ಕಾಟಿಪಳ್ಳದ ಶ್ರೀ ನಾರಾಯಣ ಗುರು ಶಿಕ್ಷಣ ಸಂಸ್ಥೆಯಲ್ಲಿ ‘ಸಾಹಿತ್ಯ ಸಿರಿ’ ಕಾರ್ಯಕ್ರಮ
ಸುರತ್ಕಲ್ : ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮಂಗಳೂರು ತಾಲೂಕು ಘಟಕ, ಸುರತ್ಕಲ್ ಹೋಬಳಿ ಘಟಕದ ಆಶ್ರಯದಲ್ಲಿ ‘ಸಾಹಿತ್ಯ ಸಿರಿ’ ಕಾರ್ಯಕ್ರಮವು ದಿನಾಂಕ 22-06-2024 ರಂದು ಕಾಟಿಪಳ್ಳದ ಶ್ರೀ ನಾರಾಯಣ ಗುರು ಶಿಕ್ಷಣ ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ‘ಅಮೃತ…