Cultural Awards

2025ನೇ ಸಾಲಿನ ಉಡುಪ-ಹಂದೆ ಪ್ರಶಸ್ತಿಗೆ ಹೆರೆಂಜಾಲು ಗೋಪಾಲ ಗಾಣಿಗ, ಶ್ರೀಪಾದ ಭಟ್ ಆಯ್ಕೆ

ಬ್ರಹ್ಮಾವರ : ಐವತ್ತರ ಸುವರ್ಣ ಸಂಭ್ರಮವನ್ನು ಆಚರಿಸುತ್ತಿರುವ ಯಕ್ಷಗಾನದಲ್ಲಿ ವಿಶ್ವ ಖ್ಯಾತಿ ಪಡೆದಿರುವ ಸಾಲಿಗ್ರಾಮ ಮಕ್ಕಳ ಮೇಳದ ಸ್ಥಾಪಕ ನಿರ್ದೇಶಕರೂ, ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕರೂ ಆಗಿರುವ ದಿ.ಕಾರ್ಕಡ ಶ್ರೀನಿವಾಸ ಉಡುಪ ಮತ್ತು ಎಚ್. ಶ್ರೀಧರ ಹಂದೆ ಹೆಸರಿನ 2025ರ ಸಾಲಿನ…

Read more

ಪ್ರಸಿದ್ಧ ಕಲಾವಿದ ನವೀನ್ ಡಿ ಪಡೀಲ್ ಅವರಿಗೆ “ವಿಶ್ವಪ್ರಭಾ ಪುರಸ್ಕಾರ-2025

ಉಡುಪಿ : ಉಡುಪಿಯ ಸಂಸ್ಕೃತಿ ವಿಶ್ವ‌ಪ್ರತಿಷ್ಠಾನದ ವತಿಯಿಂದ ಪ್ರಭಾವತಿ ಹಾಗೂ ಉಡುಪಿ ವಿಶ್ವನಾಥ್ ಶೆಣಿೈ ಪ್ರಾಯೋಜಿತ ‘ವಿಶ್ವಪ್ರಭಾ ಪುರಸ್ಕಾರ – 2025’ನ್ನು ತುಳು ಹಾಗೂ ಕನ್ನಡ ಚಲನಚಿತ್ರ ಮತ್ತು ರಂಗಭೂಮಿಯ ಪ್ರಸಿದ್ಧ ಕಲಾವಿದ ನವೀನ್ ಡಿ ಪಡೀಲ್ ಅವರಿಗೆ ನೀಡಿ ಪುರಸ್ಕರಿಸಲಾಗುವುದು.…

Read more

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಸೆ.6ರಂದು ಗೌರವ ಪ್ರಶಸ್ತಿ ಪ್ರದಾನ

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ವತಿಯಿಂದ ನೀಡಲಾಗುವ 2022 ಮತ್ತು 2023ನೇ ಸಾಲಿನ ʼಗೌರವ ಪ್ರಶಸ್ತಿʼ ಪ್ರದಾನ ಸಮಾರಂಭವು ಸೆ.6ರಂದು ಸಂಜೆ 4:30ಕ್ಕೆ ಮಂಗಳೂರಿನ ಪುರಭವನದಲ್ಲಿ ನಡೆಯಲಿದೆ. ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷ ಯು.ಟಿ. ಖಾದರ್‌ ಕಾರ್ಯಕ್ರಮ ಉದ್ಘಾಟಿಸಲಿದ್ದು. ಪದ್ಮಶ್ರೀ ಹರೇಕಳ ಹಾಜಬ್ಬ…

Read more

ರವಿರಾಜ್ ಎಚ್ ಪಿ ಇವರಿಗೆ ಸಿಜಿಕೆ ರಂಗ ಪುರಸ್ಕಾರ-2024

ಉಡುಪಿ : ನಮ ತುಳುವೆರ್ ಕಲಾ ಸಂಘಟನೆ (ರಿ) ಮತ್ತು ಕರ್ನಾಟಕ ಬೀದಿ ನಾಟಕ ಅಕಾಡೆಮಿ ನೀಡುವ ಪ್ರತಿಷ್ಠಿತ‘ಸಿ‌ಜಿ‌ಕೆ ರಂಗಪುರಸ್ಕಾರ’-2024‌ ಕ್ಕೆ ಉಡುಪಿ ಜಿಲ್ಲೆಯಿಂದ ನಟ, ನಿರ್ದೇಶಕ, ಸಂಘಟಕ ರವಿರಾಜ್ ಎಚ್‌ಪಿ ಆಯ್ಕೆಯಾಗಿರುತ್ತಾರೆ.ಇವರು ಕಳೆದ 30 ವರ್ಷಗಳಿಂದ ರಂಗಭೂಮಿ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದು,…

Read more

ಮಂಗಳೂರು ವಿವಿ ಯಕ್ಷಮಂಗಳ ಪ್ರಶಸ್ತಿ ಪ್ರಕಟ : ಶ್ರೀಧರ ಹಂದೆ, ಎಂ.ಕೆ.ರಮೇಶ್ ಆಚಾರ್ಯ ಅವರಿಗೆ ಯಕ್ಷಮಂಗಳ ಪ್ರಶಸ್ತಿ; ಕಲ್ಚಾರ್ ಅವರ ಪೀಠಿಕಾ ಪ್ರಕರಣ ಗ್ರಂಥಕ್ಕೆ ಕೃತಿ ಪ್ರಶಸ್ತಿ

ಕೊಣಾಜೆ : ಮಂಗಳೂರು ವಿಶ್ವವಿದ್ಯಾನಿಲಯದ ಡಾ.ಪಿ.ದಯಾನಂದ ಪೈ ಮತ್ತು ಶ್ರೀ ಪಿ.ಸತೀಶ್ ಪೈ ಯಕ್ಷಗಾನ ಅಧ್ಯಯನ ಕೇಂದ್ರದ 2022-23ನೇ ಸಾಲಿನ ಯಕ್ಷಮಂಗಳ ಪ್ರಶಸ್ತಿಯು ಪ್ರಕಟಗೊಂಡಿದ್ದು, ಯಕ್ಷಮಂಗಳ ಪ್ರಶಸ್ತಿಗೆ ಮಕ್ಕಳ ಮೇಳ ಸಾಲಿಗ್ರಾಮದ ಸಂಚಾಲಕರು, ಹಿರಿಯ ಯಕ್ಷಗಾನ ಕಲಾವಿದ, ಸಂಘಟಕ ಶ್ರೀಧರ ಹಂದೆ…

Read more