Cultural Contribution

ಹವ್ಯಾಸಿ ರಂಗಕರ್ಮಿ ಡಾ. ಭಾಸ್ಕರಾನಂದ ಕುಮಾರ್ ಅವರಿಗೆ ರಂಗಭೂಮಿ ಪ್ರಶಸ್ತಿ ಪ್ರದಾನ

ಉಡುಪಿ : ಎಂಜಿಎo ಕಾಲೇಜಿನ ಮುದ್ದಣ ಮಂಟಪದಲ್ಲಿ ರಂಗಭೂಮಿ ಉಡುಪಿ ವತಿಯಿಂದ ನಡೆಯುತ್ತಿರುವ ಮೂರು ದಿನಗಳ ರಂಗಭೂಮಿ ರಂಗೋತ್ಸವದ ಎರಡನೇ ದಿನ ಭಾನುವಾರದಂದು ಪ್ರಸಿದ್ಧ ವೈದ್ಯ ಡಾ. ಭಾಸ್ಕರಾನಂದ ಕುಮಾರ್ ಅವರು ನಾಡಿನ ಸಾಮಾಜಿಕ, ವೈದ್ಯಕೀಯ, ಧಾರ್ಮಿಕ, ಶೈಕ್ಷಣಿಕ ಹಾಗೂ ಸಾಂಸ್ಕೃತಿಕ…

Read more

ವರ್ಣಚಿತ್ರಕಾರ ರಘುಪತಿ ಭಟ್ ಅವರಿಗೆ ರಾಷ್ಟ್ರೀಯ ಕಾಳಿದಾಸ್ ಪ್ರಶಸ್ತಿ ಪ್ರದಾನ

ಉಡುಪಿ : 66ನೇ ಅಖಿಲ ಭಾರತ ಕಾಳಿದಾಸ ಆಚರಣೆಯ ಅಡಿಯಲ್ಲಿ, ಕಲೆ, ಸಂಗೀತ, ನೃತ್ಯ ಮತ್ತು ರಂಗಭೂಮಿ ಕ್ಷೇತ್ರದಲ್ಲಿ ಅನನ್ಯ ಕೊಡುಗೆ ನೀಡಿದ ಕಲಾವಿದರನ್ನು ಉಜ್ಜಯಿನಿಯ ಕಾಳಿದಾಸ ಸಂಸ್ಕೃತ ಅಕಾಡೆಮಿಯಲ್ಲಿ ಗೌರವಿಸಲಾಯಿತು. ವರ್ಣಚಿತ್ರಕಾರ ಶ್ರೀ ರಘುಪತಿ ಭಟ್ (2023) ಅವರಿಗೆ ರಾಷ್ಟ್ರೀಯ…

Read more

ಮುರಳೀಧರ್ ಭಟ್‌ರವರಿಗೆ “ವಿಪ್ರ ಛಾಯಾ ಸಾಧಕ” ಪುರಸ್ಕಾರ

ಉಡುಪಿ : ಛಾಯಾಚಿತ್ರ ಕಲಾವಿದ ಮುರಳೀಧರ್ ಭಟ್ ಕೊಡವೂರು ಇವರಿಗೆ ವಿಶ್ವ ಛಾಯಾಗ್ರಹಣ ದಿನದ ಪ್ರಯುಕ್ತ “ವಿಪ್ರ ಛಾಯಾ ಸಾಧಕ ಪ್ರಶಸ್ತಿ” ನೀಡಿ ಗೌರವಿಸಲಾಯಿತು. ಕಳೆದ ಹಲವಾರು ವರ್ಷಗಳಿಂದ ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೇ ವಲಯ ಬ್ರಾಹ್ಮಣ ಮಹಾಸಭಾದ ಎಲ್ಲಾ ಕಾರ್ಯಕ್ರಮದಲ್ಲಿ ಭಾಗಿಯಾಗಿ…

Read more

ಲಯನ್ಸ್ ಕ್ಲಬ್‌ನಿಂದ ಕರ್ನಾಟಕ ಯಕ್ಷಗಾನ ಅಕಾಡೆಮಿಯ ನೂತನ ಅಧ್ಯಕ್ಷ ಡಾ. ತಲ್ಲೂರು ಅವರಿಗೆ ಅಭಿನಂದನೆ

ಉಡುಪಿ : ಬ್ರಹ್ಮಗಿರಿಯ ಲಯನ್ಸ್ ಭವನದಲ್ಲಿ ಬುಧವಾರ ನಡೆದ ಲಯನ್ಸ್ ಮತ್ತು ಲಿಯೋ ಕ್ಲಬ್ ಮಲ್ಪೆ ಇದರ 2024-25ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಕರ್ನಾಟಕ ಯಕ್ಷಗಾನ ಅಕಾಡೆಮಿಯ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಲಯನ್ಸ್ ಜಿಲ್ಲೆ 317ಸಿ ಮಾಜಿ…

Read more