Cultural Achievement

ಪ್ರತಿಭಾ ಕಾರಂಜಿ – ಮಂಗಳೂರು ನಗರದ ಮೇಧ್ಯಾ ಕೊಟ್ಟಾರಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಮಂಗಳೂರು : ಮಂಗಳೂರಿನ ಕುಮಾರಿ ಮೇಧ್ಯಾ ಕೊಟ್ಟಾರಿ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಗೆ ಆಯ್ಕೆಯಾಗಿದ್ದಾರೆ. ಇವರು ಮಂಗಳೂರು ಸಂತ ಅಲೋಷಿಯಸ್‌ ಆಂಗ್ಲ ಮಾಧ್ಯಮ ಶಾಲೆಯ ಮೂರನೇ ತರಗತಿ ವಿದ್ಯಾರ್ಥಿನಿ. ಕಿನ್ನಿಗೋಳಿಯ ಮೇರಿವೇಲ್ ಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ…

Read more

ದೂರದರ್ಶನ ಕೇಂದ್ರದ ‘ಬಿ’ ಗ್ರೇಡ್ ಕಲಾವಿದೆಯಾಗಿ ಯಶಸ್ವಿ ಆಯ್ಕೆ

ಉಡುಪಿ : ಬಹುಮುಖ ಪ್ರತಿಭೆಯಾಗಿ ಗುರುತಿಸಿಕೊಂಡಿರುವ ಯಶಸ್ವಿ ಇವರು ಬೆಂಗಳೂರು ದೂರದರ್ಶನ ಕೇಂದ್ರದ ‘ಬಿ’ ಗ್ರೇಡ್ ಕಲಾವಿದೆಯಾಗಿ ಆಯ್ಕೆಯಾಗಿರುತ್ತಾರೆ. ಇವರು ಉಡುಪಿಯ ಪ್ರತಿಷ್ಠಿತ ನೃತ್ಯ ಸಂಸ್ಥೆ ಶ್ರೀ ಭ್ರಾಮರೀ ನಾಟ್ಯಾಲಯ (ರಿ.) ಅಮ್ಮುಂಜೆ ಇಲ್ಲಿನ ಗುರು ವಿದ್ವಾನ್ ಕೆ. ಭವಾನಿಶಂಕರ್ ಇವರ…

Read more

ಶೀತಲ್ ರಾವ್ ದೂರದರ್ಶನ ‘ಬಿ’ ಗ್ರೇಡ್ ಕಲಾವಿದೆಯಾಗಿ ಆಯ್ಕೆ

ಖ್ಯಾತ ಭರತನಾಟ್ಯ ಕಲಾವಿದೆ ವಿದುಷಿ ಶೀತಲ್ ರಾವ್ ದೂರದರ್ಶನದ ‘ಬಿ’ ಗ್ರೇಡ್ ಕಲಾವಿದೆಯಾಗಿ ಆಯ್ಕೆ ಯಾಗಿರುತ್ತಾರೆ. ಈಕೆ ಉಡುಪಿಯ ಪ್ರದೀಪ್ ಹಾಗು ಗೀತಾಂಜಲಿ ದಂಪತಿಗಳ ಪುತ್ರಿ. ನೃತ್ಯನಿಕೇತನ (ರಿ.) ಕೊಡವೂರು ಸಂಸ್ಥೆಯ ಗುರುಗಳಾದ ಕೊಡವೂರು ಸುಧೀರ್ ರಾವ್ ಹಾಗೂ ಮಾನಸಿ ಸುಧೀರ್‌ರವರ…

Read more

ರವಿರಾಜ್ ಎಚ್ ಪಿ ಹಾಗೂ ಶಶಿರಾಜ್ ಕಾವೂರ್ ಅವರಿಗೆ ಸಿಜಿಕೆ ರಂಗ ಪುರಸ್ಕಾರ ಪ್ರದಾನ

ಉಡುಪಿ : ನಮ‌ ತುಳುವೆರ್ ಕಲಾ ಸಂಘಟನೆ, ಮುದ್ರಾಡಿ, ಕರ್ನಾಟಕ ಬೀದಿ ನಾಟಕ ಅಕಾಡೆಮಿ ವತಿಯಿಂದ ಗುರುವಾರ ಉಡುಪಿಯ ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದಲ್ಲಿ ಜರಗಿದ ಕಾರ್ಯಕ್ರಮದಲ್ಲಿ ಸಿಜಿಕೆ ರಂಗ ಪುರಸ್ಕಾರ-2024‌ನ್ನು ರಂಗಕರ್ಮಿಗಳಾದ ಉಡುಪಿಯ ರವಿರಾಜ ಎಚ್‌ಪಿ ಮತ್ತು ಮಂಗಳೂರಿನ ಶಶಿರಾಜ್…

Read more

ರಂಗಭೂಮಿ ಆನಂದೋತ್ಸವದಲ್ಲಿ ಕೋಟ ಆನಂದ ಸಿ ಕುಂದರ್ ಇವರಿಗೆ ತಲ್ಲೂರು ಗಿರಿಜಾ ಶಿವರಾಮ ಶೆಟ್ಟಿ ಸಂಸ್ಕೃತಿ ಸಾಧಕ ಪ್ರಶಸ್ತಿ

ಉಡುಪಿ : 1965‌ರಲ್ಲಿ ರಂಗಭೂಮಿಯನ್ನು ಆರಂಭಿಸುವಲ್ಲಿ ಮುಖ್ಯ ಕಾರಣೀಕರ್ತರು ಹಾಗೂ ಸುಮಾರು 43 ವರ್ಷಗಳ ಕಾಲ ಪ್ರಧಾನ ಕಾರ್ಯದರ್ಶಿಯಾಗಿ ಆನಂತರ 2 ವರ್ಷಗಳ ಕಾಲ ಸಂಸ್ಥೆಯ ಅಧ್ಯಕ್ಷರಾಗಿ ಹೀಗೆ 45 ವರ್ಷಗಳ ಕಾಲ ರಂಗಭೂಮಿಯನ್ನು ಮುನ್ನಡೆಸಿದ್ದ ದಿ. ಕುತ್ಪಾಡಿ ಆನಂದ ಗಾಣಿಗರ…

Read more