Cultural Excellence

ಕರ್ನಾಟಕ ಯಕ್ಷಗಾನ ಅಕಾಡೆಮಿಯ 2024ನೇ ಸಾಲಿನ ಪ್ರಶಸ್ತಿ ಪ್ರಕಟ

ಉಡುಪಿ : ಕರ್ನಾಟಕ ಯಕ್ಷಗಾನ ಅಕಾಡೆಮಿಯು ಒಬ್ಬರನ್ನು ಪ್ರತಿಷ್ಠಿತ ಪಾರ್ತಿಸುಬ್ಬ ಪ್ರಶಸ್ತಿಗೆ 5 ಜನರನ್ನು ವಾರ್ಷಿಕ ಗೌರವ ಪ್ರಶಸ್ತಿಗೆ ಹಾಗೂ 10 ಜನ ಗಣ್ಯರನ್ನು ಯಕ್ಷಸಿರಿ ವಾರ್ಷಿಕ ಪ್ರಶಸ್ತಿಗೆ ಆಯ್ಕೆ ಮಾಡಿದೆ. ತೆಂಕುತಿಟ್ಟು ಯಕ್ಷಗಾನ ಕಲಾವಿದರಾದ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಇವರನ್ನು…

Read more

ಶಕ್ತಿಶಾಲಿ ಭಾರತ ನಿರ್ಮಾಣಕ್ಕೆ ವಿವೇಕ ನೀಡುವ ಶಿಕ್ಷಣ ಒದಗಿಸಿ : ಮೋಹನ್ ಭಾಗವತ್

ಮಂಗಳೂರು : ಶಕ್ತಿಶಾಲಿ ಭಾರತ ನಿರ್ಮಾಣಕ್ಕೆ ವಿವೇಕವನ್ನು ನೀಡುವ ಶಿಕ್ಷಣ ಒದಗಿಸಬೇಕು, ಇದರಿಂದ ವಸುದೈವ ಕುಟುಂಬಕಂ ಎಂಬ ಭಾವನೆಯಿಂದ ಜೀವಿಸಲು ಸಾಧ್ಯ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕ ಡಾ.ಮೋಹನ್ ಭಾಗವತ್ ಹೇಳಿದರು. ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ಶನಿವಾರ ಸಂಜೆ ಹೊನಲು…

Read more

ಪ್ರತಿಭಾ ಕಾರಂಜಿ – ಮಂಗಳೂರು ನಗರದ ಮೇಧ್ಯಾ ಕೊಟ್ಟಾರಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಮಂಗಳೂರು : ಮಂಗಳೂರಿನ ಕುಮಾರಿ ಮೇಧ್ಯಾ ಕೊಟ್ಟಾರಿ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಗೆ ಆಯ್ಕೆಯಾಗಿದ್ದಾರೆ. ಇವರು ಮಂಗಳೂರು ಸಂತ ಅಲೋಷಿಯಸ್‌ ಆಂಗ್ಲ ಮಾಧ್ಯಮ ಶಾಲೆಯ ಮೂರನೇ ತರಗತಿ ವಿದ್ಯಾರ್ಥಿನಿ. ಕಿನ್ನಿಗೋಳಿಯ ಮೇರಿವೇಲ್ ಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ…

Read more

ಹಿರಿಯ ನಟ ಮಂಡ್ಯ ರಮೇಶ್ ಅವರಿಗೆ ‘ಪಂಚಮಿ ಪುರಸ್ಕಾರ -2025’

ಉಡುಪಿ : ಪಂಚಮಿ ಟ್ರಸ್ಟ್, ಉಡುಪಿ ಪ್ರಾಯೋಜಿತ ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಉಡುಪಿ ಕೊಡಮಾಡುವ ‘ಪಂಚಮಿ ಪುರಸ್ಕಾರ- 2025’ಕ್ಕೆ ಕನ್ನಡ ರಂಗಭೂಮಿಯ ಹಿರಿಯ ನಟ ಮಂಡ್ಯ ರಮೇಶ್ ಅವರು ಆಯ್ಕೆಯಾಗಿದ್ದಾರೆ ಎಂದು ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಸಂಚಾಲಕ ರವಿರಾಜ್ ಎಚ್.ಪಿ. ಹೇಳಿದರು.…

Read more

ಚಂಡೆಯ ಗಂಡುಗಲಿ ಖ್ಯಾತ ಕೋಟ ಶಿವಾನಂದ ಕಾಳಿಂಗ ನಾವಡ ಪ್ರಶಸ್ತಿಗೆ ಆಯ್ಕೆ

ಕೋಟ : ಯಕ್ಷಗಾನದ ಕಂಚಿನ ಕಂಠದ ಭಾಗವತರೆಂದೇ ಪ್ರಸಿದ್ಧರಾದ ಕಾಳಿಂಗ ನಾವಡರ ನೆನಪಿನಲ್ಲಿ ಬೆಂಗಳೂರಿನ ಪ್ರತಿಷ್ಟಿತ ಸಾಂಸ್ಕೃತಿಕ ಸಂಸ್ಥೆಯಾದ ಕಲಾಕದಂಬ ಆರ್ಟ್ ಸೆಂಟ‌ರ್ ಪ್ರತೀ ವರ್ಷ ಯಕ್ಷಗಾನದ ಸಾಧಕರೊಬ್ಬರಿಗೆ ಕಾಳಿಂಗ ನಾವಡ ಪ್ರಶಸ್ತಿ ನೀಡುತ್ತಿದೆ. ಹತ್ತು ಸಾವಿರ ನಗದು, ಬೆಳ್ಳಿ ತಟ್ಟೆ,…

Read more

ರಾಷ್ಟ್ರೀಯ ಮಟ್ಟದ ಭರತನಾಟ್ಯ “ವರ್ಣ ಸ್ಪರ್ಧೆ” ಯಲ್ಲಿ ಉಡುಪಿಯ ಇಬ್ಬರಿಗೆ ಬಹುಮಾನ

ಉಡುಪಿ : ಚಲನಚಿತ್ರತಾರೆ ಭಾವನಾ ರಾಮಣ್ಣ ಹಾಗು ಚಾರುಮತಿಯವರು ತಮ್ಮ ಹೂವು ಫೌಂಡೇಶನ್ ಫಾರ್ ಆರ್ಟ್ಸ್ ಮುಖಾಂತರ ನಡೆಸಿದ ರಾಷ್ಟ್ರೀಯ ಮಟ್ಟದ ಭರತನಾಟ್ಯ “ವರ್ಣ ಸ್ಪರ್ಧೆ”ಯಲ್ಲಿ ಉಡುಪಿಯ ಸೃಷ್ಟಿ ನೃತ್ಯ ಕಲಾ ಕುಟೀರದ ನಿರ್ದೇಶಕಿ ಡಾ. ಮಂಜರಿ ಚಂದ್ರ ಪುಷ್ಪರಾಜ್ ಇವರ…

Read more