Crime

ಮಹಿಳೆಯೋರ್ವರ ತಲೆಗೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ ಆರೋಪಿ ಅರೆಸ್ಟ್

ಸುಳ್ಯ : ಮಹಿಳೆಯೋರ್ವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬೆಳ್ಳಾರೆ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಜೋಗಿಯಡ್ಕ ನಿವಾಸಿ ಜಯರಾಮ ನಾಯ್ಕ ಎಂದು ಗುರುತಿಸಲಾಗಿದೆ. ಬೆಳ್ಳಾರೆಯ ಪಾಟಾಜೆಯ ನಳಿನಿ(55) ಎಂಬವರ ತಲೆಗೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ ಘಟನೆ…

Read more

ಮಹಿಳೆಗೆ ಲೈಂಗಿಕ ಕಿರುಕುಳ, ಕೊಲೆ ಬೆದರಿಕೆ ಹಾಕಿದ ಹಾಸನದ ವ್ಯಕ್ತಿ

ಬಂಟ್ವಾಳ : ಹಾಸನ ಮೂಲದ ವ್ಯಕ್ಯಿಯೋರ್ವ ಒಂಟಿ ಮಹಿಳೆಯ ಮನೆಗೆ ನುಗ್ಗಿ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ್ದಲ್ಲದೇ ಕೊಲೆ ಬೆದರಿಕೆ ಹಾಕಿದ ಘಟನೆ ಕಲ್ಲಡ್ಕ‌ದಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಹಾಸನ ಮೂಲದ ಬೇಲೂರು ನಿವಾಸಿ ರಿಕ್ಷಾ ಚಾಲಕ ಪ್ರಮೋದ್ ಎಂಬಾತನನ್ನು ಪೋಲೀಸರು…

Read more

ವಿದ್ಯಾರ್ಥಿಗಳಿಗೆ ಮಾರಾಟ ಮಾಡಲು ಗಾಂಜಾ ಸಂಗ್ರಹ – ಕೇರಳ ವಿದ್ಯಾರ್ಥಿ ಪೊಲೀಸ್ ವಶಕ್ಕೆ

ಮಣಿಪಾಲ : ಉಡುಪಿ ತಾಲೂಕಿನ ಹೆರ್ಗ ಗ್ರಾಮದ ಅಪಾರ್ಟ್ಮೆಂಟ್‌ನಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ಅಪಾರ್ಟ್‌ಮೆಂಟ್‌ ರೂಮ್‌ ಮೇಲೆ ದಾಳಿ ಮಾಡಿ, ರೂಮ್‌ನಲ್ಲಿದ್ದ ಕೇರಳ ತಿರುವನಂತಪುರದ ಸಿದ್ದಾರ್ಥ್‌ (22) ಎಂಬಾತನನ್ನು ವಶಕ್ಕೆ…

Read more

ಶಿರ್ತಾಡಿಯಲ್ಲಿ ಕಾರಿನಿಂದ ಬೃಹತ್ ಮೊತ್ತದ ಹಣವನ್ನು ಎಗರಿಸಿರುವ ಪ್ರಕರಣ : ಆರೋಪಿಗಳ ಶೀಘ್ರ ಬಂಧನಕ್ಕೆ ಆಗ್ರಹ

ಮೂಡುಬಿದರೆ : ಶಿರ್ತಾಡಿ ಪೇಟೆಯ ಬಸ್‌ನಿಲ್ದಾಣದ ಆವರಣದಲ್ಲಿ ಮೇ. 31ರಂದು ಮಧ್ಯಾಹ್ನ ಒಂದುವರೆ ಗಂಟೆಗೆ ಕಾರಿನಿಂದ ಬೃಹತ್ ಮೊತ್ತದ ಹಣವನ್ನು ಎಗರಿಸಿರುವ ಆರೋಪಿಗಳನ್ನು ಕೂಡಲೇ ಬಂಧಿಸಿ ಸೂಕ್ತ ಕಾನೂನು ಕ್ತಮ ಕೈಗೊಳ್ಳುವಂತೆ ಒತ್ತಾಯಿಸಿ ಶಿರ್ತಾಡಿ ಗ್ರಾಮ ಪಂಚಾಯತ್ ಆಡಳಿತ ವತಿಯಿಂದ ಮೂಡುಬಿದಿರೆ…

Read more