Crime News

ಆರೋಗ್ಯ ತಪಾಸಣೆಗೆ ಆಸ್ಪತ್ರೆಗೆ ತಂದ ಆರೋಪಿ ಪೊಲೀಸರನ್ನು ದೂಡಿ ಪರಾರಿ

ಮಂಗಳೂರು : ಸುಳ್ಯದ ಸರಕಾರಿ ಆಸ್ಪತ್ರೆಗೆ ತಪಾಸಣೆಗೆ ಕರೆ ತಂದಿದ್ದ ವೇಳೆ ಆರೋಪಿ ಪೋಲೀಸರ ಕೈಯಿಂದ ತಪ್ಪಿಸಿಕೊಂಡು ಓಡಿ ಹೋಗಿರುವ ಘಟನೆ ನಡೆದಿದೆ. ಈ ವ್ಯಕ್ತಿಯನ್ನು ಪತ್ತೆ ಹಚ್ಚಲು ಸಹಕರಿಸುವಂತೆ ಪೋಲೀಸರು ಸಾರ್ವಜನಿಕರಲ್ಲಿ ವಿನಂತಿಸಿಕೊಂಡಿದ್ದಾರೆ. ಸುಳ್ಯದ ಸಂಪಾಜೆಯ ಮನೆಯೊಂದರಿಂದ ದರೋಡೆ ನಡೆಸಿದ…

Read more

4 ಕೆ‌ಜಿ‌ ಗಾಂಜಾ ಸಾಗಾಟ – ಓರ್ವನ ಬಂಧನ

ಮಂಗಳೂರು : ನಗರದಲ್ಲಿ ಗಾಂಜಾವನ್ನು ಸಾಗಾಟ ಮತ್ತು ಮಾರಾಟ ಮಾಡುತ್ತಿದ್ದವನನ್ನು ಪತ್ತೆ ಹಚ್ಚಿ ಆತನಿಂದ 4 ಕೆಜಿ ಗಾಂಜಾವನ್ನು ಮಂಗಳೂರು ಸಿಸಿಬಿ ಪೊಲೀಸರು ವಶಪಡಿಸಿಕೊಂಡಿದ್ದಾರೆ. ದ.ಕ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕುಕ್ಕೇಡಿಯ ಅಬುತಾಹಿರ್ ಯಾನೆ ಅನ್ವರ್(25) ಬಂಧಿತ ವ್ಯಕ್ತಿ. ಈತ ಮಂಗಳೂರು…

Read more

ಗಂಗೊಳ್ಳಿ ಜಾನುವಾರು ಕಳ್ಳತನ ಆರೋಪಿಗಳು ಪೊಲೀಸ್ ವಶಕ್ಕೆ

ಉಡುಪಿ : ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಗುಜ್ಜಾಡಿ ಗ್ರಾಮದ ನಾಯಕವಾಡಿ ಹತ್ತಿರ ನಡೆದ ಜಾನುವಾರು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕು ಗುಲ್ವಾಡಿ ಎಂಬಲ್ಲಿ ಪ್ರಕರಣದ ಆರೋಪಿ ಮೊಹಮ್ಮದ್‌ ಸೀನಾನ್‌ (19)…

Read more

ಮಸೀದಿಗೆ ಕಲ್ಲು ತೂರಾಟ : 6 ಆರೋಪಿಗಳ ಬಂಧನ

ಮಂಗಳೂರು : ಸುರತ್ಕಲ್‌ನ ಕಾಟಿಪಳ್ಳದಲ್ಲಿ ಮಸೀದಿಗೆ ಕಲ್ಲು ತೂರಾಟ ನಡೆಸಿದ ಆರೋಪದಲ್ಲಿ ಆರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಕಾನ ಕಟ್ಲದ ಭರತ್ ಶೆಟ್ಟಿ (26), ಚೆನ್ನಪ್ಪ ಶಿವಾನಂದ ಚಲವಾದಿ ಅಲಿಯಾಸ್ ಮುತ್ತು (19), ಚೆಳಾರುವಿನ ನಿತಿನ್ ಹಡಪ (22), ಮುಂಚೂರು ಕೊಡಿಪಾಡಿಯ…

Read more

ಒರಿಸ್ಸಾದಿಂದ ಮಂಗಳೂರಿಗೆ 8.650 ಕೆಜಿ ಗಾಂಜಾ ಸಾಗಿಸಿ ಮಾರಾಟಕ್ಕೆ ಯತ್ನ – ಇಬ್ಬರು ಅರೆಸ್ಟ್

ಮಂಗಳೂರು : ಒರಿಸ್ಸಾದಿಂದ ಮಂಗಳೂರಿಗೆ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿರುವ ಸಿಸಿಬಿ ಪೊಲೀಸರು 8.650 ಕೆಜಿ ಗಾಂಜಾ ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಒರಿಸ್ಸಾ ರಾಜ್ಯದ ಗಜಪತಿ ಜಿಲ್ಲೆ, ಕಿರ್ಟಿಂಗ್ ನ್ಯೂ ಸ್ಟ್ರೀಟ್, ಪಿಂಡಿಕ್ಕಿ ಗ್ರಾಮದ ನಿವಾಸಿ ಬುಲುಬಿರೊ(24), ಪಶ್ಚಿಮ ಬಂಗಾಳದ ಮುರ್ಶಿದಾಬಾದ್…

Read more

ಕಾನ್‌ಸ್ಟೇಬಲ್‌ ಕೊಲೆ ಯತ್ನ ಪ್ರಕರಣ – ಇಬ್ಬರು ಆರೋಪಿಗಳಿಗೆ ಜೈಲು ಶಿಕ್ಷೆ, ದಂಡ

ಮಂಗಳೂರು : ಉಳ್ಳಾಲ ಠಾಣಾ ಕಾನ್‌ಸ್ಟೇಬಲ್‌ ಒಬ್ಬರನ್ನು ಕೊಲೆಗೆ ಯತ್ನಿಸಿದ್ದ ಇಬ್ಬರು ಆರೋಪಿಗಳಿಗೆ ಆರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 10ವರ್ಷ ಜೈಲು ಶಿಕ್ಷೆ ಮತ್ತು ತಲಾ 16ಸಾವಿರ ರೂ. ದಂಡ ವಿಧಿಸಿ ಆದೇಶಿಸಿದೆ. ಉಳ್ಳಾಲದ ನಿವಾಸಿಗಳಾದ ಮುಸ್ತಾಕ್ (32)…

Read more

ಆ್ಯಸಿಡ್ ದಾಳಿ ಪ್ರಕರಣ – ಆರೋಪಿ ಜಾಮೀನು ಅರ್ಜಿ ವಜಾ

ಮಂಗಳೂರು : ಕಡಬ ಸರಕಾರಿ ಪದವಿಪೂರ್ವ ಕಾಲೇಜಿನ ಮೂವರು ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ ನಡೆಸಿ ಕೊಲೆ ಮಾಡಲು ಪ್ರಯತ್ನಿಸಿದ ಆರೋಪದಡಿ ಬಂಧಿತನಾಗಿ ನ್ಯಾಯಾಂಗ ಬಂಧನದಲ್ಲಿರುವ ಯುವಕನ ಜಾಮೀನು ಅರ್ಜಿಯನ್ನು ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯದ ನ್ಯಾಯಾಧೀಶೆ…

Read more

ಡ್ರಗ್ಸ್ ದಂಧೆಯ ಕರಾಳ ಮುಖ ಒಂದೊಂದೇ ಬಯಲು.. ಬೆಂಗಳೂರು ಮತ್ತು ತಿರುಪತಿವರೆಗೆ ಆರೋಪಿಗಳ ಲಿಂಕ್

ಉಡುಪಿ : ಕಾರ್ಕಳದಲ್ಲಿ ನಡೆದಿದ್ದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ತನಿಖೆ ನಡೆಯುತ್ತಿದೆ. ಈ ಇಡೀ ಪ್ರಕರಣದ ಹಿಂದೆ ಇರುವ ಡ್ರಗ್ಸ್ ದಂಧೆಯ ಕರಾಳ ಮುಖ ಒಂದೊಂದೇ ಬಯಲಾಗುತ್ತಿದೆ. ಆರೋಪಿಗಳ ಲಿಂಕ್ ಬೆಂಗಳೂರು ಮತ್ತು ತಿರುಪತಿವರೆಗೆ ಚಾಚಿದ್ದು ಪೊಲೀಸರು ತೀವ್ರ ತನಿಖೆ…

Read more

ಬೇರೊಬ್ಬನ ಜೊತೆ ಮದುವೆಗೆ ಮುಂದಾದ ಪ್ರೇಯಸಿಯ ಕೊಲೆ ಮಾಡಿದ ಪ್ರಿಯತಮನಿಗೆ ಜೀವಾವಧಿ ಶಿಕ್ಷೆ

ಮಂಗಳೂರು : ಬೇರೆ ವ್ಯಕ್ತಿಯನ್ನು ಮದುವೆ ಆಗಲು ಸಿದ್ದವಾಗಿದ್ದ ತನ್ನ ಪ್ರೇಯಸಿಯ ಕೊಲೆ ಪ್ರಕರಣದಲ್ಲಿ ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ರಾಂಪೂರದ ಬೆನೆಕಟ್ಟಿ ತಾಂಡಾದ ಸಂದೀಪ್ ರಾಥೋಡ್ (23)ಗೆ ಮಂಗಳೂರಿನ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಜೀವಾವಧಿ ಶಿಕ್ಷೆ ಹಾಗೂ…

Read more

ಮನೆಯಿಂದ ಚಿನ್ನಾಭರಣ ಕಳ್ಳತನ ಪ್ರಕರಣ-ಆರೋಪಿ ಬಂಧನ, 10 ಲಕ್ಷ ಮೌಲ್ಯದ ಚಿನ್ನಾಭರಣ ವಶ

ಕಾರ್ಕಳ : ಕಾರ್ಕಳ ತಾಲೂಕಿನ ಮುಡಾರು ಗ್ರಾಮದ ಗುರ್ಗಾಲ್ ಗುಡ್ಡೆಯಲ್ಲಿರುವ ಮನೆಯೊಂದಕ್ಕೆ ನುಗ್ಗಿ ಲಾಕರ್ ನಲ್ಲಿರಿಸಿದ್ದ ಚಿನ್ನಾಭರಣಗಳನ್ನು ಕಳ್ಳತನ ಮಾಡಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಾಳ ನಿವಾಸಿ ಸಂತೋಷ್ ಟಿ(32) ಬಂಧಿತ ಆರೋಪಿ. ಈತ ಸುಮಾರು 33 ಪವನ್ ತೂಕದ 10,05,000…

Read more