Cultural Preservation

ಕೋಟದ ವಿವೇಕ ವಿದ್ಯಾ ಸಂಸ್ಥೆಗಳಲ್ಲಿ ಯಕ್ಷಶಿಕ್ಷಣ ಆರಂಭ

ಪಾರಂಪರಿಕ ಯಕ್ಷಗಾನವನ್ನು ಉಳಿಸಿ ಬೆಳೆಸುವ ಉದ್ದೇಶದಿಂದ, ಪ್ರೌಢಶಾಲೆಗಳಲ್ಲಿ ಯಕ್ಷಗಾನ ಕಲಿಸುತ್ತಿರುವ ಯಕ್ಷಶಿಕ್ಷಣ ಟ್ರಸ್ಟ್‌ಗೆ ಅಭಿನಂದನೆಗಳು. ಓರ್ವ ವೃತ್ತಿ ಕಲಾವಿದನಾಗಿ ನನಗೆ ತುಂಬಾ ಸಂತೋಷವನ್ನು ಕೊಟ್ಟ ಯೋಜನೆಯಿದು. ಯಶಸ್ವಿಯಾಗಲೆಂದು ಖ್ಯಾತ ಯಕ್ಷಗಾನ ಕಲಾವಿದ ಕೋಟ ಸುರೇಶ್‌ರವರು ಜುಲೈ 27‌ರಂದು ವಿವೇಕ ವಿದ್ಯಾ ಸಂಸ್ಥೆಗಳ…

Read more

ಮರವಂತೆಯಲ್ಲಿ 14ನೆಯ ಶತಮಾನದ ಶಾಸನ ಅಧ್ಯಯನ

ಬೈಂದೂರು : ಮರವಂತೆಯ ಶ್ರೀ ಮಹಾರಾಜ ವರಾಹಸ್ವಾಮಿ ದೇವಾಲಯದಲ್ಲಿನ ಶಾಸನವನ್ನು ಉಪನ್ಯಾಸಕರಾದ ಗಣೇಶ್ ಪ್ರಸಾದ್ ಜಿ. ನಾಯಕ್ ಇವರ ಮಾಹಿತಿಯ ಮೇರೆಗೆ ಪುರಾತತ್ವ ಸಂಶೋಧನಾರ್ಥಿ ಶ್ರುತೇಶ್ ಆಚಾರ್ಯ ಮೂಡುಬೆಳ್ಳೆ ಅವರು ಅಧ್ಯಯನಕ್ಕೆ ಒಳಪಡಿಸಿರುತ್ತಾರೆ. ಗ್ರಾನೈಟ್ ಶಿಲೆಯಲ್ಲಿ ಕೊರೆಯಲ್ಪಟ್ಟಿರುವ ಶಾಸನದ ಮೇಲ್ಭಾಗದಲ್ಲಿ ಶಿವಲಿಂಗ…

Read more

ಹಂದಾಡಿ ಸುಬ್ಬಣ್ಣ ಭಟ್ಟರ ಸಂಸ್ಮರಣೆ ಮತ್ತು ದತ್ತಿನಿಧಿ ಪ್ರಶಸ್ತಿ ಪ್ರದಾನ; ಹಿರಿಯ ಯಕ್ಷಗಾನ ಕಲಾವಿದರು ಇಂದಿನ ಕಲಾವಿದರಿಗೆ ಪ್ರೇರಣೆಯಾಗಬೇಕು : ಡಾ.ತಲ್ಲೂರು

ಉಡುಪಿ : ಯಕ್ಷಗಾನ ಕಲೆ ಇಂದು ಬದಲಾವಣೆಯ ಕಾಲಘಟ್ಟದಲ್ಲಿದೆ. ಆಧುನಿಕತೆ, ಹೊಸ ಪ್ರಸಂಗಗಳ ಪ್ರದರ್ಶನ ಯಕ್ಷಗಾನ ಕಲೆಯ ಪರಂಪರೆಗೆ ಧಕ್ಕೆ ತರಬಾರದು. ಈ ನಿಟ್ಟಿನಲ್ಲಿ ಹಿರಿಯ ಯಕ್ಷಗಾನ ಕಲಾವಿದರು ಹೊಸ ಕಲಾವಿದರಿಗೆ ಮಾದರಿಯಾಗಬೇಕು ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು…

Read more