Cultural Events

ಯಕ್ಷಗಾನ ಬೆಳವಣಿಗೆಯಲ್ಲಿ ಸಂಘಸoಸ್ಥೆಗಳ ಕೊಡುಗೆ ಮಹತ್ತರ : ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು

ಉಡುಪಿ : ಯಕ್ಷಗಾನ ಬೆಳವಣಿಗೆಯಲ್ಲಿ ಸಂಘಸoಸ್ಥೆಗಳ ಕೊಡುಗೆ ಮಹತ್ತರವಾಗಿದೆ. ಈ ನಿಟ್ಟಿನಲ್ಲಿ ಮೂಡಬಿದ್ರೆಯ ಯಕ್ಷಸಂಗಮ ಸಂಘಟನೆ ಯಶಸ್ವಿ 25ನೇ ವರ್ಷಗಳನ್ನು ಪೂರೈಸಿರುವುದು ಅಭಿನಂದನೀಯ ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಹೇಳಿದರು. ಅವರು ಮೂಡಬಿದ್ರೆಯ ಸಮಾಜ ಮಂದಿರದಲ್ಲಿ…

Read more

ಶ್ರೀಕೃಷ್ಣ ಮಾಸೋತ್ಸವ ಸ್ವಾಗತ ಸಮಿತಿ ಕಾರ್ಯಾಲಯ ಉದ್ಘಾಟನೆ..!!

ಉಡುಪಿ : ಪರ್ಯಾಯ ಪುತ್ತಿಗೆ ಮಠ ಆಶ್ರಯದಲ್ಲಿ ಶ್ರೀಕೃಷ್ಣಾಷ್ಟಮಿ ಅಂಗವಾಗಿ ನಡೆಯುತ್ತಿರುವ ಶ್ರೀಕೃಷ್ಣ ಮಾಸೋತ್ಸವದ ಸ್ವಾಗತ ಸಮಿತಿ ಕಚೇರಿಯನ್ನು ಪರ್ಯಾಯ ಪುತ್ತಿಗೆ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಬಡಗು ಮಾಳಿಗೆಯಲ್ಲಿ ಬುಧವಾರ ಉದ್ಘಾಟಿಸಿದರು. ಶ್ರೀಕೃಷ್ಣ ಜನ್ಮಾಷ್ಟಮಿ ಹಾಗೂ ಮಾಸೋತ್ಸವದ ಕಾರ್ಯಕ್ರಮ ವಿವರ ಹಾಗೂ…

Read more

ಕೆಸರು ಗದ್ದೆ ಕ್ರೀಡಾ ಕೂಟದಿಂದ ಗ್ರಾಮೀಣ ಸೊಗಡು, ಭವ್ಯ ಪರಂಪರೆಯ ಅನಾವರಣ : ಧರ್ಮದರ್ಶಿ ಡಾ| ನಿ.ಬೀ. ವಿಜಯ ಬಲ್ಲಾಳ್

ಉಡುಪಿ : ಕೆಸರು ಗದ್ದೆ ನಮ್ಮ ಮಣ್ಣಿನ ರೈತರ ಬದುಕಿನ ಸಂಕೇತ. ಕೆಸರು ಗದ್ದೆ ಕ್ರೀಡಾ ಕೂಟದಿಂದ ಗ್ರಾಮೀಣ ಸೊಗಡು, ಸಂಸ್ಕೃತಿ ಮತ್ತು ಭವ್ಯ ಪರಂಪರೆಯ ಅನಾವರಣ ಸಾಧ್ಯ ಎಂದು ಅಂಬಲಪಾಡಿ ಶ್ರೀ ಜನಾರ್ದನ ಮತ್ತು ಮಹಾಕಾಳಿ ದೇವಸ್ಥಾನದ ಧರ್ಮದರ್ಶಿ ಡಾ.ನಿ.ಬೀ.…

Read more

ವಿಶ್ವಬ್ರಾಹ್ಮಣ ಸಮಾಜೋದ್ಧಾರಕ ಸಭಾ – ಅಧ್ಯಕ್ಷರಾಗಿ ಬಿ.ಪ್ರಕಾಶ್ ಆಚಾರ್ಯ ಆಯ್ಕೆ

ಕಾರ್ಕಳ : ವಿಶ್ವಬ್ರಾಹ್ಮಣ ಸಮಾಜೋದ್ಧಾರಕ ಸಭಾ (ರಿ.) ಕಾರ್ಕಳ ಮಹಾಸಭೆಯು ವಿಶ್ವಕರ್ಮ ಸಮಾಜಭವನ ಪೆರ್ವಾಜೆಯಲ್ಲಿ ನಡೆಯಿತು. ಈ ಸಂದರ್ಭ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ವಿಶ್ವಬ್ರಾಹ್ಮಣ ಸಮಾಜೋದ್ಧಾರಕ ಸಭಾದ ನೂತನ ಅಧ್ಯಕ್ಷರಾಗಿ ಬಿ. ಪ್ರಕಾಶ್ ಆಚಾರ್ಯ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಅಶೋಕ್ ಆಚಾರ್ಯ…

Read more