CSR Initiative

ಶಂಕರನಾರಾಯಣ ಕಾಲೇಜಿನ ಸೋಲಾರ್‌ ಅಳವಡಿಕೆ ಶೀಘ್ರದಲ್ಲೇ ಪೂರ್ಣ – ಶಾಸಕ ಗಂಟಿಹೊಳೆ

ಬೈಂದೂರು : ಸಮೃದ್ಧ ಬೈಂದೂರು ಸಂಕಲ್ಪದೊಂದಿಗೆ ಆರಂಭಿಸಲಾದ 300 ಟ್ರೀಸ್ ಉಪಕ್ರಮದಡಿಯಲ್ಲಿ ಶಂಕರನಾರಾಯಣದ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ಸೋಲಾರ್‌ ಅಳವಡಿಕೆ ಕಾರ್ಯವು ಭರದಿಂದ ಸಾಗುತ್ತಿದೆ. ಗ್ರಾಮೀಣ ಪ್ರದೇಶವಾಗಿರುವ ಶಂಕರನಾರಾಯಣದಲ್ಲಿ ವಿದ್ಯುತ್‌ ಸಮಸ್ಯೆಯಾಗುತ್ತಿದ್ದು, ಆಗಾಗ್ಗೆ ಕೈಕೊಡುವ ವಿದ್ಯುತ್‌ ಪರಿಣಾಮವಾಗಿ ವಿದ್ಯಾರ್ಥಿಗಳಿಗೆ ಸಮರ್ಪಕವಾಗಿ…

Read more

ವಿಶ್ವ ದರ್ಜೆಯ ಸೌಲಭ್ಯವುಳ್ಳ ಆರೋಗ್ಯ ಸೇವೆಗಳನ್ನು ಒದಗಿಸಲು ಶಂಕರನಾರಾಯಣದಲ್ಲಿ ಹೊಸ ಚಾರಿಟೇಬಲ್ ಆಸ್ಪತ್ರೆ

ಕುಂದಾಪುರ : ಕುಂದಾಪುರದ ಶಂಕರನಾರಾಯಣದಲ್ಲಿರುವ ಚಾರ್ಮಕ್ಕಿ ನಾರಾಯಣ ಶೆಟ್ಟಿ ಸ್ಮಾರಕ ಕಣ್ಣಿನ ಆಸ್ಪತ್ರೆಯು ವಿಶ್ವದರ್ಜೆಯ ಸೌಲಭ್ಯಗಳನ್ನು ಉಚಿತವಾಗಿ ಚಿಕಿತ್ಸೆ ನೀಡುವ ಉದ್ದೇಶದೊಂದಿಗೆ ಭಾನುವಾರ (ಡಿಸೆಂಬರ್‌ 8)ಉದ್ಘಾಟಿಸಲಾಯಿತು. ಈ ಸಂದರ್ಭದಲ್ಲಿ ಎಸ್‌ಎನ್‌ಸಿ ಕಾರ್ಯಾಧ್ಯಕ್ಷ ಡಾ.ಎನ್ ಸೀತಾರಾಮ ಶೆಟ್ಟಿ, ಪ್ರಖ್ಯಾತ ಆರೋಗ್ಯ ತಜ್ಞರುಗಳಾದ ಡಾ.…

Read more

ಎಂ.ಆರ್.ಪಿ.ಎಲ್ ಸಂಸ್ಥೆಯಿಂದ 1500 ಫಲಾನುಭವಿ ಕುಟುಂಬಗಳಿಗೆ 20 ಲಕ್ಷ ಬೆಲೆಯ ಸಿರಿಧಾನ್ಯ ವಿತರಣೆ

ಸುರತ್ಕಲ್ : ಎಂ.ಆರ್.ಪಿ.ಎಲ್ ಸಂಸ್ಥೆ ತಮ್ಮ ಸಿ.ಎಸ್.ಆರ್. ಅನುದಾನದ ಮೂಲಕ ನಿರಂತರ ಸಾಮಾಜಿಕ ಚಟುವಟಿಕೆಗಳನ್ನು ನಡೆಸುತ್ತಾ ಬಂದಿದ್ದು ಮಾದರಿ ಸಂಸ್ಥೆಯಾಗಿ ಮೂಡಿ ಬಂದಿದೆ ಎಂದು ಎಂ.ಆರ್.ಪಿ.ಎಲ್ ಸಿ.ಎಸ್.ಆರ್. ವಿಭಾಗದ ಜನರಲ್ ಮ್ಯಾನೇಜರ್ ಪ್ರಶಾಂತ್ ಬಾಳಿಗ ಹೇಳಿದರು. ಅವರು ತಮ್ಮ ಸಂಸ್ಥೆ ವತಿಯಿಂದ…

Read more

ಅಸ್ತ್ರ ಸಂಸ್ಥೆಯಿಂದ “ಪ್ರಾಣಾಸ್ತ್ರ” ಟ್ರಸ್ಟ್ ಸ್ಥಾಪನೆ, ಆಂಬುಲೆನ್ಸ್ ಕೊಡುಗೆ

ಮಂಗಳೂರು : “ಸುಮಾರು 5 ವರ್ಷಗಳ ಹಿಂದೆ ಸ್ಥಾಪಿಸಿರುವ ಅಸ್ತ್ರ ಅನ್ನುವ ಸಂಸ್ಥೆಯು ಇಂದು ಉದ್ಯಮದ ಜೊತೆಗೆ ಯುವ ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡುವ ಸಲುವಾಗಿ ಅನೇಕ ಕ್ರಿಕೆಟ್‌, ಕಬಡ್ಡಿ ಇನ್ನಿತರ ಕ್ರೀಡೆಗಳಲ್ಲಿ ತೊಡಗಿಸಿಕೊಂಡಿದ್ದು ತಮ್ಮ ಸಂಸ್ಥೆಯ ಲಾಭದ ಒಂದಂಶವನ್ನು ಸಮಾಜ ಸೇವೆಗಾಗಿ…

Read more