Crime Scene

ರುಂಡ ಮುಂಡ ಬೇರ್ಪಟ್ಟಿರುವ ಶವ‌ ಪತ್ತೆ : ಆತ್ಮಹತ್ಯೆ ಶಂಕೆ

ಮಣಿಪಾಲ : ಗುರುತು ಹಿಡಿಯಲಾಗದಷ್ಟು ಕೊಳೆತಿರುವ‌ ಗಂಡಸಿನ ಶವವೊಂದು, ಹೆರ್ಗ ಗ್ರಾಮದ ಸಣ್ಣಕ್ಕಿಬೆಟ್ಟು ಕಲಾಭೂಮಿ ಕಟ್ಟಡದ ಹಿಂಬಾಗದ ಹಾಡಿಯಲ್ಲಿ ಶುಕ್ರವಾರ ರಾತ್ರಿ ಕಂಡುಬಂದಿದೆ. ಮರದ ಕೊಂಬೆಗೆ ನೇಣುಬಿಗಿದು ಆತ್ಮಹತ್ಯೆಗೈದಿರುವ ಶಂಕೆ ವ್ಯಕ್ತವಾಗಿದೆ. ವ್ಯಕ್ತಿ ಮೃತಪಟ್ಟು 20 ದಿನಗಳು ಕಳೆದಿರಬಹುದೆಂದು ಅಂದಾಜಿಸಲಾಗಿದೆ. ಶವ…

Read more

ನಗರ ಮಧ್ಯೆ ಸ್ನೇಹಿತನ ಕತ್ತು ಸೀಳಿ ಭೀಕರ ಹತ್ಯೆ

ಉಡುಪಿ : ಕ್ಷುಲ್ಲಕ ಕಾರಣಕ್ಕಾಗಿ ವ್ಯಕ್ತಿಯೋರ್ವ ತನ್ನ ಸ್ನೇಹಿತನನ್ನೆ ಕತ್ತು ಸೀಳಿ ಕೊಲೆಗೈದ ಭೀಕರ ಘಟನೆಯೊಂದು ಉಡುಪಿ ಹಳೆ ಕೆಎಸ್‌ಆರ್‌ಟಿಸಿ ಬಳಿಯ ಕೃಷ್ಣ ಕೃಪಾ ಬಿಲ್ಡಿಂಗ್‌ನ ನೆಲ ಅಂತಸ್ತಿನ ಕೊಠಡಿಯಲ್ಲಿ ಇಂದು ಬೆಳಿಗ್ಗೆ ಸಂಭವಿಸಿದೆ. ಕೊರಂಗ್ರಪಾಡಿಯ ಪ್ರಶಾಂತ್ ಶೆಟ್ಟಿ (32)ಕೊಲೆಯಾದ ವ್ಯಕ್ತಿ.…

Read more

ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ

ಉಡುಪಿ : ಇಂದ್ರಾಳಿ ರೈಲ್ವೆ ನಿಲ್ದಾಣ ಸಂಪರ್ಕಿಸುವ ರಸ್ತೆಯ ಸಮೀಪದ ಸರಕಾರಿ ಬಾವಿ ಬಳಿ ಅಪರಿಚಿತ ಗಂಡಸಿನ ಶವವು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ನಡೆದಿದೆ. ಶವವು ನೇಣು ಕುಣಿಕೆಯಲ್ಲಿ ಕಂಡುಬಂದಿದ್ದು, ಮೃತಪಟ್ಟು ಹತ್ತು ದಿನಗಳು ಕಳೆದಿರಬಹುದೆಂದು ಅಂದಾಜಿಸಲಾಗಿದೆ. ಘಟನಾ ಸ್ಥಳದಲ್ಲಿದ್ದು…

Read more

ಟಾರ್ಗೆಟ್ ಇಲ್ಯಾಸ್ ಕೊಲೆ ಪ್ರಕರಣದ ಆರೋಪಿಯ ಬರ್ಬರ ಹತ್ಯೆ

ಮಂಗಳೂರು : ಟಾರ್ಗೆಟ್ ಇಲ್ಯಾಸ್ ಕೊಲೆ ಪ್ರಕರಣದ ಸೇರಿದಂತೆ ಹಲವು ಪ್ರಕರಣಗಳಲ್ಲಿ ಆರೋಪಿಯಾಗಿದ್ದ ಉಳ್ಳಾಲ ಕಡಪ್ಪರ ನಿವಾಸಿ ಶಮೀರ್‌ನನ್ನು ತಂಡವೊಂದು ಅಟ್ಟಾಡಿಸಿಕೊಂಡು ತಲವಾರಿನಿಂದ ಕಡಿದು ಹತ್ಯೆ ನಡೆಸಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ರಾ.ಹೆ. 66ರ ಕಲ್ಲಾಪು ವಿ.ಕೆ.ಫರ್ನಿಚರ್ ಕಟ್ಟಡದ…

Read more

ಕಾಂತಮಂಗಲ ಶಾಲಾ ಜಗಲಿಯಲ್ಲಿ ಕೊಲೆಗೈದ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ

ಸುಳ್ಯ : ಯುವಕ‌ನೋರ್ವನ ಮೃತದೇಹ ಕೊಲೆಗೈದ ಸ್ಥಿತಿಯಲ್ಲಿ ಸುಳ್ಯ ಸಮೀಪದ ಶಾಲಾ ಜಗಲಿಯಲ್ಲಿ ಸೋಮವಾರ ಬೆಳಗ್ಗೆ ಪತ್ತೆಯಾಗಿದೆ. ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ ಕಾಂತಮಂಗಲ ಸರಕಾರಿ ಶಾಲಾ ಜಗಲಿಯಲ್ಲಿ ಯುವಕನ ಮೃತದೇಹ ಪತ್ತೆಯಾಗಿದೆ. ತಲೆಗೆ ಕಲ್ಲು ಎತ್ತಿ ಹಾಕಿ ಕೊಲೆಗೈದಿರುವುದು ಕಂಡುಬಂದಿದೆ.…

Read more