Crime Report

ಉಪ್ಪೂರು ಶ್ರೀಗದ್ದಿಗೆ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಕಳ್ಳತನ…!!

ಬ್ರಹ್ಮಾವರ : ಉಪ್ಪೂರು ಶ್ರೀಗದ್ದಿಗೆ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಆಗಸ್ಟ್ 2 ರಂದು ಬೆಳಗಿನ ಜಾವ ಇಬ್ಬರು ಕಳ್ಳರು ದೇವಸ್ಥಾನದ ಎದುರಿನ ಬಾಗಿಲಿನ ಚಿಲಕವನ್ನು ಮುರಿದು ಒಳಗೆ ಪ್ರವೇಶಿಸಿ ದೇವಸ್ಥಾನದ ಗರ್ಭಗುಡಿಯ ಬಾಗಿಲಿನ ಬೀಗ ಮುರಿದು ಒಳಪ್ರವೇಶಿಸಿ ದೇವರ ಚಿನ್ನದ ದೃಷ್ಟಿ ಹಾಗೂ…

Read more

ಮನೆ, ದೇವಸ್ಥಾನದಲ್ಲಿ ಕಳವಿಗೆ ಯತ್ನ – ಸಿಸಿ ಕ್ಯಾಮರಾದಲ್ಲಿ ಕಳ್ಳರ ಚಹರೆ ಸೆರೆ

ಮಂಗಳೂರು : ನಗರದ ಪದವಿನಂಗಡಿ ಸಮೀಪದ ಮಹಾತ್ಮಾನಗರ ಬಡಾವಣೆಯ ಮನೆ ಹಾಗೂ ಪದವಿನಂಗಡಿಯ ಪೆರ್ಲಗುರಿಯ ಪ್ರಸನ್ನ ಗಣಪತಿ ದೇವಸ್ಥಾನದಲ್ಲಿ ಕಳವಿಗೆ ಯತ್ನಿಸಿರುವ ಘಟನೆ ಘಟನೆ ನಡೆದಿದೆ. ರವಿವಾರ 1.45ರ ನಸುಕಿನ ವೇಳೆ ಕಳ್ಳರು ಮನೆಯ ಮುಖ್ಯಗೇಟು ತೆರೆದು ಬಾಗಿಲ ಬಳಿಯಿದ್ದ ಮತ್ತೊಂದು…

Read more

ಮಹಿಳೆಯ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ತಿರುವು – ಅಪ್ರಾಪ್ತ ಬಾಲಕ ಅರೆಸ್ಟ್

ಮಂಗಳೂರು : ದ.ಕ.ಜಿಲ್ಲೆಯ ಉಪ್ಪಿನಂಗಡಿ ಸಮೀಪದ ಪೆರ್ನೆ ಗ್ರಾಮದ ಬಿಳಿಯೂರಿನ ದರ್ಖಾಸು ನಿವಾಸಿ ರವಿವಾರ ತಡರಾತ್ರಿ ಅನುಮಾನಾಸ್ಪದವಾಗಿ ಮೃತಪಟ್ಟ ಪ್ರಕರಣದ ಬೆನ್ನು ಹತ್ತಿದ ಪೊಲೀಸರು ಇದೀಗ ಮೃತ ಮಹಿಳೆಯ ಸಹೋದರಿಯ ಪುತ್ರ ಎಸ್ಎಸ್ಎಲ್‌ಸಿ ವಿದ್ಯಾರ್ಥಿಯನ್ನು ಬಂಧಿಸಿದ್ದಾರೆ. ಮಹಿಳೆಯ ಮನೆಗೆ ರವಿವಾರ ಬಂದಿದ್ದ…

Read more

ಮನೆಗೆ ನುಗ್ಗಿ ನಗ- ನಗದು ಕಳವು

ಬಂಟ್ವಾಳ : ಮನೆಗೆ ನುಗ್ಗಿ ನಗ- ನಗದು ಕಳವು ಮಾಡಿರುವ ಘಟನೆ ಮಾಣಿ ಗ್ರಾಮದ ಮಾಣಿಪಳಿಕೆ ಜಯರಾಜ್ ಅವರ ಮನೆಯಲ್ಲಿ ನಡೆದಿದೆ. ಮನೆಯನ್ನು ಬೆಳಿಗ್ಗೆ ಜಯರಾಜ್ ಅವರ ತಮ್ಮ ಸುಜಯ್‌ ಭದ್ರಪಡಿಸಿ ಹೋಗಿದ್ದರು. ಜಯರಾಜ್ ಮಧ್ಯಾಹ್ನ ಮನೆಗೆ ಬಂದಾಗ, ಮನೆಯ ಹಿಂಬಾಗಿಲನ್ನು…

Read more