ಹೊಡೆದಾಟ ಪ್ರಕರಣದಲ್ಲಿ ತಲೆ ಮರೆಸಿಕೊಂಡಿದ್ದ ಆರೋಪಿ ಬಂಧನ
ಮಲ್ಪೆ : ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹೊಡೆದಾಟಕ್ಕೆ ಸಂಬಂಧಿಸಿದ ಪ್ರಕರಣ ಒಂದರಲ್ಲಿ ಉಡುಪಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಶಶಿಕಾಂತ ಬಂಧಿತ ಆರೋಪಿ. ಮಲ್ಪೆ ಪೊಲೀಸ್ ವೃತ್ತ ನಿರೀಕ್ಷಕ ಮತ್ತು ಪೊಲೀಸ್ ಉಪನಿರೀಕ್ಷಕರ ಮಾರ್ಗದರ್ಶನದಲ್ಲಿ ಠಾಣಾ ಹೆಡ್…