Cultural Education

ಸಮರ್ಪಣಾ ಭಾವನೆಯಿಂದ ಮಾತ್ರ ಸಂಘಸoಸ್ಥೆಗಳು ಬೆಳೆಯಬಲ್ಲವು : ಡಾ.ತಲ್ಲೂರು

ಉಡುಪಿ : ಯಾವುದೇ ಸಂಘ ಸಂಸ್ಥೆಯ ಪದಾಧಿಕಾರಿಗಳಲ್ಲಿ ನಾನು, ನನ್ನಿಂದ ಎಂಬ ಭಾವನೆ ಬರಬಾರದು ಬದಲಿಗೆ ನಾವು ಎಂಬುದು ಬಂದರೆ ಸಂಸ್ಥೆ ಗಟ್ಟಿಯಾಗುತ್ತದೆ. ಸಂಸ್ಥೆಗಾಗಿ ಸಮರ್ಪಣಾ ಭಾವನೆಯಿಂದ ಪದಾಧಿಕಾರಿಗಳು ಕೆಲಸ ಮಾಡಿದರೆ ಮಾತ್ರ ಸಂಸ್ಥೆ ಬೆಳೆಯಬಲ್ಲದು. ಈ ನಿಟ್ಟಿನಲ್ಲಿ ನಾಡಿನಾದ್ಯಂತ ಸಾಂಸ್ಕೃತಿಕ…

Read more

ಕಾಸರಗೋಡಿನಲ್ಲಿ ತೆಂಕುತಿಟ್ಟು ಯಕ್ಷಮಾರ್ಗ ಶಿಬಿರ-ಯಕ್ಷಗಾನ ಪ್ರದರ್ಶನ ಉದ್ಘಾಟನೆ

ಕಾಸರಗೋಡು : ಯಕ್ಷಗಾನ ಕಲೆಯ ಉಳಿವು ಹಾಗೂ ಬೆಳವಣಿಗೆಯ ದೃಷ್ಟಿಯಿಂದ ಮಕ್ಕಳಲ್ಲಿ ಯಕ್ಷಗಾನದ ಬಗ್ಗೆ ಅಭಿರುಚಿ ಬೆಳೆಸಬೇಕು. ಅವರಲ್ಲಿ ಭವಿಷ್ಯದ ಕಲಾವಿದರನ್ನು ರೂಪಿಸಬೇಕು ಎಂಬ ಉದ್ದೇಶವನ್ನು ಯಕ್ಷಗಾನ ಅಕಾಡೆಮಿ ಹೊಂದಿದೆ ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಶಿವರಾಮ…

Read more

ಆಚರಣೆ, ಸಂಪ್ರದಾಯಗಳ ಬಗ್ಗೆ ಯುವ ಜನಾಂಗಕ್ಕೆ ತಿಳಿಸುವ ಪ್ರಯತ್ನವಾಗಬೇಕು : ಮುಖ್ಯೋಪಾಧ್ಯಾಯಿನಿ ಸವಿತಾ ಸದಾನಂದ ಪೂಜಾರಿ

ಬೆಳ್ಮಣ್ : ಆಟಿ ತಿಂಗಳ ವಿವಿಧ ತಿನಿಸುಗಳು ನಮ್ಮ ದೇಹಕ್ಕೆ ಅವಶ್ಯಕವಾಗಿದೆ. ತುಳುವರ ನಂಬಿಕೆ, ಸಂಪ್ರದಾಯಗಳು ವಿಶೇಷವಾಗಿದೆ. ಅಂದು ಆಟಿ ದಿನಗಳು, ಸಂಭ್ರಮದ ದಿನಗಳಾಗಿರಲಿಲ್ಲ. ಇಂದು ಎಲ್ಲವೂ ಮರೆತು ಹೋಗುತ್ತಿರುವ ಕಾಲಘಟ್ಟದಲ್ಲಿ, ಪ್ರತಿ ಆಚರಣೆ, ಸಂಪ್ರದಾಯಗಳ ಬಗ್ಗೆ ಇಂದಿನ ಯುವ ಜನಾಂಗಕ್ಕೆ…

Read more

ಕೋಟದ ವಿವೇಕ ವಿದ್ಯಾ ಸಂಸ್ಥೆಗಳಲ್ಲಿ ಯಕ್ಷಶಿಕ್ಷಣ ಆರಂಭ

ಪಾರಂಪರಿಕ ಯಕ್ಷಗಾನವನ್ನು ಉಳಿಸಿ ಬೆಳೆಸುವ ಉದ್ದೇಶದಿಂದ, ಪ್ರೌಢಶಾಲೆಗಳಲ್ಲಿ ಯಕ್ಷಗಾನ ಕಲಿಸುತ್ತಿರುವ ಯಕ್ಷಶಿಕ್ಷಣ ಟ್ರಸ್ಟ್‌ಗೆ ಅಭಿನಂದನೆಗಳು. ಓರ್ವ ವೃತ್ತಿ ಕಲಾವಿದನಾಗಿ ನನಗೆ ತುಂಬಾ ಸಂತೋಷವನ್ನು ಕೊಟ್ಟ ಯೋಜನೆಯಿದು. ಯಶಸ್ವಿಯಾಗಲೆಂದು ಖ್ಯಾತ ಯಕ್ಷಗಾನ ಕಲಾವಿದ ಕೋಟ ಸುರೇಶ್‌ರವರು ಜುಲೈ 27‌ರಂದು ವಿವೇಕ ವಿದ್ಯಾ ಸಂಸ್ಥೆಗಳ…

Read more

ಒಳಕಾಡು ಪ್ರೌಢಶಾಲೆಯಲ್ಲಿ ಯಕ್ಷ ಶಿಕ್ಷಣ ಉದ್ಘಾಟನೆ

ಉಡುಪಿ : ಉಡುಪಿಯ ಸರಕಾರಿ ಸಂಯುಕ್ತ ಪ್ರೌಢಶಾಲೆ, ಒಳಕಾಡುವಿನಲ್ಲಿ 2024‌ನೇ ಸಾಲಿನ ಯಕ್ಷಶಿಕ್ಷಣ ತರಗತಿಯ ಉದ್ಘಾಟನೆಯನ್ನು ಟ್ರಸ್ಟಿನ ಕಾರ್ಯದರ್ಶಿ ಮುರಲಿ ಕಡೆಕಾರ್ ಜ್ಯೋತಿ ಬೆಳಗಿಸಿ ನೆರವೇರಿಸಿದರು. ಅಭ್ಯಾಗತರಾಗಿ ಸರಕಾರಿ ಪದವಿ ಪೂರ್ವ ಕಾಲೇಜು, ತೆಂಕನಿಡಿಯೂರು ಇದರ ಪ್ರಾಂಶುಪಾಲರಾದ ವಿಶ್ವನಾಥ ಕರಬ ಭಾಗವಹಿಸಿದರು.…

Read more

ಪಳ್ಳಿ ಶಾಲೆಯಲ್ಲಿ ಯಕ್ಷ ಶಿಕ್ಷಣ ನಾಟ್ಯ ತರಬೇತಿ ಉದ್ಘಾಟನೆ

ಕಾರ್ಕಳ : ಯಕ್ಷ ದ್ರುವ ಪಟ್ಲ ಫೌಂಡೇಶನ್ ಪಳ್ಳಿ ನಿಂಜೂರು ಇದರ ವತಿಯಿಂದ ಪಳ್ಳಿ ಶಾಲಾ ಮಕ್ಕಳಿಗೆ ಯಕ್ಷ ಶಿಕ್ಷಣ ನಾಟ್ಯ ತರಬೇತಿ ಶಿಕ್ಷಣ ಅಭಿಯಾನ ಕಾರ್ಯಕ್ರಮದ ಉದ್ಘಾಟನೆ ಜೂ. 19ರಂದು ನಡೆಯಿತು. ಬಹುಮೇಳಗಳ ವ್ಯವಸ್ಥಾಪಕ ಪಳ್ಳಿ ಕಿಶನ್ ಹೆಗ್ಡೆ ದೀಪ…

Read more

ಪಳ್ಳಿಯಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್‌ನ ವತಿಯಿಂದ ಉಚಿತ ಯಕ್ಷಗಾನ ತರಬೇತಿ

ಕಾರ್ಕಳ : ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್‌ನ ಪಳ್ಳಿ-ನಿಂಜೂರು ಘಟಕದ ವತಿಯಿಂದ ಪಳ್ಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಯಕ್ಷಗಾನ ತರಬೇತಿ ನಡೆಯಲಿದೆ. ತರಬೇತಿ ಕಾರ್ಯಕ್ರಮದ ಉದ್ಘಾಟನೆಯನ್ನು ಜೂ.19 ರಂದು ಪೂರ್ವಾಹ್ನ 10.30ಕ್ಕೆ ಬಹುಮೇಳಗಳ ಸಂಚಾಲಕ ಕಿಶನ್‌ ಹೆಗ್ಡೆ…

Read more