Cultural Promotion

“ಸ್ವರ ಸ್ವಾದ” ಸಂಗೀತದ ರಸಸ್ವಾದದ ಒಂದು ಸಂಜೆ

ಚಿರಂತನ ಚಾರಿಟೇಬಲ್ ಟ್ರಸ್ಟ್, ಸುರತ್ಕಲ್, ವೃದ್ಧಾಪ್ಯ ಆರೋಗ್ಯ ರಕ್ಷಣೆ (ಜೆರಿಯಾಟ್ರಿಕ್ ಹೆಲ್ತ್ ಕೇರ್) ಕ್ಷೇತ್ರದಲ್ಲಿ ಕಳೆದ 25 ವರ್ಷಗಳಿಂದ ಸಮಾಜಕ್ಕೆ ಅಪ್ರತಿಮ ಸೇವೆ ಸಲ್ಲಿಸುತ್ತಿದೆ. ವೃದ್ಧಾಪ್ಯ ಆರೈಕೆ ಒದಗಿಸುವುದರ ಜೊತೆಗೆ, ಈ ಟ್ರಸ್ಟ್ ಸಮುದಾಯ ಆರೋಗ್ಯ, ಶಿಕ್ಷಣ, ಸಾಂಸ್ಕೃತಿಕ ಪ್ರಚಾರ ಮೊದಲಾದ…

Read more

ತುಳು ಸಿನಿಮಾಗಳನ್ನು ಸರ್ವ ಧರ್ಮದ ಪ್ರೇಕ್ಷಕರು ಪ್ರೋತ್ಸಾಹಿಸ ಬೇಕು – “ಕಂಕನಾಡಿ” ಸಿನಿಮಾ ಮುಹೂರ್ತದಲ್ಲಿ ಐವನ್ ಡಿ‌ಸೋಜಾ

ಮಂಗಳೂರು : ಎಚ್‌ಪಿಆರ್ ಫಿಲ್ಮ್ಸ್, ಪುಳಿಮುಂಚಿ ಚಿತ್ರ ತಂಡದ, ಹರಿಪ್ರಸಾದ್ ರೈ ನಿರ್ಮಾಣದ, ತ್ರಿಶೂಲ್ ಶೆಟ್ಟಿ ನಿರ್ದೇಶನದ “ಕಂಕನಾಡಿ” ತುಳು ಚಲನಚಿತ್ರದ ಚಿತ್ರೀಕರಣದ ಮೂಹೂರ್ತ ಕಾರ್ಯಕ್ರಮ ಮಂಗಳೂರಿನ ಉರ್ವ ಶ್ರೀ ಮಾರಿಯಮ್ಮ ದೇವಸ್ಥಾನದಲ್ಲಿ ನೆರವೇರಿತು. ಐವನ್ ಡಿ‌ಸೋಜಾ ಕ್ಲ್ಯಾಪ್ ಮಾಡಿದರು. ಪ್ರಕಾಶ್…

Read more

ಯಕ್ಷರಂಗಾಯಣ ಕಾರ್ಕಳ: ನೂತನ ನಿರ್ದೇಶಕರ ಅಧಿಕಾರ ಸ್ವೀಕಾರ

ಉಡುಪಿ : ಯಕ್ಷರಂಗಾಯಣ ಕಾರ್ಕಳ ಇದರ ನೂತನ ನಿರ್ದೇಶಕರಾಗಿ ಬಿ. ಆರ್. ವೆಂಕಟರಮಣ ಐತಾಳ್‌ರವರು ಸೋಮವಾರ ಅಧಿಕಾರ ಸ್ವೀಕರಿಸಿದರು. ಯಕ್ಷ ರಂಗಾಯಣದ ವಿಶೇಷ ಕರ್ತವ್ಯಾಧಿಕಾರಿ ಪೂರ್ಣಿಮಾ, ನಿಕಟಪೂರ್ವ ಯಕ್ಷರಂಗಾಯಣದ ನಿರ್ದೇಶಕ ಜೀವರಾಮ್ ಸುಳ್ಯ, ಭುವನೇಂದ್ರ ಕಾಲೇಜಿನ ಪ್ರಾಂಶುಪಾಲ ಡಾ. ಮಂಜುನಾಥ್ ಕೋಟ್ಯಾನ್,…

Read more

ಲಕ್ಷ್ಮೀವರ ಶ್ರೀಪಾದರು ಹಿಂದೂ ಸಮಾಜದ ಪ್ರೇರಕ ಶಕ್ತಿ : ಯಶ್‌ಪಾಲ್ ಸುವರ್ಣ

ಉಡುಪಿ: ಶೀರೂರು ಮಠ ಉಡುಪಿ ಹಾಗೂ ಹಿಂದೂ ಯುವಸೇನೆ ಉಡುಪಿ ಜಿಲ್ಲೆ ಇದರ ವತಿಯಿಂದ ಕೀರ್ತಿಶೇಷ ಲಕ್ಷ್ಮೀವರ ತೀರ್ಥ ಶ್ರೀಪಾದರ 6ನೇ ಆರಾಧಾನ ಮಹೋತ್ಸವ ಅಂಗವಾಗಿ ಆಯೋಜಿಸಿದ್ದ ಸ್ಥಳೀಯ ಮತ್ತು ರಾಜ್ಯಮಟ್ಟದ ಕುಣಿತ ಭಜನಾ ಸ್ಪರ್ಧೆ, ಮುದ್ದುಕೃಷ್ಣ ಸ್ಪರ್ಧೆ ಹಾಗೂ ಆರ್ಥಿಕವಾಗಿ…

Read more

ವಿದ್ವಾಂಸ ಗುರುರಾಜ ಮಾರ್ಪಳ್ಳಿ ನಿರ್ದೇಶನದಲ್ಲಿ ಋತುಪರ್ಣ ಶಾಸ್ತ್ರೀಯ ಯಕ್ಷಗಾನ ಪ್ರದರ್ಶನ

ಉಡುಪಿ : ಇಂದು ಆಧುನಿಕತೆಯನ್ನು ಮೇಳೈಸಿಕೊಂಡು ವಿಜೃಂಭಿಸುತ್ತಿರುವ ಯಕ್ಷಗಾನ ಪ್ರದರ್ಶನದ ಅಬ್ಬರದ ನಡುವೆ ಶಾಸ್ತ್ರೀಯ ರೀತಿಯಲ್ಲಿ ಯಕ್ಷಗಾನವನ್ನು ಇಂದಿನ ಪೀಳಿಗೆಗೆ ಪರಿಚಯಿಸಲು ಮುಂದಾಗಿರುವ ವಿದ್ವಾಂಸ ಡಾ.ಗುರುರಾಜ ಮಾರ್ಪಳ್ಳಿ ಅವರ ಪ್ರಯತ್ನ ಅನುಕರಣೀಯ ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ…

Read more

ಕೊಂಕಣಿ ಅಕಾಡಮಿ ನೂತನ ಅಧ್ಯಕ್ಷರಾಗಿ ಸ್ಟ್ಯಾನಿ ಅಲ್ವಾರಿಸ್ ಅಧಿಕಾರ ಸ್ವೀಕಾರ

ಮಂಗಳೂರು : ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡಮಿಯ ಅಧ್ಯಕ್ಷರಾಗಿ ಜೋಕಿಂ ಸ್ಟ್ಯಾನಿ ಅಲ್ವಾರಿಸ್ ಮಂಗಳೂರಿನ ಲಾಲ್‌ಬಾಗ್‌ನ ಮಹಾನಗರ ಪಾಲಿಕೆ ಕಟ್ಟಡದಲ್ಲಿರುವ ಕೊಂಕಣಿ ಸಾಹಿತ್ಯ ಅಕಾಡಮಿಯ ಕಚೇರಿಯಲ್ಲಿ ಮಂಗಳವಾರ ಅಧಿಕಾರ ಸ್ವೀಕರಿಸಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ…

Read more