಲಕ್ಷ್ಮೀ ಬಾಯಿ ಮತ್ತಿತರರು ಆಕೆಯನ್ನು ಮರಕ್ಕೆ…