Cultural Revival

ಜಮ್ಮುವಿನಲ್ಲಿ ವೇದ ಪಾಠಶಾಲೆ ಪ್ರಾರಂಭ; ವೇದ-ಭಜನೆಗಳಿಂದ ವಿಭಜನೆ ತಪ್ಪುತ್ತದೆ – ಡಾ. ಗೋಪಾಲಾಚಾರ್ಯ

ಉಡುಪಿ : ಜಮ್ಮು ಮತ್ತು ಕಾಶ್ಮೀರದಲ್ಲಿ ನಶಿಸುತ್ತಿರುವ ಪ್ರಾಚೀನ ಸನಾತನ ಧರ್ಮದ ಸಂರಕ್ಷಣೆಗಾಗಿ ಮೊದಲ ಹೆಜ್ಜೆಯಾಗಿ ಮಹಾದೇವ ಸಂಸ್ಕೃತ ವೇದಾಗಮ ಪಾಠಶಾಲೆಯನ್ನು ಉದ್ಘಾಟಿಸಲಾಯಿತು. ಜಮ್ಮುವಿನ ಹೃದಯ ಭಾಗದಲ್ಲಿರುವ ಅತ್ಯಂತ ಪ್ರಾಚೀನವಾದ ಪಂಚವಕ್ತ್ರ ಮಹಾದೇವ ಮಂದಿರದಲ್ಲಿ ವೇದ ಪಾಠಶಾಲೆಯ ಮತ್ತು ಶ್ರಾವಣ ಮಾಸದ…

Read more

ಕಾಶ್ಮೀರಿ ಪಂಡಿತರ ಮನೆಗಳಲ್ಲಿ ಸಂಸ್ಕೃತ ಪರಂಪರೆ ಬೆಳೆಯಲಿ : ಡಾ. ಗೋಪಾಲಾಚಾರ್

ಉಡುಪಿ : ಜಮ್ಮು ಮತ್ತು ಕಾಶ್ಮೀರದಲ್ಲಿ ನೆಲೆಸಿರುವ ಅನೇಕ ಆಘಾತಗಳಿಗೆ ಒಳಗಾಗಿರುವ ಕಾಶ್ಮೀರಿ ಪಂಡಿತರ ಸ್ಥಿತಿ ಅತ್ಯಂತ ಶೋಚನೀಯವಾಗಿದೆ. ತಮ್ಮ ಪಾರಂಪರಿಕ ವೈದಿಕ ಸಂಸ್ಕಾರಗಳಿಂದ ವಂಚಿತರಾಗಿದ್ದಾರೆ. ಗತಕಾಲದ ವೈಭವವನ್ನು ಮರಳಿ ಪಡೆಯಲು ಉತ್ಸುಕರಾದ ಪಂಡಿತರ ಪ್ರತಿ ಮನೆಯಲ್ಲೂ ಭಗವದ್ಗೀತಾ-ವೇದ-ಸಂಸ್ಕೃತಾಧ್ಯಯನ ನಡೆಯಬೇಕು. ಇದರಿಂದ…

Read more

ವಿದ್ವಾಂಸ ಗುರುರಾಜ ಮಾರ್ಪಳ್ಳಿ ನಿರ್ದೇಶನದಲ್ಲಿ ಋತುಪರ್ಣ ಶಾಸ್ತ್ರೀಯ ಯಕ್ಷಗಾನ ಪ್ರದರ್ಶನ

ಉಡುಪಿ : ಇಂದು ಆಧುನಿಕತೆಯನ್ನು ಮೇಳೈಸಿಕೊಂಡು ವಿಜೃಂಭಿಸುತ್ತಿರುವ ಯಕ್ಷಗಾನ ಪ್ರದರ್ಶನದ ಅಬ್ಬರದ ನಡುವೆ ಶಾಸ್ತ್ರೀಯ ರೀತಿಯಲ್ಲಿ ಯಕ್ಷಗಾನವನ್ನು ಇಂದಿನ ಪೀಳಿಗೆಗೆ ಪರಿಚಯಿಸಲು ಮುಂದಾಗಿರುವ ವಿದ್ವಾಂಸ ಡಾ.ಗುರುರಾಜ ಮಾರ್ಪಳ್ಳಿ ಅವರ ಪ್ರಯತ್ನ ಅನುಕರಣೀಯ ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ…

Read more