CT Ravi

ಸಿ.ಟಿ.ರವಿಯಿಂದ ಹೆಬ್ಬಾಳ್ಕರ್ ಅವಾಚ್ಯವಾಗಿ ನಿಂದಿಸಿರುವ ಆರೋಪ – ರಸ್ತೆಗಿಳಿದು ಕಾಂಗ್ರೆಸ್ ಪ್ರತಿಭಟನೆ

ಮಂಗಳೂರು : ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಪರಿಷತ್ ಕಲಾಪದ ನಡುವೆಯೇ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರನ್ನು ಅವಾಚ್ಯ ಪದಗಳಿಂದ ನಿಂದಿಸಿದ್ದಾರೆ ಎಂದು ಆರೋಪಿಸಿ ಮಂಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಮಂಗಳೂರು ಮಿನಿ ವಿಧಾನಸಭಾ ಮುಂಭಾಗ ಪ್ರತಿಭಟನೆ ನಡೆಯಿತು‌.…

Read more

ಸಿಟಿ ರವಿ, ಅಮಿತ್ ಶಾ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ – ಅಂಬೇಡ್ಕರ್ ಭಾವಚಿತ್ರ ಪ್ರದರ್ಶನ

ಉಡುಪಿ : ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಇವತ್ತು ಉಡುಪಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ವಿಧಾನ ಪರಿಷತ್ ಸದಸ್ಯ ಸಿಟಿ ರವಿ ವಿರುದ್ಧ ಪ್ರತಿಭಟನೆ ನಡೆಯಿತು. ನಗರದ ಬ್ರಹ್ಮಗಿರಿ ಸರ್ಕಲ್‌ನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಮುಖಂಡರು ಅಂಬೇಡ್ಕರ್…

Read more

ಭಯೋತ್ಪಾದಕರ ರೀತಿಯಲ್ಲಿ ಸಿ.ಟಿ. ರವಿಯನ್ನು ಪೊಲೀಸರು ಹೊತ್ತೊಯ್ದಿದ್ದಾರೆ – ಸಂಸದ ಕೋಟ ಗರಂ

ಉಡುಪಿ : ಸಿಟಿ ರವಿ ಬಂಧನ ವಿಚಾರವಾಗಿ ಉಡುಪಿಯಲ್ಲಿ ಪ್ರತಿಕ್ರಿಯೆ ನೀಡಿರುವ ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ, ಭಯೋತ್ಪಾದಕರ ರೀತಿಯಲ್ಲಿ ಸಿ.ಟಿ. ರವಿಯನ್ನು ಪೊಲೀಸರು ಹೊತ್ತೊಯ್ದಿದ್ದಾರೆ. ಠಾಣೆಯಿಂದ ಠಾಣೆಗೆ ಸುತ್ತಾಡಿಸಿದ್ದಾರೆ. ಸಿ. ಟಿ. ರವಿ ತಲೆಗೆ ಗಾಯಗಳಾಗಿವೆ. ಈ ಎಲ್ಲ…

Read more

ಮಂಗಳೂರು ಪೊಲೀಸ್ ಕಮಿಷನರ್ ಪಾಕ್ ಕಮಿಷನರ್ ರೀತಿ ಏಕೆ ವರ್ತಿಸುತ್ತಿದ್ದಾರೆ – ಸಿ.ಟಿ.ರವಿ ಪ್ರಶ್ನೆ

ಮಂಗಳೂರು : ಪಾಕಿಸ್ತಾನದ ಕುನ್ನಿಗಳೆಂದರೆ ಪಾಕ್ ಕುನ್ನಿಗಳು ಪ್ರಚೋದನೆಗೆ ಒಳಗಾಗಬೇಕು. ಹಾಗಾದರೆ ಸ್ಪೀಕರ್ ಖಾದರ್ ಸಾಮ್ರಾಜ್ಯ ಉಳ್ಳಾಲದಲ್ಲಿ ಪಾಕ್ ಕುನ್ನಿಗಳು ಇನ್ನೂ ಇದ್ದಾರೆ ಅಂದಾಯ್ತು. ಆದ್ದರಿಂದ ಮಂಗಳೂರು ಪೊಲೀಸ್ ಕಮಿಷನರ್ ಪಾಕಿಸ್ತಾನದ ಕುನ್ನಿಗಳನ್ನ ಗುರುತಿಸಿ, ಅವರ ಮೇಲೆ ಕೇಸು ಹಾಕಿ ಅವರನ್ನ…

Read more