Cultural Procession

ಮುಸ್ಸಂಜೆಯಲ್ಲಿ ಮುದಗೊಳಿಸಿದ ಸಾಂಸ್ಕೃತಿಕ ಮೆರವಣಿಗೆ, ಸಮಯ, ಸೌಂದರ್ಯ, ಸೃಜನಶೀಲತೆಯ ಸಿಂಚನ ಶ್ರದ್ಧಾ – ಭಕ್ತಿಯ ತೇರಿಗೆ ಸಾಂಸ್ಕೃತಿಕ ಮೆರುಗು

ವಿದ್ಯಾಗಿರಿ(ಮೂಡುಬಿದಿರೆ): ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಯೋಜಿಸಿದ 30ನೇ ವರ್ಷದ ಆಳ್ವಾಸ್ ವಿರಾಸತ್‌ನ ಮೊದಲ ದಿನವಾದ ಮಂಗಳವಾರ ಉದ್ಘಾಟನೆಯ ಬಳಿಕ ಮೂಡಿಬಂದದ್ದು, ಶ್ರದ್ಧೆ-ಭಕ್ತಿಯ ನಾಡು-ನುಡಿಯ ಕಲಾ ವೈಶಿಷ್ಟ್ಯತೆಯ ಸಾಂಸ್ಕೃತಿಕ ವೈಭವ. ಭಾರತದ ಭವ್ಯ ಸಂಸ್ಕೃತಿಯ ಕಲಾರೂಪವೇ ಧರೆಗಿಳಿದು ಬಿದಿರೆಯ ನಾಡಿಗೆ ಬಂದಂತೆ ಭಾಸವಾಯಿತು.…

Read more

ಕೋಟ ಕಾಶೀಮಠದಲ್ಲಿ ಸಂಭ್ರಮದ ವಿಟ್ಲಪಿಂಡಿ ಮಹೋತ್ಸವ ಸಂಪನ್ನ

ಕೋಟ : ಶ್ರೀ ಕೃಷ್ಣಾಷ್ಟಮಿ ಅಂಗವಾಗಿ ಕೋಟದ ಕಾಶೀಮಠದಲ್ಲಿ ಭಜನಾ ಸಪ್ತಾಹ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಸಂಪನ್ನಗೊಂಡವು. ಮಂಗಳವಾರ ನಡೆದ ವಿಟ್ಲಪಿಂಡಿ ಮಹೋತ್ಸವದ ಅಂಗವಾಗಿ ಕೋಟ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಮುದಾಯ ಬಾಂಧವರು ಬಣ್ಣ ಬಣ್ಣದ ನೀರಿನೊಂದಿಗೆ ಒಕುಳಿಯಾಟ ನಡೆಸಿದರು. ಸಮುದಾಯ ಮಹಿಳೆಯರು…

Read more

‘ಅಖಂಡ ಭಾರತ ಸಂಕಲ್ಪ ದಿನ’ದ ಅಂಗವಾಗಿ ಬೃಹತ್ ಪಂಜಿನ ಮೆರವಣಿಗೆ

ಉಡುಪಿ : ಅಖಂಡ ಭಾರತ ಸಂಕಲ್ಪ ದಿನದ ಅಂಗವಾಗಿ ಹಿಂದೂ ಜಾಗರಣ ವೇದಿಕೆ ವತಿಯಿಂದ ಬೃಹತ್ ಪಂಜಿನ ಮೆರವಣಿಗೆಯನ್ನು ಆಯೋಜನೆ ಮಾಡಲಾಗಿತ್ತು. ಪಂಜಿನ ಮೆರವಣಿಗೆಗೆ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಚಾಲನೆ ನೀಡಿದರು. ಬಳಿಕ ನಗರದ ಜೋಡುಕಟ್ಟೆಯಿಂದ ಆರಂಭಗೊಂಡ ಪಂಜಿನ ಮೆರವಣಿಗೆ…

Read more

ಅಖಂಡ ಭಾರತ ಸಂಕಲ್ಪ ದಿನ : ಪಡುಬಿದ್ರಿಯಲ್ಲಿ ಬೃಹತ್ ಪಂಜಿನ ಮೆರವಣಿಗೆ

ಪಡುಬಿದ್ರಿ : ರಾಜಕೀಯ ಒಲೈಕೆಗಾಗಿ ನಮ್ಮ ರಾಷ್ಟ್ರವನ್ನು ತ್ರಿಖಂಡ ಮಾಡಲಾಗಿದ್ದು, ಅದನ್ನು ಮತ್ತೆ ಅಖಂಡ ಮಾಡಲು ನಮ್ಮ ಹಿಂದೂ ಸಮಾಜ ಒಂದಾಗುವ ಅನಿವರ್ಯತೆ ಇದೆ ಎಂದು ಹಿಂದೂ ಸಂಘಟನಾ ಮುಖಂಡ ದಿನೇಶ್ ಮೆಂಡನ್ ಹೇಳಿದ್ದಾರೆ. ಅವರು ವಿಶ್ವಹಿಂದೂ ಪರಿಷದ್ ಭಜರಂಗದಳ, ಕಾಪು…

Read more