ಮತ್ತೆ ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನ – ಆರೋಪಿ ಇಸಾಕ್ ಕಾಲಿಗೆ ಪೊಲೀಸರಿಂದ ಗುಂಡೇಟು!
ಮಣಿಪಾಲ : ಇತ್ತೀಚೆಗಷ್ಟೇ ಮಣಿಪಾಲ ಪೊಲೀಸರಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದ ಗರುಡ ಗ್ಯಾಂಗ್‌ನ ಕುಖ್ಯಾತ ಆರೋಪಿ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ಉಡುಪಿ ಜಿಲ್ಲೆಯ ಹಿರಿಯಡ್ಕ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ. ಇದಕ್ಕೂ ಮುನ್ನ ಪೊಲೀಸರ ಕೈಯಿಂದ ತಪ್ಪಿಸಿಕೊಳ್ಳುವ ಯತ್ನ ನಡೆಸಿದ್ದ…