ಉಡುಪಿ ಪತ್ರಕರ್ತರ ಸಂಘದ ಗ್ರಂಥಾಲಯ ಉದ್ಘಾಟನೆ
ಉಡುಪಿ : ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಘಟಕ, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಉಡುಪಿ ಪತ್ರಿಕಾ ಭವನ ಸಮಿತಿ ಹಾಗೂ ಉಡುಪಿ ಜಿಲ್ಲಾ ರೆಡ್ ಕ್ರಾಸ್ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಮನೆಯೇ ಗ್ರಂಥಾಲಯ ಕಾರ್ಯಕ್ರಮದ…
ಉಡುಪಿ : ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಘಟಕ, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಉಡುಪಿ ಪತ್ರಿಕಾ ಭವನ ಸಮಿತಿ ಹಾಗೂ ಉಡುಪಿ ಜಿಲ್ಲಾ ರೆಡ್ ಕ್ರಾಸ್ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಮನೆಯೇ ಗ್ರಂಥಾಲಯ ಕಾರ್ಯಕ್ರಮದ…
ಮಂಗಳೂರು : ದೇಶದೆಲ್ಲೆಡೆ ಸ್ವಾತಂತ್ರ್ಯೋತ್ಸವದ ಸಂಭ್ರಮ ಗರಿಗೆದರಿದೆ. ಈ ಶುಭ ಸಂದರ್ಭದಲ್ಲಿ ದ.ಕ.ಜಿಲ್ಲೆಯ ದೇವತೆಯರನ್ನೂ ತ್ರಿವರ್ಣ ಧ್ವಜದ ಅಲಂಕಾರದಲ್ಲಿ ಸಿಂಗರಿಸಿ ದೇಶಪ್ರೇಮ ಮೆರೆಯಲಾಗಿದೆ. ಕಟೀಲು ಶ್ರೀ ದುರ್ಗಾಪರಮೇಶ್ವರಿ ಹಾಗೂ ಮಂಗಳೂರಿನ ಶ್ರೀ ಮಂಗಳಾದೇವಿಯರು ತ್ರಿವರ್ಣ ಧ್ವಜದಲಂಕಾರದಲ್ಲಿ ಕಂಗೊಳಿಸಿದ್ದಾರೆ. ಕಟೀಲು ಶ್ರೀ ದುರ್ಗಾಪರಮೇಶ್ವರಿ…
ಉಡುಪಿ : ಅಖಂಡ ಭಾರತ ಸಂಕಲ್ಪ ದಿನದ ಅಂಗವಾಗಿ ಹಿಂದೂ ಜಾಗರಣ ವೇದಿಕೆ ವತಿಯಿಂದ ಬೃಹತ್ ಪಂಜಿನ ಮೆರವಣಿಗೆಯನ್ನು ಆಯೋಜನೆ ಮಾಡಲಾಗಿತ್ತು. ಪಂಜಿನ ಮೆರವಣಿಗೆಗೆ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಚಾಲನೆ ನೀಡಿದರು. ಬಳಿಕ ನಗರದ ಜೋಡುಕಟ್ಟೆಯಿಂದ ಆರಂಭಗೊಂಡ ಪಂಜಿನ ಮೆರವಣಿಗೆ…
ಉಡುಪಿ : ಹರ್ ಘರ್ ತಿರಂಗಾ ಅಭಿಯಾನದ ಅಂಗವಾಗಿ ಉಡುಪಿಯ ಅಂಚೆ ವಿಭಾಗದ ಅಧೀಕ್ಷಕ ರಮೇಶ್ ಪ್ರಭು, ಸಹಾಯಕ ಅಂಚೆ ಅಧೀಕ್ಷಕರಾದ ಕೃಷ್ಣರಾಜ ವಿಠ್ಠಲ ಭಟ್, ವಸಂತ ಹಾಗೂ ಉಪ ಅಂಚೆ ಪಾಲಕಿ ಪೂರ್ಣಿಮಾ ಜನಾರ್ದನ್, ಅಂಚೆ ಸಿಬ್ಬಂದಿ ಪ್ರಜ್ವಲ್‌ರವರು ಉಡುಪಿ…
ಉಡುಪಿ : ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಮುಂಬರುವ ಶ್ರೀ ಕೃಷ್ಣ ಜನ್ಮಾಷ್ಟಮಿ ಹಬ್ಬ ಪ್ರಯುಕ್ತ ಒಂದು ತಿಂಗಳ ಕಾಲ ಆಚರಿಸಲ್ಪಡುತ್ತಿರುವ ಶ್ರೀ ಕೃಷ್ಣ ಮಾಸೋತ್ಸವದ ಅಂಗವಾಗಿ ಉಡುಪಿಯ ಮಠದಲ್ಲಿ ಚಾತುರ್ಮಾಸ್ಯದಲ್ಲಿರುವ ಭಂಡಾರಕೇರಿ ಮಠಾಧೀಶರಾದ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರಿಂದ ಭಗವದ್ಗೀತೆಯ 15ನೆಯ…
ಮಣಿಪಾಲ : ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ)ಮಣಿಪಾಲವು ತುಳುನಾಡಿನ ಶ್ರೀಮಂತ ಸಾಂಸ್ಕೃತಿಕ ಪರಂಪರೆಯ ರೋಮಾಂಚಕ ಆಚರಣೆಯಾದ “ಆಟಿದ ತುಳು ಪರ್ಬ”ವನ್ನು ಹೆಮ್ಮೆಯಿಂದ ಉದ್ಘಾಟಿಸಿತು. ಕೆಎಂಸಿ ಮಣಿಪಾಲದ ಡಾ.ಟಿ.ಎಂ.ಎ ಪೈ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಅಧ್ಯಾಪಕರು ಮತ್ತು ಸಮುದಾಯದ…
ಬೆಳ್ತಂಗಡಿ : ಮದುವೆಯಾಗದೆ ಅಕಾಲಿಕವಾಗಿ ಮೃತಪಟ್ಟವರ ಪ್ರೇತಾತ್ಮಕ್ಕೆ ನಡೆಯುವ ಕುಲೆ ಮದಿಮೆಯ ಬಗ್ಗೆ ಸಾಕಷ್ಟು ಮಂದಿ ಕೇಳಿರುತ್ತೇವೆ. ಆದರೆ ನೋಡಿದವರು ಕಡಿಮೆ. ಆಟಿ ತಿಂಗಳಲ್ಲಿ ನಡೆಸಲಾಗುವ ಈ ಸಂಪ್ರದಾಯದ ಮದುವೆಯೊಂದು ಬೆಳ್ತಂಗಡಿಯಲ್ಲಿ ಅದ್ದೂರಿಯಾಗಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಬರ್ಕಜೆ ದುರ್ಗಾಪರಮೇಶ್ವರಿ ಮತ್ತು…
ಉಡುಪಿ : ಉಡುಪಿ ಜಿಲ್ಲಾ ಪ್ರೌಢಶಾಲಾ ಕನ್ನಡ ಭಾಷಾ ಶಿಕ್ಷಕರ ಸಂಘದ ನೂತನ ಅಧ್ಯಕ್ಷರಾಗಿ ಹೆಬ್ರಿ ತಾಲೂಕಿನ ಮುದ್ರಾಡಿಯ ಎಂ ಎನ್ ಡಿ ಎಸ್ ಎಂ ಖಾಸಗಿ ಪ್ರೌಢಶಾಲೆ ಶಾಲೆಯ ಶಿಕ್ಷಕ, ಉಡುಪಿ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ, ಖ್ಯಾತ…
ಉಡುಪಿ : ಮನೋರಂಜನೆ ಹೆಸರಿನಲ್ಲಿ ಯಕ್ಷಗಾನದ ವಿರೂಪ ಸಲ್ಲದು. ಪೌರಾಣಿಕ ಪ್ರಸಂಗಗಳಲ್ಲಿ ಪಾತ್ರದ ಸಾಂದರ್ಭಿಕತೆ, ಗಂಭೀರತೆಯನ್ನು ಅರಿತು ಕಲಾವಿದರು ಅಭಿನಯಿಸಬೇಕು ಎಂದು ಕರ್ನಾಟಕ ಯಕ್ಷಾಗನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಹೇಳಿದರು. ಅವರು ಮೂಡಬಿದಿರೆಯ ಸಂಪಿಗೆ ಶ್ರೀ ದುರ್ಗಾ ಜ್ಯೋತಿಷ್ಯಾಲಯದಲ್ಲಿ…
ಶೀಂಬ್ರ ದೇವಸ್ಥಾನ ಸ್ನಾನಘಟ್ಟ ಹಾಗೂ ನದಿ ದಂಡೆ ಸಂರಕ್ಷಣೆ ಕಾಮಗಾರಿ ಪ್ರದೇಶಕ್ಕೆ ಅಧಿಕಾರಿಗಳೊಡನೆ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಣ್ಣ ನೀರಾವರಿ ಇಲಾಖೆ ಮೂಲಕ ಕಾಮಗಾರಿಗೆ ₹2.25 ಕೋಟಿ ಅನುದಾನ ಮಂಜೂರುಗೊಳಿಸಲಾಗಿದ್ದು, ದೇವಸ್ಥಾನದ ಆಡಳಿತ ಮಂಡಳಿಯ…