Cultural Festival

ಶಿವಪಾಡಿ ವೈಭವಕ್ಕೆ ಗೃಹ ಸಚಿವರಿಗೆ ಆಹ್ವಾನ

ಉಡುಪಿ : ಮಣಿಪಾಲದ ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ವಠಾರದಲ್ಲಿ ನಡೆಯಲಿರುವ ಐತಿಹಾಸಿಕ ಶಿವಪಾಡಿ ವೈಭವ ಕಾರ್ಯಕ್ರಮಕ್ಕೆ ರಾಜ್ಯದ ಗೃಹ ಸಚಿವರು ಹಾಗೂ ಕರ್ನಾಟಕ ರಾಜ್ಯ ಅಥ್ಲೆಟಿಕ್ ಅಸೋಸಿಯೇಷನ್ ಇದರ ಅಧ್ಯಕ್ಷರಾದ ಡಾ.ಜಿ.ಪರಮೇಶ್ವರ್‌ರವರನ್ನು ಶಿವಪಾಡಿ ಉಮಾಮಹೇಶ್ವರ ದೇಗುಲದ ಆಡಳಿತ ಮೊಕ್ತೇಸರರು ಹಾಗೂ…

Read more

ಜನವರಿ 18 ರಿಂದ ಮಂಗಳೂರು ಸ್ಟ್ರೀಟ್ ಫುಡ್ ಫಿಯೆಸ್ಟ ಸೀಸನ್-3

ಮಂಗಳೂರು : ಶ್ರೀ ನಳಿನ್ ಕುಮಾರ್ ಕಟೀಲ್ ಮಾರ್ಗದರ್ಶನ ಹಾಗೂ ಮಂಗಳೂರು ನಗರ ದಕ್ಷಿಣ ಶಾಸಕರಾದ ಶ್ರೀ ಡಿ.ವೇದವ್ಯಾಸ ಕಾಮತ್‌ರವರ ನೇತೃತ್ವದ ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನ ಹಾಗೂ ಜಿಲ್ಲಾಡಳಿತದ ಸಹಕಾರದೊಂದಿಗೆ ಬಹು ನಿರೀಕ್ಷಿತ ಮಂಗಳೂರು ಸ್ಟ್ರೀಟ್ ಫುಡ್ ಫಿಯೆಸ್ಟ ಸೀಸನ್-3 ಇದೇ…

Read more

ಹೆಬ್ರಿಯ ಹೆಬ್ಬೇರಿ ಯಕ್ಷಲೋಕದ 5ನೇ ವಾರ್ಷಿಕೋತ್ಸವ; ಕಲಾ ಸೇವೆಯೇ ಬದುಕಿನ ಸಾರ್ಥಕ್ಯಕ್ಕೆ ದಾರಿ : ಡಾ. ತಲ್ಲೂರು

ಉಡುಪಿ : ಸಮಾಜದ ಋಣ ತೀರಿಸುವ ಕಾರ್ಯವನ್ನು ಪ್ರತಿಯೊಬ್ಬರೂ ಮಾಡಬೇಕು. ಅದು ಶಿಕ್ಷಣ, ಸಮಾಜ ಸೇವೆ, ಸಾಂಸ್ಕೃತಿಕ ರಂಗವೇ ಇರಬಹುದು. ಆದರೆ ಯಕ್ಷಗಾನ, ಜಾನಪದ ಕಲೆಗಳಿಗೆ ಪ್ರೋತ್ಸಾಹ ನೀಡಿ, ಸಾಧಕರನ್ನು ಗುರುತಿಸಿ ಅಭಿನಂದಿಸುವುದರಲ್ಲಿ ಸಿಗುವ ಆತ್ಮ ತೃಪ್ತಿಇನ್ನಾವುದೇ ಸೇವೆಯಿಂದ ಸಿಗುವುದು ದುರ್ಲಭ.…

Read more

ನ. 30ರಂದು “ಬಪ್ಪನಾಡು ಲಕ್ಷ ದೀಪ ಬಲಿ ಉತ್ಸವ” : ಆಮಂತ್ರಣ ಪತ್ರ ಬಿಡುಗಡೆ

ಮುಲ್ಕಿ : ಸೀಮೆಯ ಒಂಬತ್ತು ಮಾಗಣೆಯ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ನ.30ರಂದು ಲಕ್ಷದೀಪ ಬಲಿ ಉತ್ಸವ ನಡೆಯಲಿದ್ದು ಪೂರ್ವಭಾವಿಯಾಗಿ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ನಡೆಯಿತು. ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವರ ಸನ್ನಿಧಿಯಲ್ಲಿ ಅರ್ಚಕ ಪ್ರಸಾದ್ ಭಟ್ ವಿಶೇಷ ಪ್ರಾರ್ಥನೆ…

Read more

ಬೈಂದೂರು ಉತ್ಸವ ಪ್ರೊಮೋ ಬಿಡುಗಡೆ

ಕುಂದಾಪುರ : ನವಂಬರ್ 1, 2, 3 ರಂದು ಮೂರು ದಿನಗಳ ಕಾಲ ಬೈಂದೂರಿನಲ್ಲಿ ನಡೆಯಲಿರುವ ಬೈಂದೂರು ಉತ್ಸವ 2024ರ ಪ್ರೋಮೋವನ್ನು ಮಾಜಿ ಶಾಸಕ, ಧಾರ್ಮಿಕ ಮುಖಂಡ ಬಸ್ರೂರು ಅಪ್ಪಣ್ಣ ಹೆಗ್ಡೆ ಲೋಕಾರ್ಪಣೆಗೊಳಿಸಿದರು. ಈ ಸಂದರ್ಭ ಮಾತನಾಡಿದ ಅವರು, ರಾಜ್ಯದಲ್ಲಿ ಅತ್ಯಂತ…

Read more

ವಿಶ್ವಕರ್ಮ ಯಜ್ಞ ಮಹೋತ್ಸವ

ಕೋಟ : ಕೋಟ ಶ್ರೀ ವಿರಾಡ್ವಿಶ್ವ ಬ್ರಾಹ್ಮಣ ಸಮಾಜೋದ್ಧಾರಕ ಸಂಘ ಸಾಲಿಗ್ರಾಮ, ವಿಶ್ವಕರ್ಮ ಕಲಾವೃಂದ ಸಾಲಿಗ್ರಾಮ, ವಿಶ್ವಜ್ಯೋತಿ ಮಹಿಳಾ ಬಳಗ ಸಾಲಿಗ್ರಾಮ ಇವರುಗಳ ಜಂಟಿ ಆಶ್ರಯದಲ್ಲಿ ಚೇಂಪಿಯ ವಿಶ್ವಕರ್ಮ ಸಾಂಸ್ಕೃತಿಕ ಸಭಾಭವನದಲ್ಲಿ ಶ್ರೀ ವಿಶ್ವಕರ್ಮ ಯಜ್ಞ ಮಹೋತ್ಸವ ಕಾರ್ಯಕ್ರಮ ಸೋಮವಾರ ಜರಗಿತು.…

Read more

ಸೆ.13 ರಿಂದ ಸೆ.20ರ ವರೆಗೆ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಯಕ್ಷ ಪಂಚಮಿ – 2024

ಉಡುಪಿ : ಹಟ್ಟಿಯಂಗಡಿಯ ಶ್ರೀಕೃಪಾಪೋಷಿತ ಯಕ್ಷಗಾನ ಮಂಡಳಿಯು, ಪರ್ಯಾಯ ಪುತ್ತಿಗೆ ಮಠ, ತಲ್ಲೂರು ಫ್ಯಾಮಿಲಿ ಟ್ರಸ್ಟ್ ಉಡುಪಿ, ಕರ್ನಾಟಕ ಜಾನಪದ ಪರಿಷತ್ತು ಉಡುಪಿ ಜಿಲ್ಲೆ ಇವುಗಳ ಸಹಯೋಗದೊಂದಿಗೆ 6ನೇ ವರ್ಷದ ‘ಯಕ್ಷ ಪಂಚಮಿ-2024’ ನ್ನು ಸೆ.13ರಿಂದ 20ರವರೆಗೆ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ…

Read more

ಉಡುಪಿಯಲ್ಲಿ ಕೃಷ್ಣ ಲೀಲೋತ್ಸವ – ಹುಲಿಗಳ ಜೊತೆ ಹೆಜ್ಜೆ ಹಾಕಿದ ಡಾನ್ಸರ್ ಶ್ರೇಯಾ ಆಚಾರ್ಯ

ಭಗವಾನ್ ಶ್ರೀ ಕೃಷ್ಣನ ಜನ್ಮವಾಗಿದೆ, ಇಂದು ಉಡುಪಿಯಲ್ಲಿ ಕೃಷ್ಣ ಲೀಲೋತ್ಸವ ನಡೆಯುತ್ತಿದೆ. ಎಲ್ಲಿ ನೋಡಿದರೂ ಹುಲಿಗಳ ಕಲರವ. ಮಹಿಳಾ ಹುಲಿವೇಷಗಳು ಪುರುಷರ ಹುಲಿ ವೇಷಗಳಿಗೆ ಫೈಟ್ ಕೊಡುತ್ತಿವೆ. ಡಾನ್ಸ್ ಇಂಡಿಯಾ ಡಾನ್ಸ್ ರಿಯಾಲಿಟಿ ಶೋದ ಡಾನ್ಸರ್ ಶ್ರೇಯಾ ಆಚಾರ್ಯ ಮುಂಬೈನಿಂದ ಬಂದು…

Read more

ಬೆಂಗಳೂರಿನಲ್ಲಿ “ಐಲೇಸಾ-ವಿಜಯ ಕಲಾ ರಂಗೋತ್ಸವ”

ಅಂತಾರಾಷ್ಟ್ರೀಯ ಸಾಂಸ್ಕೃತಿಕ ಹಾಗೂ ಸೇವಾ ಸಂಘಟನೆ “ಐಲೇಸಾ ದಿ ವಾಯ್ಸ್ ಆಫ್ ಓಷ್ಯನ್” ವತಿಯಿಂದ “ಐ-ಲೇಸಾ ವಿಜಯಕಲಾ ರಂಗೋತ್ಸವ”ವನ್ನು ಬೆಂಗಳೂರಿನಲ್ಲಿ ಆಯೋಜಿಸಲಾಗಿದೆ. ಈ ಸಮಾರಂಭವು ವೈವಿದ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಇದೇ ಬರುವ ದಿನಾಂಕ 21-07-2024 ಭಾನುವಾರ ಬೆಂಗಳೂರಿನ ಬನ್ನೇರುಘಟ್ಟ ಮಾರ್ಗದ, ವಿಜಯಾ…

Read more