ತುಳುನಾಡಿನ ಸಾಂಪ್ರದಾಯಿಕ ಧಾರ್ಮಿಕ ಆಚರಣೆಗೆ ಅವಕಾಶ ನೀಡಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಶಾಸಕ ಯಶ್‌ಪಾಲ್ ಸುವರ್ಣ ಮನವಿ
ಉಡುಪಿ : ಉಡುಪಿ ಜಿಲ್ಲೆಯಲ್ಲಿ ತುಳುನಾಡಿನ ಧಾರ್ಮಿಕ ಆಚರಣೆ ಹಾಗೂ ಜನಜೀವನದ ಸಂಸ್ಕೃತಿಯ ಭಾಗವಾಗಿ ಗುರುತಿಸಿಕೊಂಡಿರುವ ಕಂಬಳ, ಕೋಳಿ ಪಡೆ, ಯಕ್ಷಗಾನ, ನೇಮೋತ್ಸವ, ನಾಗಮಂಡಲ ಮೊದಲಾದ ಕಾರ್ಯಕ್ರಮಗಳ ಆಯೋಜನೆ ಸಂದರ್ಭದಲ್ಲಿ ಜಿಲ್ಲಾಡಳಿತ ಕಠಿಣ ನಿಯಮಾವಳಿಗಳನ್ನು ರೂಪಿಸಿರುವುದರಿಂದ ಧಾರ್ಮಿಕ ಕಾರ್ಯಕ್ರಮಗಳ ಆಯೋಜನೆಗೆ ಅನಾನುಕೂಲವಾಗುತ್ತಿರುವ…