Cultural Programs

ಪಂಚವರ್ಣ ರಾಜ್ಯೋತ್ಸವ ಪ್ರಶಸ್ತಿಗೆ ವಿಜಯ ಸಂಕೇಶ್ವರ ಆಯ್ಕೆ

ಕೋಟ : ಪಂಚವರ್ಣ ಯುವಕ ಮಂಡಲ ಕೋಟ ಹಾಗೂ ಅಧೀನ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಸದ್ಭಾವನಾ-2024 ಎಂಬ ಶೀರ್ಷಿಕೆಯಡಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ನವೆಂಬರ್ 16ರಂದು ಕೋಟದ ಗಾಂಧಿ ಮೈದಾನದಲ್ಲಿ ಆಯೋಜಿಸಲಾಗಿದೆ. ಈ ಬಾರಿ ಕನ್ನಡ ನಾಡು ಕಂಡ…

Read more

ಬೈಂದೂರು ದಸರಾ 2024 – ಸಂಗೀತ ರಸಮಂಜರಿ, ಅದ್ದೂರಿಯ ಕ್ರೀಡಾಕೂಟ

ಬೈಂದೂರು : ಬೈಂದೂರಿನ ಐತಿಹಾಸಿಕ ಪ್ರಸಿದ್ದ ಮಹಾತೋಬಾರ ಸೇನೇಶ್ವರ ದೇವಸ್ಥಾನ ಇದರ ಶಾರದೋತ್ಸವದ ಪ್ರಯುಕ್ತ ಅದ್ದೂರಿಯ ಬೈಂದೂರು ದಸರಾ-2024 ಕಾರ್ಯಕ್ರಮ ಅಕ್ಟೋಬರ್ 03 ರಿಂದ 12ರ ವರೆಗೆ ಬೈಂದೂರು ತಾಲೂಕಿನಾದ್ಯಂತ ಹಮ್ಮಿಕೊಳ್ಳಲಾಗಿದೆ. ನವರಾತ್ರಿ ಮೊದಲ ದಿನ ಶಿರೂರು ಪೇಟೆ ವೆಂಕಟರಮಣ ಸಭಾ…

Read more

ವಿಶ್ವಕರ್ಮ ಯಜ್ಞ ಮಹೋತ್ಸವ

ಕೋಟ : ಕೋಟ ಶ್ರೀ ವಿರಾಡ್ವಿಶ್ವ ಬ್ರಾಹ್ಮಣ ಸಮಾಜೋದ್ಧಾರಕ ಸಂಘ ಸಾಲಿಗ್ರಾಮ, ವಿಶ್ವಕರ್ಮ ಕಲಾವೃಂದ ಸಾಲಿಗ್ರಾಮ, ವಿಶ್ವಜ್ಯೋತಿ ಮಹಿಳಾ ಬಳಗ ಸಾಲಿಗ್ರಾಮ ಇವರುಗಳ ಜಂಟಿ ಆಶ್ರಯದಲ್ಲಿ ಚೇಂಪಿಯ ವಿಶ್ವಕರ್ಮ ಸಾಂಸ್ಕೃತಿಕ ಸಭಾಭವನದಲ್ಲಿ ಶ್ರೀ ವಿಶ್ವಕರ್ಮ ಯಜ್ಞ ಮಹೋತ್ಸವ ಕಾರ್ಯಕ್ರಮ ಸೋಮವಾರ ಜರಗಿತು.…

Read more

ಸೆ.7 ರಿಂದ ಮೂರು ದಿನ ಕೋಡಿಕಲ್ ಗಣೇಶೋತ್ಸವ

ಮಂಗಳೂರು : ಕೋಡಿಕಲ್ ಗಣೇಶೋತ್ಸವವು ನಿರಂತರ ಹದಿನೈದು ವರ್ಷಗಳಿಂದ ವಿಶ್ವ ಹಿಂದೂ ಪರಿಷದ್, ಬಜರಂಗದಳ ಕೋಡಿಕಲ್ ಶಾಖೆ ಮತ್ತು ಶ್ರೀ ಗಣೇಶೋತ್ಸವ ಸಮಿತಿಯ ವತಿಯಿಂದ ಬಹಳ ವಿಜೃಂಭಣೆಯಿಂದ ನಡೆದು ಬಂದಿದೆ. ಈ ಬಾರಿ ಸಪ್ಟೆಂಬರ್ ತಿಂಗಳ 7 ಶನಿವಾರದಿಂದ ಸೆ. 9…

Read more

ಆ.1ರಿಂದ ಸೆ.1ರ ವರೆಗೆ ಉಡುಪಿ ಕೃಷ್ಣಮಠದಲ್ಲಿ ಶ್ರೀಕೃಷ್ಣ ಮಾಸೋತ್ಸವ; ಪರ್ಯಾಯ ಪುತ್ತಿಗೆ ಶ್ರೀ

ಉಡುಪಿ : ಉಡುಪಿ ಶ್ರೀಕಷ್ಣ ಮಠದಲ್ಲಿ ಕೃಷ್ಣ ಜನ್ಮಾಷ್ಟಮಿಯನ್ನು ಈ ಬಾರಿ ಅತ್ಯಂತ ವೈಭವ ಪೂರ್ಣವಾಗಿ ಆಚರಿಸಲು ಉದ್ದೇಶಿಸಲಾಗಿದೆ. ಅದರಂತೆ ಆಗಸ್ಟ್ 1ರಿಂದ ಸೆಪ್ಟೆಂಬರ್ 1ರವರೆಗೆ ಒಂದು ತಿಂಗಳ ಕಾಲ ಶ್ರೀಕೃಷ್ಣ ಮಾಸೋತ್ಸವ, ಕೃಷ್ಣಜನ್ಮಾಷ್ಟಮಿ ಶ್ರೀಕಷ್ಣ ಲೀಲೋತ್ಸವ, ಲಡ್ಡೋತ್ಸವ, ಸಾಮೂಹಿಕ ಡೋಲೋತ್ಸವ…

Read more

ಕರ್ನಾಟಕ ದೇವಿ ಭುವನೇಶ್ವರೀ ಯಕ್ಷಗಾನ ಐತಿಹಾಸಿಕ ಪ್ರಸಂಗ ಸೆಪ್ಟೆಂಬರ್‌ನಲ್ಲಿ ಪ್ರದರ್ಶನ : ಯಕ್ಷಗಾನ ಅಕಾಡಮಿಯ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ

ಶ್ರೀ ಅಮ್ನಾಯಃ ಯಕ್ಷ ಸಂಸ್ಕೃತಿ ಬಳಗ ಗಾಳಿಮನೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಬಳಗದ ಪ್ರಯೋಜಕತ್ವದಿಂದ ಇತ್ತೀಚಿಗೆ ಅಗಲಿದ ಇರ್ವರು ಪ್ರಸಿದ್ಧ ಕಲಾವಿದರಾದ ಕೀರ್ತಿಶೇಷ ಸುಬ್ರಹ್ಮಣ್ಯ ದಾರೇಶ್ವರರ ಅನುಸ್ಮೃತಿ ಹಾಗೂ ಶ್ರೀಧರ ರಾವ್ ಕುಂಬ್ಳೆಯವರ ನುಡಿನಮನ ಯಕ್ಷಗಾನ ತಾಳಮದ್ದಳೆ ಶೇಣಿ ಗೋಪಾಲ…

Read more

ಒಳಕಾಡು ಪ್ರೌಢಶಾಲೆಯಲ್ಲಿ ಯಕ್ಷ ಶಿಕ್ಷಣ ಉದ್ಘಾಟನೆ

ಉಡುಪಿ : ಉಡುಪಿಯ ಸರಕಾರಿ ಸಂಯುಕ್ತ ಪ್ರೌಢಶಾಲೆ, ಒಳಕಾಡುವಿನಲ್ಲಿ 2024‌ನೇ ಸಾಲಿನ ಯಕ್ಷಶಿಕ್ಷಣ ತರಗತಿಯ ಉದ್ಘಾಟನೆಯನ್ನು ಟ್ರಸ್ಟಿನ ಕಾರ್ಯದರ್ಶಿ ಮುರಲಿ ಕಡೆಕಾರ್ ಜ್ಯೋತಿ ಬೆಳಗಿಸಿ ನೆರವೇರಿಸಿದರು. ಅಭ್ಯಾಗತರಾಗಿ ಸರಕಾರಿ ಪದವಿ ಪೂರ್ವ ಕಾಲೇಜು, ತೆಂಕನಿಡಿಯೂರು ಇದರ ಪ್ರಾಂಶುಪಾಲರಾದ ವಿಶ್ವನಾಥ ಕರಬ ಭಾಗವಹಿಸಿದರು.…

Read more