Crime News

ಬಸ್ಸಿನಲ್ಲಿ ಚಿನ್ನದ ಸರ ಎಗರಿಸಿದ ಬಂಟ್ವಾಳದ ಮೂವರು ಕಳ್ಳಿಯರು ಅರೆಸ್ಟ್

ಬಸ್ ಹತ್ತುವಾಗ ಮಹಿಳೆಯ ಸರ ಎಗರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಮನ್ನರಸಲ ದೇವಸ್ಥಾನಕ್ಕೆ ಭೇಟಿ ನೀಡಲು ಬಂದಿದ್ದ ಮಹಿಳೆಯೊಬ್ಬರ ಚಿನ್ನ ಸರ ಕದ್ದ ಆರೋಪದ ಮೇಲೆ ಮೂವರನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಬಂಟ್ವಾಳ ನಿವಾಸಿಗಳಾದ…

Read more

ಪ್ರಿಯಕರನ ಜೊತೆ ಸೇರಿ ಪತ್ನಿಯಿಂದ ಕೊಲೆ ಪ್ರಕರಣ – ಆರೋಪಿ ದಿಲೀಪ್‌ ಹೆಗ್ಡೆಗೆ ನ್ಯಾಯಾಂಗ ಬಂಧನ

ಕಾರ್ಕಳ : ನಾಲ್ಕು ದಿನಗಳ ಹಿಂದೆ ಕಾರ್ಕಳ ತಾಲೂಕಿನ ಅಜೆಕಾರು ಎಂಬಲ್ಲಿ ನಡೆದಿದ್ದ ಬಾಲಕೃಷ್ಣ ಪೂಜಾರಿ ಎಂಬವರ ಕೊಲೆ ಪ್ರಕರಣದ ಆರೋಪಿ ದಿಲೀಪ್ ಹೆಗ್ಡೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಸೋಮವಾರ ವಿಚಾರಣೆ ನಡೆಸಿದ ಕಾರ್ಕಳ ತಾಲೂಕು ನ್ಯಾಯಾಲಯದ ನ್ಯಾಯಾಧೀಶರು ಆರೋಪಿ ದಿಲೀಪ್‌…

Read more

ಬಿಳಿಯಾರು ಬಳಿ ಜುಗಾರಿ ಆಡುತ್ತಿದ್ದ 9 ಮಂದಿ ಬಂಧನ

ಶಿರ್ವ : ಇಲ್ಲಿನ ಪೊಲೀಸ್‌ ಠಾಣಾ ವ್ಯಾಪ್ತಿಯ ಕುರ್ಕಾಲು ಗ್ರಾಮದ ಬಿಳಿಯಾರು ಹಾಡಿ ಪ್ರದೇಶದ ಸಾರ್ವಜನಿಕ ಸ್ಥಳದಲ್ಲಿ ಜುಗಾರಿ ನಿರತರಾಗಿದ್ದ 9 ಮಂದಿಯನ್ನು ಶಿರ್ವ ಠಾಣೆಯ ಪಿಎಸ್‌ಐ ಅನಿಲ್‌ ಕುಮಾರ್‌ ಟಿ. ನಾಯ್ಕ್‌ (ತನಿಖೆ) ನೇತೃತ್ವದ ತಂಡ ವಶಕ್ಕೆ ಪಡೆದಿದೆ. ಆರೋಪಿಗಳಾದ…

Read more

ಸ್ನೇಹಿತನ ಕತ್ತು ಸೀಳಿ ಕೊಲೆ ಪ್ರಕರಣ; ಹಣಕಾಸಿನ ವಿಚಾರದಲ್ಲಿ ಹತ್ಯೆ – ಉಡುಪಿ ಎಸ್ಪಿ ಹೇಳಿಕೆ

ಉಡುಪಿ: ಕ್ಷುಲ್ಲಕ ಕಾರಣಕ್ಕಾಗಿ ವ್ಯಕ್ತಿಯೋರ್ವ ತನ್ನ ಸ್ನೇಹಿತನನ್ನೇ ಕತ್ತು ಸೀಳಿ ಕೊಲೆಗೈದ ಭೀಕರ ಘಟನೆ ಉಡುಪಿಯಲ್ಲಿ ನಿನ್ನೆ ನಡೆದಿದ್ದು ಈ ಸಂಬಂಧ ತನಿಖೆ ತೀವ್ರಗೊಂಡಿದೆ. ನಗರದ ಹಳೆ ಕೆಎಸ್‌ಆರ್‌ಟಿಸಿ ಬಳಿಯ ಕೃಷ್ಣ ಕೃಪಾ ಬಿಲ್ಡಿಂಗ್‌ನ ನೆಲ ಅಂತಸ್ತಿನ ಕೊಠಡಿಯಲ್ಲಿ ನಿನ್ನೆ ಈ…

Read more

ಪ್ರಧಾನಿ ಸಂಸದೀಯ ಕಾರ್ಯದರ್ಶಿ ಹೆಸರಲ್ಲಿ ಕೃಷ್ಣಮಠಕ್ಕೆ ಬಂದು ಮೋಸ ಮಾಡಿದ ವ್ಯಕ್ತಿಗೆ ಜಾಮೀನು

ಉಡುಪಿ : ಪ್ರಧಾನ ಮಂತ್ರಿ ಸಂಸದೀಯ ಅಧೀನ ಕಾರ್ಯದರ್ಶಿ ಎಂದು ನಂಬಿಸಿ ಶ್ರೀಕೃಷ್ಣ ಮಠದಲ್ಲಿ ವಿಶೇಷ ಆತಿಥ್ಯ ಸ್ವೀಕರಿಸಿದ್ದ ಆರೋಪಿಗೆ ಉಡುಪಿ ಪ್ರಧಾನ ಸಿವಿಲ್‌ ಮತ್ತು ಜೆ.ಎಂ.ಎಫ್‌.ಸಿ. ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಗೊಳಿಸಿದೆ. ಆರೋಪಿ ಉದಯ್‌ ಕುಮಾರ್‌ ತಾನು ಪ್ರಧಾನಮಂತ್ರಿ…

Read more

ಕೊಳೆತ ರೀತಿಯಲ್ಲಿ ವ್ಯಕ್ತಿಯ ಶವ ಪತ್ತೆ

ಉಡುಪಿ : ಮಲ್ಪೆ ಕೆಮ್ಮಣ್ಣು ಕುದ್ರು ನೆಕ್ಸ್ಟ್ ಪಡು ತೊನ್ಸೆಯಲ್ಲಿ ಕೊಳೆತ ರೀತಿಯಲ್ಲಿ ವ್ಯಕ್ತಿಯ ಶವ ಪತ್ತೆ ಆಗಿದೆ. ಮೃತರನ್ನು ಆತ್ರಾಡಿ ನಿವಾಸಿ ಬಾಲು ನಾಯ್ಕ್ ಎಂದು ಗುರುತಿಸಲಾಗಿದೆ. ಶವವನ್ನು ಮೇಲಕ್ಕೆತ್ತಲು ಅಲ್ವಿನ್, ಹರಿದಾಸ್, ಸತ್ಯ ನಿಖಿಲ್, ಸಹಕರಿಸಿದರು. ಸಮಾಜ ಸೇವಕ…

Read more

ತಲೆಮರೆಸಿಕೊಂಡಿದ್ದ ಕಳವು ಆರೋಪಿ ಅರೆಸ್ಟ್

ಮಂಗಳೂರು : ಕಳವು ಪ್ರಕರಣದಲ್ಲಿ ಜಾಮೀನು ಪಡೆದು ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಉಳ್ಳಾಲ ತಾಲೂಕಿನ ಮಂಜನಾಡಿ ಗ್ರಾಮದ ಕಲ್ಕಟ್ಟ, ಬದ್ರಿಯನಗರದ ನಿವಾಸಿ ಮೊಹಮ್ಮದ್ ಅಬ್ದುಲ್ ಫಯಾನ್(27) ಬಂಧಿತ ಆರೋಪಿ. ಕೊಣಾಜೆ ಠಾಣಾ ವಾರೆಂಟ್ ಅಸಾಮಿ ಮೊಹಮ್ಮದ್…

Read more

ಅಕ್ರಮ ಜುಗಾರಿ ಅಡ್ಡೆಗೆ ಖಾಕಿ ರೇಡ್ : 11 ಮಂದಿ ಅಂದರ್

ಕಾರ್ಕಳ : ಅಂದರ್ – ಬಾಹರ್ ಅಕ್ರಮ ಜುಗಾರಿ ಅಡ್ಡೆಗೆ ದಾಳಿ ನಡೆಸಿದ ಪೊಲೀಸರು ನಗದು ಸಹಿತ ಜುಗಾರಿ ಆಡುತ್ತಿದ್ದ 11 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ಭಾನುವಾರ ಬೆಳಿಗ್ಗೆ ಆನೆಕೆರೆ ಬೈಪಾಸ್ ಬಳಿ ಸರಕಾರಿ ಆಸ್ಪತ್ರೆಯ ಎದುರುಗಡೆ ಹೊಸದಾಗಿ ನಿರ್ಮಾಣ ಆಗುತ್ತಿರುವ…

Read more

ಆರೋಗ್ಯ ತಪಾಸಣೆಗೆ ಆಸ್ಪತ್ರೆಗೆ ತಂದ ಆರೋಪಿ ಪೊಲೀಸರನ್ನು ದೂಡಿ ಪರಾರಿ

ಮಂಗಳೂರು : ಸುಳ್ಯದ ಸರಕಾರಿ ಆಸ್ಪತ್ರೆಗೆ ತಪಾಸಣೆಗೆ ಕರೆ ತಂದಿದ್ದ ವೇಳೆ ಆರೋಪಿ ಪೋಲೀಸರ ಕೈಯಿಂದ ತಪ್ಪಿಸಿಕೊಂಡು ಓಡಿ ಹೋಗಿರುವ ಘಟನೆ ನಡೆದಿದೆ. ಈ ವ್ಯಕ್ತಿಯನ್ನು ಪತ್ತೆ ಹಚ್ಚಲು ಸಹಕರಿಸುವಂತೆ ಪೋಲೀಸರು ಸಾರ್ವಜನಿಕರಲ್ಲಿ ವಿನಂತಿಸಿಕೊಂಡಿದ್ದಾರೆ. ಸುಳ್ಯದ ಸಂಪಾಜೆಯ ಮನೆಯೊಂದರಿಂದ ದರೋಡೆ ನಡೆಸಿದ…

Read more

4 ಕೆ‌ಜಿ‌ ಗಾಂಜಾ ಸಾಗಾಟ – ಓರ್ವನ ಬಂಧನ

ಮಂಗಳೂರು : ನಗರದಲ್ಲಿ ಗಾಂಜಾವನ್ನು ಸಾಗಾಟ ಮತ್ತು ಮಾರಾಟ ಮಾಡುತ್ತಿದ್ದವನನ್ನು ಪತ್ತೆ ಹಚ್ಚಿ ಆತನಿಂದ 4 ಕೆಜಿ ಗಾಂಜಾವನ್ನು ಮಂಗಳೂರು ಸಿಸಿಬಿ ಪೊಲೀಸರು ವಶಪಡಿಸಿಕೊಂಡಿದ್ದಾರೆ. ದ.ಕ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕುಕ್ಕೇಡಿಯ ಅಬುತಾಹಿರ್ ಯಾನೆ ಅನ್ವರ್(25) ಬಂಧಿತ ವ್ಯಕ್ತಿ. ಈತ ಮಂಗಳೂರು…

Read more