ಗಮನ ಬೇರೆಡೆ ಸೆಳೆದು ಎಟಿಎಂನಿಂದ ಹಣ ಡ್ರಾ ಮಾಡಿ ವಂಚನೆ
ಉಡುಪಿ : ಎಟಿಎಂ ಕಾರ್ಡ್ ಮೂಲಕ ಹಣ ತೆಗೆಯಲು ಹೋಗಿದ್ದ ಗ್ರಾಹಕರೊಬ್ಬರಿಗೆ ವ್ಯಕ್ತಿಯೊಬ್ಬ ಮಾಹಿತಿ ನೀಡುವ ನೆಪದಲ್ಲಿ ಬ್ಯಾಂಕ್ ವಿವರ ಪಡೆದು ಲಕ್ಷಾಂತರ ರೂ. ಹಣ ದೋಚಿದ ಘಟನೆ ಸಂಭವಿಸಿದೆ. ಕೆಳಾರ್ಕಳಬೆಟ್ಟುವಿನ ಜಗದೀಶ ರಾವ್ ಅವರು ಸಂತೆಕಟ್ಟೆಯಲ್ಲಿರುವ ಎಸ್ಬಿಐ ಬ್ಯಾಂಕ್ ಎಟಿಎಂನಿಂದ…