Cultural Initiatives

ಕೋಟದ ವಿವೇಕ ವಿದ್ಯಾ ಸಂಸ್ಥೆಗಳಲ್ಲಿ ಯಕ್ಷಶಿಕ್ಷಣ ಆರಂಭ

ಪಾರಂಪರಿಕ ಯಕ್ಷಗಾನವನ್ನು ಉಳಿಸಿ ಬೆಳೆಸುವ ಉದ್ದೇಶದಿಂದ, ಪ್ರೌಢಶಾಲೆಗಳಲ್ಲಿ ಯಕ್ಷಗಾನ ಕಲಿಸುತ್ತಿರುವ ಯಕ್ಷಶಿಕ್ಷಣ ಟ್ರಸ್ಟ್‌ಗೆ ಅಭಿನಂದನೆಗಳು. ಓರ್ವ ವೃತ್ತಿ ಕಲಾವಿದನಾಗಿ ನನಗೆ ತುಂಬಾ ಸಂತೋಷವನ್ನು ಕೊಟ್ಟ ಯೋಜನೆಯಿದು. ಯಶಸ್ವಿಯಾಗಲೆಂದು ಖ್ಯಾತ ಯಕ್ಷಗಾನ ಕಲಾವಿದ ಕೋಟ ಸುರೇಶ್‌ರವರು ಜುಲೈ 27‌ರಂದು ವಿವೇಕ ವಿದ್ಯಾ ಸಂಸ್ಥೆಗಳ…

Read more

ಯಕ್ಷಗಾನ ಕಲಾರಂಗದ 54ನೆಯ ಮನೆಯ ಉದ್ಘಾಟನೆ

ಕುಂದಾಪುರ : ಆರ್ಥಿಕವಾಗಿ ದುರ್ಬಲರಾದ ಕಲಾವಿದರು, ವಿದ್ಯಾರ್ಥಿಗಳು ಮತ್ತು ಮತ್ತು ದಾನಿಗಳ ನಡುವೆ ವಿಶ್ವಾಸಾರ್ಹ ಸಂಪರ್ಕ ಸೇತುವಾಗಿ ಉಡುಪಿಯ ಯಕ್ಷಗಾನ ಕಲಾರಂಗದ ಸೇವೆ ಅನನ್ಯವಾದುದು. ಉಳಿದ ಸಂಘಟನೆಗಳಿಗೆ ಮಾದರಿಯಾಗುವಂತೆ, ಸಮಾಜಮುಖಿಯಾಗಿ 50 ವರ್ಷಗಳನ್ನು ಉತ್ತರಿಸಿದ್ದು, ಈ ಸಂಸ್ಥೆಯ ಹೆಗ್ಗಳಿಕೆಯಾಗಿದೆ, ಎಂದು ಪೇಜಾವರ…

Read more