Crime Report

ರೈಲು ಪ್ರಯಾಣಿಕನ ಸೂಟ್‌ಕೇಸ್‌ನಲ್ಲಿದ್ದ 63 ಲಕ್ಷ ಮೌಲ್ಯದ 900 ಗ್ರಾಂ ಚಿನ್ನಾಭರಣ ಕಳ್ಳತನ

ಮಣಿಪಾಲ : ಅವಿನಾಶ್‌ ಎಂಬವರು ಮುಂಬೈಯಿಂದ ಕುಟುಂಬದವರೊಂದಿಗೆ ಉಡುಪಿಗೆ ರೈಲಿನಲ್ಲಿ ಬರುವಾಗ ಅವರ ಸೂಟ್‌ಕೇಸ್‌ನಲ್ಲಿ ಇಟ್ಟಿದ್ದ 63 ಲಕ್ಷ ಮೌಲ್ಯದ ಚಿನ್ನಾಭರಣ ಕಳವಾದ ಬಗ್ಗೆ ಮಣಿಪಾಲ ಠಾಣೆಯಲ್ಲಿ ದೂರು ದಾಖಲಾಗಿದೆ. 15/11‌ರಂದು ಅವಿನಾಶ್ ಅವರು CST Mangalore Express No-12133 Coach…

Read more

ಕೊಲೆಯತ್ನ ಪ್ರಕರಣದ ಮೂವರು ಆರೋಪಿಗಳು ಅರೆಸ್ಟ್

ಉಳ್ಳಾಲ : ಜೈಲಿನಿಂದ ಬಿಡುಗಡೆ ಹೊಂದಿರುವ ವ್ಯಕ್ತಿಯ ಕೊಲೆಗೆ ಯತ್ನಿಸಿದ ಮೂವರು ಆರೋಪಿಗಳನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಸುರತ್ಕಲ್, ಇಡ್ಯ, ಈಶ್ವರ ನಗರ ನಿವಾಸಿ ಅಣ್ಣಪ್ಪ ಸ್ವಾಮಿ ಅಲಿಯಾಸ್ ಮನು(24), ತಲಪಾಡಿ, ನಾರ್ಲ ಪಡೀಲ್ ನಿವಾಸಿ ಸಚಿನ್(24), ಬಂಟ್ವಾಳ ತಾಲೂಕಿನ, ಪಜೀರ್…

Read more

ಹಿಂದೂ ಮುಖಂಡನ ಹಲ್ಲೆ ಪ್ರಕರಣದ ಆರೋಪಿ ಮೇಲೆ ತಲವಾರ್ ದಾಳಿಗೆ ಯತ್ನ : ಎಫ್ಐಆರ್ ದಾಖಲು

ಉಳ್ಳಾಲ : ಪೊಲೀಸ್ ಠಾಣೆಯಲ್ಲಿ ಹಿಂದೂ ಮುಖಂಡನ ಮೇಲೆ ಹಲ್ಲೆ ನಡೆಸಿ ಅರೆಸ್ಟ್ ಆಗಿ ಜಾಮೀನಿನ ಮೇಲೆ ಬಂದಿದ್ದ ವ್ಯಕ್ತಿಯ ಮೇಲೆ ದುಷ್ಕರ್ಮಿಗಳ ತಂಡ ತಲವಾರ್ ದಾಳಿ ನಡೆಸಲು ಯತ್ನಿಸಿದ ಘಟನೆ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕೆ.ಸಿ.ರೋಡ್- ಉಚ್ಚಿಲದ ಪೆಟ್ರೋಲ್…

Read more

ಮಾದಕ ವಸ್ತು ಸೇವನೆ – ಪ್ರತ್ಯೇಕ ಪ್ರಕರಣಗಳಲ್ಲಿ 3 ಮಂದಿ ಪೊಲೀಸ್‌ ವಶಕ್ಕೆ

ಮಣಿಪಾಲ : ಮಾದಕ ವಸ್ತು ಗಾಂಜಾ ಸೇವಿಸಿದ ಮೂವರನ್ನು ಮಣಿಪಾಲ ನಗರ ಠಾಣೆ ಪೊಲೀಸರು ವಶಕ್ಕೆ ಪಡೆದ ಘಟನೆ ನಡೆದಿದೆ. ಮಣಿಪಾಲ ಠಾಣೆಯ ಎಎಸ್‌ಐ ವಿವೇಕಾನಂದ ಬಿ. ಸಿಬಂದಿಯವರೊಂದಿಗೆ ರೌಂಡ್ಸ್‌ ಕರ್ತವ್ಯದಲ್ಲಿದ್ದಾಗ ಮಣಿಪಾಲದ ಕಾಯಿನ್‌ ಸರ್ಕಲ್‌ ಬಳಿ ಸಾರ್ವಜನಿಕ ಸ್ಥಳದಲ್ಲಿ ಅನುಮಾನಾಸ್ಪದವಾಗಿ…

Read more

ಲಕ್ಕಿ ಡ್ರಾ ಬಹುಮಾನ ನಂಬಿ ಹಣ ಕಳೆದುಕೊಂಡ ಕೂಲಿ‌ ಕಾರ್ಮಿಕ

ಪುತ್ತೂರು : ಲಕ್ಕಿ ಡ್ರಾದಲ್ಲಿ ಮೊಬೈಲ್ ಬಹುಮಾನವಿದೆ ಎಂಬ ಅಪರಿಚಿತನ ಮಾತನ್ನು ನಂಬಿ ಪುಣಚದ ಕೂಲಿ ಕಾರ್ಮಿಕರೊಬ್ಬರು ಹಣವನ್ನು ಕಳೆದುಕೊಂಡ ಘಟನೆ ನಡೆದಿದೆ. ಸಂತ್ರಸ್ತ ಕೂಲಿ ಕಾರ್ಮಿಕರ ಮೊಬೈಲ್‌ಗೆ ಅಪರಿಚಿತನೊಬ್ಬ ಕರೆ ಮಾಡಿ ತಮ್ಮ ಮೊಬೈಲ್‌ ನಂಬರ್‌‌ ಲಕ್ಕಿ ಡ್ರಾದಲ್ಲಿ ಆಯ್ಕೆಯಾಗಿದ್ದು,…

Read more

ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪಿ ಬಂಧನ‌ – ಗಾಂಜಾ ವಶ

ಉಡುಪಿ : ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಅಬ್ದುಲ್‌ ಜಬ್ಬಾರ್‌ ಬಂಧಿತ ಆರೋಪಿ. ಪೆರಂಪಳ್ಳಿಯ ಬಳಿ ಆರೋಪಿಯು ಸ್ಕೂಟರ್‌ನಲ್ಲಿ ನಿಷೇಧಿತ ಮಾದಕ ವಸ್ತು ಗಾಂಜಾವನ್ನು ಬೆನ್ನಿಗೆ ಹಾಕುವ ಚೀಲದಲ್ಲಿ ಮಾರಾಟ ಮಾಡಲು ನಿಂತಿದ್ದ. ಕೂಡಲೇ ಪೊಲೀಸರು ಆತನನ್ನು ವಶಕ್ಕೆ…

Read more

ಮುಮ್ತಾಜ್ ಅಲಿ ಆತ್ಮಹತ್ಯೆ ಪ್ರಕರಣ – ಕಿಂಗ್‌ಪಿನ್ ಸೇರಿದಂತೆ ಮತ್ತೆ ಮೂವರು ಸಿಸಿಬಿ ಬಲೆಗೆ

ಮಂಗಳೂರು : ಮಾಜಿ ಶಾಸಕ ಮೊಯ್ದೀನ್ ಬಾವಾ ಸಹೋದರ ಮುಮ್ತಾಜ್ ಅಲಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಪ್ರಕರಣದ ಕಿಂಗ್‌ಪಿನ್ ಸೇರಿದಂತೆ ಮತ್ತೆ ಮೂವರನ್ನು ಬಂಧಿಸಿದೆ. ಅಬ್ದುಲ್ ಸತ್ತಾರ್, ಮುಸ್ತಫಾ ಮತ್ತು ಶಾಫಿ ಬಂಧಿತ ಆರೋಪಿಗಳು. ಮುಮ್ತಾಜ್ ಅಲಿಯವರು ಕೂಳೂರು…

Read more

ಟ್ರೇಡಿಂಗ್ ಹೆಸರಿನಲ್ಲಿ 16.78 ಲಕ್ಷ ರೂ. ಆನ್‌ಲೈನ್ ವಂಚನೆ – ಪ್ರಕರಣ ದಾಖಲು

ಉಡುಪಿ : ಷೇರು ಮಾರುಕಟ್ಟೆ ಟ್ರೇಡಿಂಗ್‌ ಹೆಸರಿನಲ್ಲಿ ಲಕ್ಷಾಂತರ ರೂ. ವಂಚಿಸಿರುವ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಬ್ದುಲ್ ರಫಿಯತ್ ಎಂಬವರಿಗೆ ದುಷ್ಕರ್ಮಿಗಳು ಷೇರು ಮಾರುಕಟ್ಟೆ ಟ್ರೇಡಿಂಗ್ ಬಗ್ಗೆ ವಾಟ್ಸಾಪ್‌ನಲ್ಲಿ ಮಾಹಿತಿಯನ್ನು ನೀಡುತ್ತಿದ್ದು, ಇದರಲ್ಲಿ ಹಣ…

Read more

ಸರಣಿ ಕಳ್ಳತನ ಪ್ರಕರಣ – ಸಿಸಿಟಿವಿಯಲ್ಲಿ ಕೃತ್ಯ ದಾಖಲು : ತೀವ್ರಗೊಂಡ ತನಿಖೆ

ಉಡುಪಿ : ನಗರದ ಬೈಲೂರು ವಾರ್ಡ್‌ನಲ್ಲಿ ಸೆಪ್ಟೆಂಬರ್ 29ರ ರಾತ್ರಿ ನಡೆದ ಸರಣಿ ಕಳ್ಳತನದ ಕಳ್ಳರ ಚಲನವಲನಗಳ ಮಾಹಿತಿ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಒಟ್ಟು 3 ಮಂದಿ ಮುಸುಕುಧಾರಿಗಳು ಅತ್ತಿಂದಿತ್ತ ಓಡಾಡುವ ದೃಶ್ಯ ಕಂಡುಬಂದಿದೆ. ಮುಖಕ್ಕೆ ಮಾಸ್ಕ್ ಧರಿಸಿ ತಲೆಗೆ ಬಿಳಿ ಬಣ್ಣದ…

Read more