ಯುವಕನ ಹಲ್ಲೆಗೈದು ಸುಲಿಗೆ
ಮಣಿಪಾಲ : ಶುಭ ಸಮಾರಂಭಗಳಿಗೆ ಹಾಡುಗಳ ರೆಕಾರ್ಡ್ ಮಾಡುವ ವೃತ್ತಿ ಮಾಡಿಕೊಂಡಿದ್ದ ಮಂಗಳೂರಿನ ತೋಕೂರು ನಿವಾಸಿ ಅಬ್ದುಲ್ ರಾಝೀಕ್ (21) ಅವರಿಗೆ ಮಣಿಪಾಲದಲ್ಲಿ ಹಲ್ಲೆ ನಡೆಸಿದ ಘಟನೆ ಆ. 22ರಂದು ರಾತ್ರಿ ಸಂಭವಿಸಿದೆ. ವಾಜಿದ್ ಎಂಬಾತ ಅಕ್ಕನ ಮಗಳ ಹುಟ್ಟುಹಬ್ಬಕ್ಕೆ ಹಾಡು…
ಮಣಿಪಾಲ : ಶುಭ ಸಮಾರಂಭಗಳಿಗೆ ಹಾಡುಗಳ ರೆಕಾರ್ಡ್ ಮಾಡುವ ವೃತ್ತಿ ಮಾಡಿಕೊಂಡಿದ್ದ ಮಂಗಳೂರಿನ ತೋಕೂರು ನಿವಾಸಿ ಅಬ್ದುಲ್ ರಾಝೀಕ್ (21) ಅವರಿಗೆ ಮಣಿಪಾಲದಲ್ಲಿ ಹಲ್ಲೆ ನಡೆಸಿದ ಘಟನೆ ಆ. 22ರಂದು ರಾತ್ರಿ ಸಂಭವಿಸಿದೆ. ವಾಜಿದ್ ಎಂಬಾತ ಅಕ್ಕನ ಮಗಳ ಹುಟ್ಟುಹಬ್ಬಕ್ಕೆ ಹಾಡು…
ಮೂಡುಬಿದಿರೆ : ಅಪ್ರಾಪ್ತ ವಯಸ್ಸಿನ ಪುತ್ರಿಯನ್ನು ಅತ್ಯಾಚಾರಗೈದು ಗರ್ಭಿಣಿಯನ್ನಾಗಿಸಿದ ಆರೋಪದಲ್ಲಿ ಸಂತ್ರಸ್ತೆಯ ತಂದೆಯನ್ನು ಮೂಡುಬಿದಿರೆ ಪೊಲೀಸರು ಪೋಕ್ಸೊ ಪ್ರಕರಣದಲ್ಲಿ ಬಂಧಿಸಿದ್ದಾರೆ. ವೃತ್ತಿಯಲ್ಲಿ ಕೂಲಿ ಕಾರ್ಮಿಕನಾಗಿರುವ ಆರೋಪಿ ಆರು ತಿಂಗಳ ಹಿಂದೆ ಮನೆಯಲ್ಲೇ ತನ್ನ ಮಗಳ ಮೇಲೆ ಅತ್ಯಾಚಾರ ಎಸಗಿದ್ದ ಎನ್ನಲಾಗಿದೆ. ಪ್ರೌಢಶಾಲೆಯಲ್ಲಿ…
ಶೋರೂಂನಲ್ಲಿ ಕ್ಲಸ್ಟರ್ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ ರೋನ್ಸನ್ ಎವರೆಸ್ಟ್ (36) ಮೇಲೆ ಶೋರೂಂನ ಸೆಕ್ಯೂರಿಟಿ ಗಾರ್ಡ್ ಪ್ರಸಾದ್ ಕೊಲೆಗೆ ಯತ್ನ ನಡೆಸಿದ್ದರು. ಹರ್ಷ ಶೋರೂಂನಲ್ಲಿ ಕ್ಲಸ್ಟರ್ ಮ್ಯಾನೇಜರ್ ಆಗಿದ್ದ ರೋನ್ಸನ್, ಅಲ್ಲೇ ಸೆಕ್ಯುರಿಟಿ ಕೆಲಸ ಮಾಡುತ್ತಿದ್ದ ಆರೋಪಿ ಪ್ರಸಾದ್‌ಗೆ ಕೆಲಸದಲ್ಲಿ…
ಮಂಗಳೂರು : ಟಾರ್ಗೆಟ್ ಇಲ್ಯಾಸ್ ಕೊಲೆ ಪ್ರಕರಣದ ಸೇರಿದಂತೆ ಹಲವು ಪ್ರಕರಣಗಳಲ್ಲಿ ಆರೋಪಿಯಾಗಿದ್ದ ಉಳ್ಳಾಲ ಕಡಪ್ಪರ ನಿವಾಸಿ ಶಮೀರ್‌ನನ್ನು ತಂಡವೊಂದು ಅಟ್ಟಾಡಿಸಿಕೊಂಡು ತಲವಾರಿನಿಂದ ಕಡಿದು ಹತ್ಯೆ ನಡೆಸಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ರಾ.ಹೆ. 66ರ ಕಲ್ಲಾಪು ವಿ.ಕೆ.ಫರ್ನಿಚರ್ ಕಟ್ಟಡದ…
ಉಡುಪಿ : ಕರಾವಳಿ ಬೈಪಾಸ್ ಬಳಿಯ ಇಸೀ ಲೈಫ್ ಕೃಷಿ ಯಂತ್ರೋಪಕರಣಗಳ ಮಾರಾಟ ಸಂಸ್ಥೆಯ ಗೂಡ್ಸ್ ರಿಕ್ಷಾದಲ್ಲಿ ಇರಿಸಿದ್ದ ಲಕ್ಷಾಂತರ ರೂ. ಮೌಲ್ಯದ ಯಂತ್ರವನ್ನು ಕಳ್ಳರು ಆ.4ರಂದು ರಾತ್ರಿ ವೇಳೆ ಕಳವು ಮಾಡಿರುವ ಘಟನೆ ನಡೆದಿದೆ. ತೀರ್ಥಹಳ್ಳಿಯಲ್ಲಿರುವ ಇನ್ನೊಂದು ಶಾಖೆಯಿಂದ ನಾಲ್ಕು…
ಮಣಿಪಾಲ : ಕಳೆದ ಆರು ತಿಂಗಳ ಹಿಂದೆ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬೈಕ್ ಕಳವು ಮಾಡಿದ ಆರೋಪಿಯನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ಬ್ರಹ್ಮಾವರ ಪುತ್ತೂರು ನಿವಾಸಿ ಪ್ರಕಾಶ್ ನಾಯಕ್ ಬಂಧಿತ ಆರೋಪಿ. ಮಣಿಪಾಲ ಠಾಣೆ ವ್ಯಾಪ್ತಿಯಲ್ಲಿ ನಡೆದ ಮಹಿಳೆಯ ಚಿನ್ನದ…
ಪಡುಬಿದ್ರಿ : ಹೆಜಮಾಡಿಯ ಒಳ ರಸ್ತೆಯ ಕಿರು ಟೋಲ್ ಗೇಟ್‌ನಲ್ಲಿ ಅಲ್ಲಿಯ ಸಿಬ್ಬಂದಿಗೆ ಹಿಗ್ಗಾಮುಗ್ಗ ಥಳಿಸಿದ್ದ ಕಾರು ಚಾಲಕ ಯುವಕನನ್ನು ಪಡುಬಿದ್ರಿ ಪೊಲೀಸರು ಬಂಧಿಸಿದ್ದಾರೆ. ದ.ಕ ಜಿಲ್ಲೆ ಬಂಟ್ವಾಳ ಮೂಲದ ಸಲೀಂ ಬಂಧಿತ ಆರೋಪಿ. ಆರೋಪಿಯು ಟೋಲ್ ನಿಯಮ ಉಲ್ಲಂಘಿಸಿ ಗೇಟ್…
ಮಣಿಪಾಲ : ಬ್ಯಾಂಕ್‌ನ ಕಸ್ಟಮರ್ ಕೇರ್ ಎಂದು ನಂಬಿಸಿ ಮಾಹಿತಿ ಪಡೆದು ವ್ಯಕ್ತಿಯೊಬ್ಬರ ಖಾತೆಯಿಂದ ಸಾವಿರಾರು ರೂ. ಹಣವನ್ನು ವರ್ಗಾವಣೆ ಮಾಡಿರುವ ಘಟನೆ ಸಂಭವಿಸಿದೆ. ಮಣಿಪಾಲದ ಶೇಖ್ ಅಬ್ದುಲ್ ಖಾದರ್ ಅವರು ಅಮೆಜಾನ್ ಐಸಿಐಸಿಐ ಬ್ಯಾಂಕ್ ಕ್ರೆಡಿಟ್ ಕಾರ್ಡ್ ಹೊಂದಿದ್ದು, ಅವರ…
ಮಣಿಪಾಲ : ಖಾಸಗಿ ಲಾಡ್ಜ್‌ವೊಂದರಲ್ಲಿ ಅಕ್ರಮ, ಲಾಭಕ್ಕಾಗಿ ಬಲವಂತವಾಗಿ ಮಹಿಳೆಯನ್ನು ಇರಿಸಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಘಟನೆ 80 ಬಡಗಬೆಟ್ಟು ಗ್ರಾಮದಲ್ಲಿ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳ ವಿರುದ್ಧ ಮಣಿಪಾಲ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ದಾಳಿಯ ವೇಳೆ ಆರೋಪಿಗಳು ತಪ್ಪಿಸಿಕೊಂಡಿದ್ದು,…
ಉಡುಪಿ : ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಬಸ್ರೂರಿನಲ್ಲಿ ನಡೆದ ಅಮಾನವೀಯ ಘಟನೆ ಆತಂಕ ಹುಟ್ಟಿಸಿದೆ. ಕುಡಿದ ಮತ್ತಿನಲ್ಲಿ ಪತ್ನಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ, ನಂತರ ಕೈಯಲ್ಲಿ ಕತ್ತಿ ಹಿಡಿದು ನರ್ತಿಸಿದ ಪತಿಯ ಕ್ರೂರ ಕೃತ್ಯವನ್ನು ಸ್ಥಳೀಯರು ಮತ್ತು ಪೋಲೀಸರು…