Cultural Contributor

ನಿವೃತ್ತ ಮುಖ್ಯ ಶಿಕ್ಷಕ, ಕಲಾಪೋಷಕ ಸರ್ಪು ಸದಾನಂದ ಪಾಟೀಲ್ ನಿಧನ

ಉಡುಪಿ : ಚೇರ್ಕಾಡಿಯ ಆರ್.ಕೆ.ಪಾಟೀಲ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 36 ವರ್ಷಗಳ ಕಾಲ ಶಿಕ್ಷಕರಾಗಿ, ಮುಖ್ಯ ಶಿಕ್ಷಕರಾಗಿ ಕಾರ್ಯನಿರ್ವಹಿಸಿದ ಸರ್ಪು ಸದಾನಂದ ಪಾಟೀಲ್(73) ಅಲ್ಪ ಕಾಲದ ಅಸೌಖ್ಯದಿಂದ ನಿಧನ ಹೊಂದಿದರು. ಬಡಗುತಿಟ್ಟು, ಅದರಲ್ಲೂ ಮುಖ್ಯವಾಗಿ ಬ್ರಹ್ಮಾವರದ ಮಟಪಾಡಿ ಮತ್ತು ಹಾರಾಡಿ ಶೈಲಿಯ…

Read more

ರಾಷ್ಟ್ರಪ್ರಶಸ್ತಿ ವಿಜೇತ ಶಿಕ್ಷಕ ನೆಂಪು ನರಸಿಂಹ ಭಟ್ ನಿಧನ

ಉಡುಪಿ : ಪರ್ಕಳದ ರಾಷ್ಟ್ರಪ್ರಶಸ್ತಿ ವಿಜೇತ ಶಿಕ್ಷಕ, ನೆಂಪು ನರಸಿಂಹ ಭಟ್ (77) ನಿಧನ ಹೊಂದಿದರು. ಕಾರ್ಕಳ, ವಂಡ್ಸೆ, ಪುತ್ತೂರು ಸಹಿತ ಅವಿಭಜಿತ ದ.ಕ ಜಿಲ್ಲೆಯ ವಿವಿಧ ಶಾಲೆಗಳಲ್ಲಿ ಶಿಕ್ಷಕರಾಗಿ ಕಾರ್ಯ ನಿರ್ವಹಿಸಿದ್ದರು. ಪಠ್ಯಪುಸ್ತಕ ಸಮಿತಿಯಲ್ಲಿದ್ದ ಇವರು ಸಾಹಿತ್ಯ ಕ್ಷೇತ್ರಕ್ಕೂ ಅಪಾರ…

Read more