Crime

ವಿದ್ಯಾರ್ಥಿಗಳಿಗೆ ಮಾರಾಟ ಮಾಡಲು ಗಾಂಜಾ ಸಂಗ್ರಹ – ಕೇರಳ ವಿದ್ಯಾರ್ಥಿ ಪೊಲೀಸ್ ವಶಕ್ಕೆ

ಮಣಿಪಾಲ : ಉಡುಪಿ ತಾಲೂಕಿನ ಹೆರ್ಗ ಗ್ರಾಮದ ಅಪಾರ್ಟ್ಮೆಂಟ್‌ನಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ಅಪಾರ್ಟ್‌ಮೆಂಟ್‌ ರೂಮ್‌ ಮೇಲೆ ದಾಳಿ ಮಾಡಿ, ರೂಮ್‌ನಲ್ಲಿದ್ದ ಕೇರಳ ತಿರುವನಂತಪುರದ ಸಿದ್ದಾರ್ಥ್‌ (22) ಎಂಬಾತನನ್ನು ವಶಕ್ಕೆ…

Read more

ಶಿರ್ತಾಡಿಯಲ್ಲಿ ಕಾರಿನಿಂದ ಬೃಹತ್ ಮೊತ್ತದ ಹಣವನ್ನು ಎಗರಿಸಿರುವ ಪ್ರಕರಣ : ಆರೋಪಿಗಳ ಶೀಘ್ರ ಬಂಧನಕ್ಕೆ ಆಗ್ರಹ

ಮೂಡುಬಿದರೆ : ಶಿರ್ತಾಡಿ ಪೇಟೆಯ ಬಸ್‌ನಿಲ್ದಾಣದ ಆವರಣದಲ್ಲಿ ಮೇ. 31ರಂದು ಮಧ್ಯಾಹ್ನ ಒಂದುವರೆ ಗಂಟೆಗೆ ಕಾರಿನಿಂದ ಬೃಹತ್ ಮೊತ್ತದ ಹಣವನ್ನು ಎಗರಿಸಿರುವ ಆರೋಪಿಗಳನ್ನು ಕೂಡಲೇ ಬಂಧಿಸಿ ಸೂಕ್ತ ಕಾನೂನು ಕ್ತಮ ಕೈಗೊಳ್ಳುವಂತೆ ಒತ್ತಾಯಿಸಿ ಶಿರ್ತಾಡಿ ಗ್ರಾಮ ಪಂಚಾಯತ್ ಆಡಳಿತ ವತಿಯಿಂದ ಮೂಡುಬಿದಿರೆ…

Read more