Cultural Development

ಸಂಘಟನೆಯಿದ್ದಲ್ಲಿ ಅಭಿವೃದ್ಧಿ : ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು

ಉಡುಪಿ : ಯಾವುದೇ ಸಮುದಾಯ ಸಂಘಟಿತವಾಗಿ, ಒಗ್ಗಟ್ಟಿನಿಂದ ಇದ್ದರೆ ಅದನ್ನು ಸಮಾಜ ಗುರುತಿಸುತ್ತದೆ. ಆ ಸಮುದಾಯದ ಬೇಡಿಕೆಗಳು ಈಡೇರುತ್ತವೆ. ಸಮಸ್ಯೆಗಳು ಬಗೆ ಹರಿಯುತ್ತವೆ. ಕಲೆ, ಸಂಸ್ಕೃತಿಯ ಬೆಳವಣಿಗೆಯಾಗುತ್ತದೆ. ಈ ನಿಟ್ಟಿನಲ್ಲಿ ಅಂಜಾರು ಶ್ರೀ ದುರ್ಗಾಪರಮೇಶ್ವರಿ ಮರಾಟಿ ಕಲಾ ಸಂಘ ಉತ್ತಮ ಕೆಲಸ…

Read more

ರಂಗಭೂಮಿ ಜಾತಿ, ಧರ್ಮ, ಪಂಥಗಳನ್ನು ಮೀರಿ ಒಗ್ಗೂಡುವ ರಂಗಮಂದಿರ : ಡಾ.ಜೀವನ್ ರಾಮ್ ಸುಳ್ಯ; ರಂಗಭೂಮಿ ರಂಗ ಶಿಕ್ಷಣ ಮಕ್ಕಳ ನಾಟಕೋತ್ಸವ ಸಮಾರೋಪ

ಉಡುಪಿ : ರಂಗಭೂಮಿಯು ಜಾತಿ, ಧರ್ಮ, ಪಂಥಗಳನ್ನು ಮೀರಿ ಒಂದಾಗುವ ರಂಗಮಂದಿರ. ಇದರಲ್ಲಿ ಯಾವುದೇ ಪಂಥಗಳ ಹೇರಿಕೆ ಇಲ್ಲಿ ಇರುವುದಿಲ್ಲ ಎಂದು ಹಿರಿಯ ರಂಗಕರ್ಮಿ ಹಾಗೂ ಯಕ್ಷ ರಂಗಾಯಣದ ಮಾಜಿ ನಿರ್ದೇಶಕ ಡಾ. ಜೀವನ್ ರಾಮ್ ಸುಳ್ಯ ಹೇಳಿದ್ದಾರೆ. ಅವರು ರಂಗಭೂಮಿ…

Read more

ಮಕ್ಕಳಲ್ಲಿ ರಂಗಭೂಮಿಯ ಬಗ್ಗೆ ಆಸಕ್ತಿ ಮೂಡಿಸುವುದರಿಂದ ರಂಗ ಸಾಕ್ಷಾತ್ಕಾರವಾಗುತ್ತದೆ – ಜ್ಯೋತಿ ಸಂತೋಷ್

ಮಣಿಪಾಲ : ಮಕ್ಕಳಲ್ಲಿ ರಂಗಭೂಮಿಯ ಬಗ್ಗೆ ಆಸಕ್ತಿ ಮೂಡಿಸುವುದರಿಂದ ರಂಗ ಸಾಕ್ಷಾತ್ಕಾರವಾಗುತ್ತದೆ ಮಾತ್ರವಲ್ಲ, ಬದುಕಿನಲ್ಲಿ ಬರುವ ಕಷ್ಟಗಳನ್ನು ಎದುರಿಸುವ ಎದೆಗಾರಿಕೆಯೂ ಬರುತ್ತದೆ. ರಂಗ ನಿರ್ದೇಶಕರಾದ ಕಾಸರಗೋಡು ಚಿನ್ನ ಅವರು ರಂಗ ಸಂಸ್ಕೃತಿ ಮುಖಾಂತರ ಮಕ್ಕಳಲ್ಲಿರುವ ಪ್ರತಿಭೆಗಳನ್ನು ಬೆಳಕಿಗೆ ತರುತ್ತಿದ್ದಾರೆ. ರಂಗ ಸಂಸ್ಕೃತಿಯಂತಹ…

Read more

ಬೆಂಗಳೂರಿನ ಕನ್ನಡ ಭವನದಲ್ಲಿ ಅಧಿಕಾರ ಸ್ವೀಕರಿಸಿದ ಅಕಾಡೆಮಿ ಹಾಗೂ ಪ್ರಾಧಿಕಾರಗಳ ಪದಾಧಿಕಾರಿಗಳು

ಬೆಂಗಳೂರು : ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಕಾಡೆಮಿಗಳು ಹಾಗೂ ಪ್ರಾಧಿಕಾರಗಳಿಗೆ ಸರ್ಕಾರದಿಂದ ನಾಮ ನಿರ್ದೇಶನಗೊಂಡಿದ್ದ ಅಧ್ಯಕ್ಷರು ಹಾಗೂ ಸದಸ್ಯರು ಗುರುವಾರ ಕನ್ನಡ ಭವನದಲ್ಲಿ ಅಧಿಕಾರ ಸ್ವೀಕರಿಸಿದರು. ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ, ಕರ್ನಾಟಕ ನಾಟಕ…

Read more