Cultural Recognition

ಯಕ್ಷಗಾನ ಕಲಾರಂಗಕ್ಕೆ ಆಗರಿ ರಘುರಾಮ ಸಮ್ಮಾನ

ಉಡುಪಿ : ತೆಂಕುತಿಟ್ಟಿನ ಅಗ್ರಮಾನ್ಯ ಭಾಗವತರೂ ಪ್ರಸಂಗಕರ್ತರೂ ಆಗಿದ್ದ ಅಗರಿ ಶ್ರೀನಿವಾಸ ಭಾಗವತರ ನೆನಪಿನಲ್ಲಿ ನೀಡುವ ಅಗರಿ ಪ್ರಶಸ್ತಿ ಹಾಗೂ ಅವರ ಸುಪುತ್ರರೂ ಶ್ರೇಷ್ಠ ಭಾಗವತರೂ ಆಗಿದ್ದ ಅಗರಿ ರಘುರಾಮ ಭಾಗವತರ ನೆನಪಿನಲ್ಲಿ ನೀಡುವ ಅಗರಿ ಸಮ್ಮಾನ ಪ್ರದಾನ ಕಾರ್ಯಕ್ರಮ ಜರಗಿತು.…

Read more

ಸ್ಪೀಕರ್ ಯು.ಟಿ.ಖಾದರ್‌ಗೆ ತುಳು ಅಕಾಡೆಮಿಯಿಂದ ಸನ್ಮಾನ

ಮಂಗಳೂರು : ಕರ್ನಾಟಕ ವಿಧಾನಸಭೆಯಲ್ಲಿ ಕಲಾಪದ ವೇಳೆ ಶಾಸಕರಿಗೆ ತುಳು ಭಾಷೆಯನ್ನು ಮಾತನಾಡಲು ಅವಕಾಶ ಮಾಡಿಕೊಟ್ಟಿರುವ ಹಿನ್ನೆಲೆಯಲ್ಲಿ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಅವರನ್ನು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ತಾರಾನಾಥ್ ಗಟ್ಟಿ ಕಾಪಿಕಾಡ್ ಅವರು ಮಂಗಳೂರಲ್ಲಿ ಸನ್ಮಾನಿಸಿದರು. ಖಾದರ್ ಅವರಿಗೆ ಸಾಲು…

Read more

ಹಾರಾಡಿ ಮಹಾಬಲ ಗಾಣಿಗ ಯಕ್ಷಪ್ರಶಸ್ತಿ ಪ್ರದಾನ

ಕೋಟ : ಗಾಣಿಗ ಯುವ ಸಂಘಟನೆ ಕೋಟ ಘಟಕ ಆಶ್ರಯದಲ್ಲಿ, ಗಾಣಿಗ ಮಹಿಳಾ ಸಂಘಟನೆ ಹಾಗೂ ಹಾರಾಡಿ ಮಹಾಬಲ ಗಾಣಿಗರ ಕುಟುಂಬ ಸಹಕಾರದೊಂದಿಗೆ 2024ನೇ ಸಾಲಿನ ದಿ.ಹಾರಾಡಿ ಮಹಾಬಲ ಗಾಣಿಗ ಸಂಸ್ಮರಣೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಹಾಗೂ ಯುವ ಸಂಗಮ ಸಾಲಿಗ್ರಾಮ…

Read more

ಶಶಿರಾಜ್ ಕಾವೂರು ಇವರಿಗೆ ಸಿಜಿಕೆ ರಂಗ ಪುರಸ್ಕಾರ

ಉಡುಪಿ : ನಮ ತುಳುವೆರ್ ಕಲಾ ಸಂಘಟನೆ (ರಿ) ಮತ್ತು ಕರ್ನಾಟಕ ಬೀದಿ ನಾಟಕ ಅಕಾಡೆಮಿ ನೀಡುವ ಪ್ರತಿಷ್ಠಿತ ‘ಸಿಜಿಕೆ ರಂಗಪುರಸ್ಕಾರ’ -2024ಕ್ಕೆ ಮಂಗಳೂರು ಜಿಲ್ಲೆಯಿಂದ ನಾಟಕಕಾರ ನಿರ್ದೇಶಕ ಸಂಘಟಕ ಶಶಿರಾಜ್ ಕಾವೂರು ಆಯ್ಕೆಯಾಗಿರುತ್ತಾರೆ. ಇವರು ವೃತ್ತಿಯಲ್ಲಿ ನ್ಯಾಯವಾದಿ. ಪ್ರವೃತ್ತಿಯಲ್ಲಿ ನಾಟಕಕಾರ,…

Read more

ಅಂತರಾಷ್ಟ್ರೀಯ ಆರ್ಯಭಟ ಪ್ರಶಸ್ತಿಗೆ ರತ್ನಾಕರ ಶೆಣೈ ಶಿವಪುರ ಆಯ್ಕೆ

ಹೆಬ್ರಿ : ತಾಲ್ಲೂಕಿನ ಯಕ್ಷಗಾನ ಕಲಾವಿದ, ಸಮಾಜ ಸೇವಕ ಶಿವಪುರ ರತ್ನಾಕರ ಶೆಣೈ ಅಂತರರಾಷ್ಟ್ರೀಯ ಆರ್ಯಭಟ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ರವೀಂದ್ರ ಕಲಾ ಕ್ಷೇತ್ರ ಬೆಂಗಳೂರಿನಲ್ಲಿ ಇದೇ ಬರುವ 23-06-2024 ರ ಭಾನುವಾರ ಸಂಜೆ ಪ್ರಶಸ್ತಿ ಪಡೆಯಲಿದ್ದಾರೆ. ಶಿವಪುರ ರತ್ನಾಕರ ಶೆಣೈ ಅವರು…

Read more